Sunday, June 28, 2026
Google search engine

Monthly Archives: July, 2025

ಪ್ರವೀಣ್ ನೆಟ್ಯಾರು ಕೊಲೆ ಪ್ರಕರಣ: 2 ವರ್ಷಗಳ ನಂತರ ಪ್ರಮುಖ ಆರೋಪಿ ಅರೆಸ್ಟ್

ಕಣ್ಣೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ಧುಲ್ ರಹಮಾನ್ ನನ್ನು ರಾಷ್ಟ್ರೀಯ ತನಿಖಾ ದಳ  ಅಧಿಕಾರಿಗಳು ಕತಾರ್ನಿಂದ ಕಣ್ಣೂರು...

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಚಿನ್ನ ಕಳ್ಳಸಾಗಾಣೆ ವೇಳೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಗೆ ಸೇರಿದ...

ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಚೀನಾ ಮಾಹಿತಿ: ಭಾರತೀಯ ಸೇನಾ ಜನರಲ್

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ಭಾರತದ ಪ್ರತಿ ಕ್ಷಣದ ಮಾಹಿತಿ ಪಾಕಿಸ್ತಾನಕ್ಕೆ ಚೀನಾ ರವಾನಿಸುತ್ತಿತ್ತು ಎಂದು ಭಾರತೀಯ ಸೇನಾ ಜನರಲ್ ರಾಹುಲ್ ಸಿಂಗ್ ಹೇಳಿದ್ದಾರೆ. ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಇಂಡಸ್ಟ್ರಿ...

ಹೃದಯಾಘಾತ ಸಂಖ್ಯೆ ಹೆಚ್ಚಳ: ಮೈಸೂರು ಜಯದೇವ ಆಸ್ಪತ್ರೆಗೆ ಹೆಚ್ಚುವರಿ ತಜ್ಞರ ವೈದ್ಯರ ನೇಮಕಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಹೆಚ್ಚುವರಿ ತಜ್ಞರ ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಹಾಸನ, ಮೈಸೂರು, ಮಂಡ್ಯ,...

ಭೂ ಸ್ವಾಧೀನ ಕುರಿತು ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂನ್ 4: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೇವನಹಳ್ಳಿ...

ಡ್ರಗ್ಸ್ ಗೆ ಬಲಿಯಾದ ಮಗನ ತಂದೆಯಿಂದ ದೂರು: ಡ್ರಗ್ಸ್ ಮಾರುತ್ತಿದ್ದ 5 ಜನರ ಗ್ಯಾಂಗ್ ಬಲೆಗೆ!

ಮಗ ಡ್ರಗ್ಸ್ ನಿಂದ ಮೃತಪಟ್ಟಿದ್ದಾನೆ ಎಂದು ತಂದೆಯೊಬ್ಬರು ನೀಡಿದ ದೂರಿನ ತನಿಖೆ ನಡೆಸಿದ ಪೊಲೀಸರು ಡ್ರಗ್ಸ್ ಮಾರಾಟ ಮಾಡುತ್ತಿದ್ದ 5 ಜನರ ಗ್ಯಾಂಗ್ ಬಂಧಿಸಿದ್ದು, ಸುಮಾರು 5 ಲಕ್ಷ ರೂ. ಮೌಲ್ಯದ 5.759...

ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ: ಡಿಕೆ ಶಿವಕುಮಾರ್

ಮೈಸೂರು: ಪ್ರಯತ್ನ ವಿಫಲ ಆದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ನಂತರ...

ಪ್ರತಿಭಟನೆಗೆ ಬಂದಿದ್ದ ರೈತ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಭೂಸ್ವಾಧೀನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದ ರೈತ ಮೆಜೆಸ್ಟಿಕ್ ರಸ್ತೆಯಲ್ಲಿ  ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಮೈಸೂರು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕರುಬರ ಹುಂಡಿ ನಿವಾಸಿ ಈಶ್ವರ್...

ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನ ಪಡೆದ ನಟ ದರ್ಶನ್!

ಮೈಸೂರು: ನಟ ದರ್ಶನ್ ಆಷಾಢ ಶುಕ್ರವಾರದ ವಿಶೇಷ ದಿನವಾದ ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಪ್ರತಿ ವರ್ಷ ಚಾಮುಂಡಿ ದರ್ಶನ ಪಡೆಯುತ್ತಾ ಬಂದಿರುವ ದರ್ಶನ್ ಆಷಾರ ಎರಡನೇ ಶುಕ್ರವಾರವಾದ...

ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟಕ್ಕೆ 63 ಮಂದಿ ಬಲಿ; 400 ಕೋಟಿ ರೂ. ನಷ್ಟ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಸಂಭವಿಸಿದ ಪ್ರವಾಹ ಹಾಗೂ ಭೂಕುಸಿತದಿಂದ 63 ಮಂದಿ ಸಾವಿಗೀಡಾಗಿದ್ದು, 15ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಮುಂಗಾರು ಅಬ್ಬರಕ್ಕೆ ರಾಜ್ಯದ ಜನರು ತತ್ತರಿಸಿದ್ದು, ಜುಲೈ 7ವರೆಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ...
- Advertisment -
Google search engine

Most Read