Sunday, June 28, 2026
Google search engine

Monthly Archives: July, 2025

ಮೇಕೆದಾಟು ಯೋಜನೆ ಯಾರ ಕೈಯಲ್ಲೂ ಆಗಲ್ಲ, ದೇವೇಗೌಡರ ಕುಟುಂಬದಿಂದ ಮಾತ್ರ ಸಾಧ್ಯ: ಎಚ್.ಡಿ. ಕುಮಾರಸ್ವಾಮಿ

ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಇವರ ಯಾರ ಕೈಯಲ್ಲೂ ಆಗಲ್ಲ. ಅದು ದೇವೇಗೌಡರ ಕುಟುಂಬದಿಂದ ಮಾತ್ರ ಸಾಧ್ಯ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್...

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪತ್ರನ ವಿರುದ್ಧ ಎಫ್ ಐಆರ್ ದಾಖಲು

ಬೆಳಗಾವಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಜಿಲ್ಲೆಯ ಗೋಕಾಕ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಇತ್ತೀಚೆಗೆ ನಡೆದ...

2 ವರ್ಷಗಳಿಂದ ಪೊಲೀಸರನ್ನೇ ಯಾಮಾರಿಸುತ್ತಿದ್ದ ನಕಲಿ ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್!

ಎರಡು ವರ್ಷಗಳಿಂದ ನಕಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಪೊಲೀಸ್ ಅಕಾಡೆಮಿಯಲ್ಲಿಯೇ ಇದ್ದು ಪೊಲೀಸರನ್ನೇ ಯಾಮಾರಿಸುತ್ತಿದ್ದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ. ರಾಜಸ್ಥಾನ್ ಪೊಲೀಸ್ ಅಕಾಡೆಮಿಯಲ್ಲಿಯೇ ಪೊಲೀಸ್ ಸಮವಸ್ತ್ರ ಧರಿಸಿ ತರಬೇತಿಯಲ್ಲಿ ಪಾಲ್ಗೊಂಡಿದ್ದೂ ಅಲ್ಲದೇ...

ದೇವ ಮಾನವ ಸೇರಿ 35 ಗಣ್ಯರು ಭಾಗಿಯಾದ ದೇಶದ ಅತೀ ದೊಡ್ಡ ಮೆಡಿಕಲ್ ಹಗರಣ ಬೆಳಕಿಗೆ!

ಸ್ವಯಂ ಘೋಷಿತ ದೇವಮಾನವ, ಶಿಕ್ಷಣ ತಜ್ಞರು, ಹಿರಿಯ ಅಧಿಕಾರಿಗಳು, ರಾಜಕಾರಣಿಗಳು ಭಾಗಿಯಾಗಿರುವ ದೇಶದ ಅತೀ ದೊಡ್ಡ ಮೆಡಿಕಲ್ ಹಗರಣವನ್ನು ಸಿಬಿಐ ಬಯಲಿಗೆ ಎಳೆದಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಲಂಚ ಪಡೆದು ಕೆಲಸ ಮಾಡಿಸುವ ದೇಶದ ಅತೀ...

ಬಿಹಾರದಲ್ಲಿ ಮನೆಯ ಮುಂದೆಯೇ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಬಿಜೆಪಿ ನಾಯಕ ಹಾಗೂ ಖ್ಯಾತ ಉದ್ಯಮಿಯನ್ನು ದುಷ್ಕರ್ಮಿಗಳು ಮನೆಯ ಮುಂದೆಯೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ರಾಜಧಾನಿ ಪಾಟ್ನದಲ್ಲಿ ಬಿಜೆಪಿ ನಾಯಕನ ಗೋಪಾಲ್ ಖೇಮ್ಕಾ ಅವರನ್ನು ಶನಿವಾರ ಮುಂಜಾನೆ 6.30ರ...

ಬೆಂಗಳೂರಿನಲ್ಲಿ ಇಂದಿನಿಂದ ಕ್ಲಾಸಿಕ್ 2025 ಟೂರ್ನಿ: ನೀರಜ್ ಚೋಪ್ರಾ ಪ್ರಮುಖ ಆಕರ್ಷಣೆ

ಬೆಂಗಳೂರು: ದೇಶದ ಮೊದಲ ಜಾವೆಲಿನ್-ಮಾತ್ರ ಅಥ್ಲೆಟಿಕ್ಸ್ ಮೀಟ್ ನೀರಜ್ ಚೋಪ್ರಾ ಕ್ಲಾಸಿಕ್ 2025 ಕೂಟಕ್ಕೆ ಉದ್ಯಾನನಗರಿ ಗರಿಗೆದರಿ ನಿಂತಿದೆ. ಶನಿವಾರ (ಜು. 5ರಂದು) ಇಲ್ಲಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೊಂದಿಗೆ ಭಾರತವು ಜಾವೆಲಿನ್...

ಸಿರಾಜ್-ಅಕ್ಷ್ ದಾಳಿಗೆ ಆಂಗ್ಲರು ಆಲೌಟ್: ಭಾರತಕ್ಕೆ 180 ರನ್ ಭಾರೀ ಮುನ್ನಡೆ

ಮಧ್ಯಮ ವೇಗಿಗಳಾದ ಮೊಹಮದ್ ಸಿರಾಜ್ ಮತ್ತು ಅಕ್ಷ್ ದೀಪ್ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 407 ರನ್ ಗೆ ಆಲೌಟಾಗಿದೆ. ಇದರೊಂದಿಗೆ ಭಾರತ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ...

ಮಥುರಾ ಶಾಹಿ ಈದ್ಗಾ ವಿವಾದ: ಹೈಕೋರ್ಟ್ ನಿಂದ ಅರ್ಜಿ ವಜಾ

ಅಲಹಾಬಾದ್: ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಪ್ರಕರಣದಲ್ಲಿ, ಭವಿಷ್ಯದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ಶಾಹಿ ಈದ್ಗಾ ಮಸೀದಿಯನ್ನು `ವಿವಾದಿತ ರಚನೆ' ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಂತಹ...

ಬಿಜೆಪಿಯೊಂದಿಗೆ ಎಂದಿಗೂ ಮೈತ್ರಿ ಇಲ್ಲ: ನಟ ವಿಜಯ್

ಚೆನ್ನೈ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ-ರಾಜಕಾರಣಿ ವಿಜಯ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ. ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ವಿಜಯ್,...

BREAKING ಭಾರತದಲ್ಲಿ ಪ್ರತಿ ನಾಲ್ವರಲ್ಲಿ ಒಬ್ಬರು ಕಡು ಬಡವ: ವಿಶ್ವಬ್ಯಾಂಕ್ ವರದಿ

ನವದೆಹಲಿ: ತೀವ್ರ ಬಡತನವನ್ನು ಕಡಿಮೆ ಮಾಡುವಲ್ಲಿ ಭಾರತವು ಗಣನೀಯ ಪ್ರಗತಿ ಸಾಧಿಸಿದೆಯಾದರೂ, ಇನ್ನೂ ಅನೇಕರು ತಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಲು ಹೆಣಗಾಡುತ್ತಿದ್ದಾರೆ. ವಿಶ್ವ ಬ್ಯಾಂಕ್ನ ಇತ್ತೀಚಿನ ವರದಿಯ ಪ್ರಕಾರ, ನಾಲ್ಕು ಭಾರತೀಯರಲ್ಲಿ ಒಬ್ಬರು. ಅಂದರೆ...
- Advertisment -
Google search engine

Most Read