ಬೆಟ್ಟಿಂಗ್ ಭೂತಕ್ಕೆ ಸಿಲುಕಿದ್ದ ಸಾಫ್ಟ್ ವೇರ್ ಇಂಜಿನಿಯರ್ ಅಪ್ಪನ ಆಸ್ತಿ ಮಾರಿದ್ದೂ ಸಾಕಾಗದೇ ಕಳ್ಳತನಕ್ಕೆ ಇಳಿದು ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಿವಮೊಗ್ಗ ಮೂಲದ ಬಿಸಿಎ ಪದವೀಧರನಾಗಿದ್ದ ಕೆಎನ್ ಮೂರ್ತಿ ಬೆಂಗಳೂರಿನಲ್ಲಿ ಸಾಫ್ಟ್...
ಬೆಂಗಳೂರು: ಬಾಕಿ ಉಳಿಸಿಕೊಂಡಿದ್ದ ಪಡಿತರ ಸಾಗಾಟ ವೆಚ್ಚದ ಬಾಕಿ ಮೊತ್ತವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಇದರಿಂದ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಾಟಗಾರರು ಕರೆ ನೀಡಿದ್ದ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.
ಕಳೆದ ಫೆಬ್ರವರಿಯಿಂದ ಮೇ...
ಮಧ್ಯರಾತ್ರಿ ಜೋರಾಗಿ ಬೊಗಳಿದ ನಾಯಿಮರಿ ಗಾಢ ನಿದ್ರೆಯಲ್ಲಿದ್ದವರನ್ನು ಎಚ್ಚರಿಸಿ 67 ಜನರ ಪ್ರಾಣ ರಕ್ಷಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಜೂನ್ 30ರಂದು...
ಬೆಂಗಳೂರು: ರೆಡಿಮೇಡ್ ಬಟ್ಟೆಗಳ ಪ್ಯಾಕ್ಗಳಲ್ಲಿ ಡ್ರಗ್ಸ್ ಇರಿಸಿ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಬ್ಬರನ್ನು ಬೆಂಗಳೂರಿನ ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಲಾಸೊನ್ಯೆ ಪೀಟರ್ ಒಬಿಯೋಮಾ...
ವಿಶ್ವದಲ್ಲೇ ಅತೀ ಹೆಚ್ಚುವ ವೀಕ್ಷಿಸುವ ಭಾರತ- ಪಾಕಿಸ್ತಾನ ಪಂದ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಐಪಿಎಲ್ 2025ರ ಫೈನಲ್ ಪಂದ್ಯದ ನೇರ ಪ್ರಸಾರ ವೀಕ್ಷಿಸಿರುವುದು ಹೊಸ ದಾಖಲೆಯಾಗಿದೆ.
ಐಪಿಎಲ್ 18ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್...
ದೇಶದ ಮೊದಲ ಪೂರ್ಣ ಪ್ರಮಾಣದ ಯುಪಿಐ (UPI) ಬ್ಯಾಂಕ್ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದೆ. ಇಲ್ಲಿ ಎಲ್ಲವೂ ಡಿಜಿಟಲ್ ಮಯವಾಗಿದ್ದು, ನಿಮ್ಮ ನೆರವಿಗೆ ಅಥವಾ ಕೆಲಸ ಮಾಡಲು ಯಾವುದೇ ಉದ್ಯೋಗಿಗಳು ಇಲ್ಲ!
ಹೌದು, ಫಿನ್‌ಟೆಕ್ ಕಂಪನಿಯಾದ ಸ್ಲೈಸ್...
ದೆವ್ವ ಬಿಡಿಸುತ್ತೇನೆಂದು ಹೇಳಿ ಥಳಿಸಿದ್ದರಿಂದ ಅಸ್ವಸ್ಥಗೊಂಡ ಮಹಿಳೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಜಂಬರಗಟ್ಟೆ ನಿವಾಸಿ ಗೀತಮ್ಮ (50) ಮೃತಪಟ್ಟಿದ್ದಾರೆ.
ತಾಯಿಗೆ ಹುಷಾರಿಲ್ಲದ ಕಾರಣ ಮಗ ದೆವ್ವ ಬಿಡಿಸಲು ಹೊಸ...
ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿ ಮುಕ್ತಾಯಗೊಂಡಿದ್ದು, ಹೊಸ ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಉದಯಿಸಿದ ಬೆನ್ನಲ್ಲೇ ಜಾಗತಿಕ ಮಟ್ಟದಲ್ಲಿ ಐಪಿಎಲ್ ಮೌಲ್ಯ ಗಗನಕ್ಕೇರಿದೆ.
ಗ್ಲೋಬಲ್ ಇನ್ವೆಸ್ಟ್ ಮೆಂಟ್ ಬ್ಯಾಂಕ್ ಹೌಲಿಯಾನ್ ಲೋಕಿ ಸಂಸ್ಥೆ...
ಲೈಂಗಿಕ ದೌರ್ಜನ್ಯ ಆರೋಪದಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ವೇಗಿ ಯಶ್ ದಯಾಳ್ ವಿರುದ್ಧ ಗಾಜಿಯಾಬಾದ್ ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಯಶ್ ದಯಾಳ್ ಜೊತೆ 5 ವರ್ಷಗಳಿಂದ...
ದುಬೈ: ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜಸರ್್ ಬೆಂಗಳೂರು (ಆರ್ಸಿಬಿ) 2026 ರಲ್ಲಿ ಪ್ರಾರಂಭವಾಗಲಿರುವ ಉದ್ಘಾಟನಾ ವಿಶ್ವ ಕ್ಲಬ್ ಚಾಂಪಿಯನ್ಶಿಪ್ನ ಆಡುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.
ಅಧಿಕೃತ ಪ್ರಕಟಣೆಯನ್ನು ಇನ್ನೂ ಮಾಡಲಾಗಿಲ್ಲವಾದರೂ, ವಿಶ್ವ ಕ್ಲಬ್ ಚಾಂಪಿಯನ್ಶಿಪ್...