ಬೆಂಗಳೂರು: ವಿದ್ಯುತ್ ಬಿಲ್ ಪಾವತಿಗೆ ಬೆಸ್ಕಾಂ ಕಚೇರಿಗಳಲ್ಲಿರುವ ಎಟಿಪಿ (ಎನಿ ಟೈಮ್ ಪೇಮೆಂಟ್) ಪಾವತಿ ಯಂತ್ರದ ಸೇವೆಯನ್ನು ಆಗಸ್ಟ್ 1 ರಿಂದ ಸ್ಥಗಿತಗೊಳಿಸಲಾಗುವುದು.
ಬೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿರುವ ನಗದು ಪಾವತಿ ಕೇಂದ್ರಗಳು, ಬೆಂಗಳೂರು...
ಭಾರತ ಸರಕು ಸಾಗಾಣೆ ವಸ್ತುಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದು, ಆಗಸ್ಟ್ 1ರಿಂದ ನೂತನ ಸುಂಕ ಜಾರಿಗೆ ಬರಲಿ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷರ ಹೆಸರಿನಲ್ಲಿರುವ...
ವಿಶ್ವದ ಅತ್ಯಂತ ದುಬಾರಿ ನಾಗರಿಕ ಭೂ ಚಿತ್ರಣ ಉಪಗ್ರಹ NISAR (NASA-ISRO ಸಿಂಥೆಟಿಕ್ ಅಪರ್ಚರ್ ರಾಡಾರ್ ಸ್ಯಾಟಲೈಟ್) ಬುಧವಾರ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಈ ಮೂಲಕ ಭಾರತೀಯ ಬಾಹ್ಯಕಾಶ ಸಂಸ್ಥೆ ಹೊಸ ಮೈಲುಗಲ್ಲು ಸಾಧಿಸಿದೆ.
ಆಂಧ್ರಪ್ರದೇಶದ...
ಬೆಂಗಳೂರು: ಬುರ್ಕಾ ಧರಿಸಿ ಪ್ರಯಾಣಿಕರ ಸೋಗಿನಲ್ಲಿ,ಒತ್ತಡದಿಂದ ಬಸ್ ಹತ್ತುವ ಸಮಯದಲ್ಲಿ ಮಹಿಳೆಯರ ಬ್ಯಾಗ್‍ನಲ್ಲಿರುವ ಚಿನ್ನಾಭರಣಗಳನ್ನು ದೋಚುತ್ತಿದ್ದ ಮೂವರು ಖತರ್ನಾಕ್ ಕಳ್ಳಿಯರ ಗ್ಯಾಂಗ್ ನ್ನು ಪೀಣ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಲಬುರಗಿಯ ಸೇಡಂ ರಸ್ತೆಯ ತಾಂಡಾದ...
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಬಾದ್ಯಪುರ ಗ್ರಾಮದಿಂದ ಬಂದಿರುವ ಅವಧೂತ ಸ್ವಾಮೀಜಿ ಸಚ್ಚಿದಾನಂದ ಶ್ರೀಗಳು ತಾಲೂಕಿನ ಗಡಿ ಗ್ರಾಮ ಮುಸ್ಟೂರು ಬಳಿ ಬರಗಾಲ ಸಿದ್ದಪ್ಪ ಮಠದ ಆವರಣದಲ್ಲಿ ಮರದ ಮೇಲೆಯೇ ಕುಳಿತು ಅನುಷ್ಠಾನ...
ರಷ್ಯಾದ ಕಾಮ್ಚಟ್ಕಾದಲ್ಲಿ ಸಂಭವಿಸಿದ 8.8 ತೀವ್ರತೆಯ ಪ್ರಬಲ ಭೂಕಂಪನದಿಂದ ಸೃಷ್ಟಿಯಾದ ಸುನಾಮಿ ಅಲೆಗಳು ರಷ್ಯಾ, ಜಪಾನ್ ಮತ್ತು ಅಮೆರಿಕದ ಕ್ಯಾಲಿಫೋರ್ನಿಯಾಗೆ ಅಪ್ಪಳಿಸಿದ್ದು, 30 ರಾಷ್ಟ್ರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು...
ರಷ್ಯಾದ ಕಾಮ್ಚಟ್ಕಾದಲ್ಲಿ ಸಂಭವಿಸಿದ 8.8 ತೀವ್ರತೆಯ ಪ್ರಬಲ ಭೂಕಂಪನದಿಂದ ಸೃಷ್ಟಿಯಾದ ಸುನಾಮಿ ಅಲೆಗಳು ರಷ್ಯಾ ಮತ್ತು ಜಪಾನ್ ಕಡಲ ತೀರಗಳಿಗೆ ಅಪ್ಪಳಿಸಿದೆ.
ಹೊಕಾಯ್ಡೊ ದ್ವೀಪದಿಂದ ಸುಮಾರು 250 ಕಿ.ಮೀ. ದೂರದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ...
ನವದೆಹಲಿ: ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ವ್ಯವಸ್ಥೆಯಲ್ಲಿ ಆಗಸ್ಟ್ 1, 2025ರಿಂದ ಹೊಸ ನಿಯಮಗಳು ಜಾರಿಗೆ ಬರಲಿದ್ದು, ಪದೇಪದೆ ಬ್ಯಾಂಕ್ ಬ್ಯಾಲೆನ್ಸ್ ತಪಾಸಣೆ ಮಾಡಲು ಮಿತಿ ಹೇರಲಾಗಿದೆ.
ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ...
ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್ ಆಗಸ್ಟ್ 1ಕ್ಕೆ ತೀರ್ಪು ಪ್ರಕಟಿಸಲಿದೆ.
ನ್ಯಾಯಮೂರ್ತಿ ಗಜಾನನ ಭಟ್ ಸರ್ಕಾರಿ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ...
ಬೆಂಗಳೂರು: ಚಿಕ್ಕಪ್ಪನ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಅಣ್ಣನ ಮಗಳು ಹಾಗೂ ಆಕೆಯ ಸ್ನೇಹಿತ, ಕಾನೂನು ವಿದ್ಯಾರ್ಥಿ ಸೇರಿ ನಾಲ್ವರನ್ನು ಕೊತ್ತನೂರು ಪೊಲೀಸರು ಬಂಧಿಸಿ 10 ಲಕ್ಷ ನಗದು ಸೇರಿ...