ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ದ್ವಿಶತಕ ಸಿಡಿಸುವ ಮೂಲಕ ಹಲವು ಐತಿಹಾಸಿಕ ದಾಖಲೆಗಳನ್ನು ಬರೆದಿದ್ದಾರೆ.
ಬರ್ಮಿಂಗ್ ಹ್ಯಾಮ್ ನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಮೊದಲು...
ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಹೊಸ ಅಧಿಕೃತ ನಿವಾಸದ 60 ಲಕ್ಷ ರೂಪಾಯಿ ವೆಚ್ಚದ ನವೀಕರಣದ ಕಸರತ್ತು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಸಿಎಂ ಆಗಿ ಬಿಜೆಪಿಯ ರೇಖಾ ಗುಪ್ತಾ ಫೆಬ್ರವರಿಯಲ್ಲಿ ಅಧಿಕಾರ...
ನವದೆಹಲಿ: ಭಾರತದ ಮಧ್ಯಮ ವರ್ಗವು ಸಾಲದ ಸುಳಿಯಲ್ಲಿ ಮುಳುಗಿದ್ದು, ಹೆಚ್ಚಿನವರಿಗೆ ಸಾಲದ ಬಲೆಯಲ್ಲಿ ತಾವು ಎಷ್ಟು ಆಳವಾಗಿ ಸಿಲುಕಿದ್ದೇವೆ ಎಂಬುದು ತಿಳಿದಿಲ್ಲ.
ಪಫರ್ಿಯೋಸ್ ಮತ್ತು ಪಿಡಬ್ಲ್ಯೂಸಿಯ ಇತ್ತೀಚಿನ ಅಧ್ಯಯನದ ಪ್ರಕಾರ, ಬಾಡಿಗೆ, ದಿನಸಿ, ಅಥವಾ...
ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಅಮೋಘ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ನೆಲದಲ್ಲಿ ದಾಖಲೆ ನಿರ್ಮಿಸಿದ್ದಾರೆ.
ಬರ್ಮಿಂಗ್ ಹ್ಯಾಮ್ ನಲ್ಲಿ...
ಟ್ಯೂಷನ್ ಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದ ಖ್ಯಾತ ಹಿಂದಿ ಮತ್ತು ಗುಜರಾತಿ ಕಿರುತೆರೆ ನಟನ 14 ವರ್ಷದ ಪುತ್ರ 50ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮುಂಬೈನಲ್ಲಿ ನಡೆದಿದೆ.
ಕಂಡಿವಾಲಿಯ...
ಪತಿಯಿಂದ ದೂರವಾಗಿದ್ದ ಪತ್ನಿ ಡೆತ್‌ನೋಟ್ ಬರೆದಿಟ್ಟು ಮಗಳ ಜೊತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ನೆಹರೂನಗರ ಬಡಾವಣೆಯಲ್ಲಿ ಚನ್ನಪಟ್ಟಣ ಮೂಲದ ರಶ್ಮಿ (28) ಹಾಗೂ ಅವರ ಮಗಳು...
ಕೋಲಾರ: ಬೆಳಿಗ್ಗೆ ಮದುವೆಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ.
ಕಳೆದ 8 ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿ...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ದೇಶೀಯ ಹಾಗೂ ಅಂತಾರಾಷ್ಟ್ರೀಯ ಲೌಂಜ್‌ಗಳಲ್ಲಿ ಚಾಲ್ತಿಗೆ ತಂದಿರುವ ಆಹಾರ, ಪಾನೀಯ (FAB) ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಜಾಗತಿಕವಾಗಿ ಒಟ್ಟು 10 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, ಇಷ್ಟು...
ಬೆಂಗಳೂರು: ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸದೇ ಬೇಕಾಬಿಟ್ಟಿ ಸಂಚರಿಸುತ್ತಾ ಮಜಾ ಮಾಡುತ್ತಿದ್ದ ಫೆರಾರಿ ಕಾರನ್ನು ವಶಕ್ಕೆ ಪಡೆದ ಆರ್ ಟಿ ಓ ಅಧಿಕಾರಿಗಳು ಮಾಲೀಕನಿಗೆ ಬಿಸಿ ಮುಟ್ಟಿಸಿದ್ದಾರೆ.
ಸುಮಾರು 7.5 ಕೋಟಿ ರೂ. ಮೌಲ್ಯದ...
ಕೆಲಸದ ವೇಳೆ ಗದರಿದರು ಅಂತ ತಾಯಿ ಹಾಗೂ ಮಗನ ಕತ್ತು ಸೀಳಿ ಮನೆ ಕೆಲಸದವ ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಲಜ್‌ಪತ್ ನಗರದಲ್ಲಿ ತಾಯಿ ರುಚಿಕಾ ಸೇವಾನಿ (42) ಹಾಗೂ...