Sunday, June 28, 2026
Google search engine

Monthly Archives: July, 2025

ಗಂಡು ಮಗುವಿಗೆ ಹೆಣ್ಣಿನ ವೇಷ ಹಾಕಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಗಂಡು ಮಗುವಿಗೆ ಹೆಣ್ಣಿನಂತೆ ಶೃಂಗಾರ ಮಾಡಿ ತಾಯಿಯ ಬಂಗಾರವೆಲ್ಲಾ ತೊಡಿಸಿ, ಕಣ್ಣಿಗೆ ಕಾಡಿಗೆ ಹಚ್ಚಿ, ತಲೆಯ ಮೇಲೆ ದುಪ್ಪಟ್ಟ ಹೊದಿಸಿ ಸಂಭ್ರಮಿಸಿದ ನಂತರ ಒಂದೇ ಕುಟುಂಬದ ನಾಲ್ವರು ವಾಟರ್ ಟ್ಯಾಂಕ್ ಗೆ ಹಾರಿ...

ಅಡೆತಡೆ ದಾಟಿ ನಾಳೆಯಿಂದ ಜೀ ಕನ್ನಡದಲ್ಲಿ ಬರುತ್ತಿದ್ದಾನೆ `ಕರ್ಣ’!

ಬೆಂಗಳೂರು: ಜೀ಼ ಕನ್ನಡ ವಾಹಿನಿಯ ಬಹುನಿರೀಕ್ಷಿತ ಧಾರಾವಾಹಿ ಕರ್ಣ ಎಲ್ಲಾ ಅಡೆತಡೆಗಳನ್ನು ಎದುರಿಸಿ ಇದೇ 3 ಜುಲೈ ರಿಂದ ಬರಲಿದ್ದಾನೆ. 'ಕರ್ಣ' ಧಾರಾವಾಹಿಯ ಮೊದಲ ಪ್ರೊಮೊ ಬಿಡುಗಡೆ ಆದ ಸ್ವಲ್ಪ ಹೊತ್ತಿಗೆ ಸಕ್ಕತ್ ವೈರಲ್...

9000 ಉದ್ಯೋಗಿಗಳನ್ನು ಸೇವೆಯಿಂದ ವಜಾಗೊಳಿಸಿದ ಮೈಕ್ರೊಸಾಫ್ಟ್

ಐಟಿ ದಿಗ್ಗಜ ಮೈಕ್ರೊಸಾಫ್ಟ್ ಸಂಸ್ಥೆ ಶೇ.4ರಷ್ಟು ಅಂದರೆ 9100 ಉದ್ಯೋಗಿಗಳನ್ನು ವಜಾಗೊಳಿಸಿದೆ. ಇದು 2023ರ ನಂತರ ನಡೆದ ಅತೀ ದೊಡ್ಡ ಉದ್ಯೋಗ ಕಡಿತವಾಗಿದೆ. 2024 ಜೂನ್ ವೇಳೆಗೆ ಜಗತ್ತಿನಾದ್ಯಂತ 2,28,000 ಉದ್ಯೋಗಿಗಳನ್ನು ಹೊಂದಿತ್ತು. ಆದರೆ...

ಶೌಚಾಲಯದಲ್ಲಿ 30 ಮಹಿಳೆಯರ ವೀಡಿಯೊ ಮಾಡಿದ್ದ ಇನ್ಫೋಸಿಸ್ ಉದ್ಯೋಗಿ ಅರೆಸ್ಟ್

ಇನ್ಫೋಸಿಸ್ ಕಚೇರಿಯ ಶೌಚಾಲಯದಲ್ಲಿ 30ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳ ಬಟ್ಟೆ ಬದಲಿಸುವ ದೃಶ್ಯವನ್ನು ರಹಸ್ಯವಾಗಿ ಸೆರೆಹಿಡಿದಿದ್ದ ಉದ್ಯೋಗಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಇನ್ಫೋಸಿಸ್ ಕಚೇರಿಯಲ್ಲಿ ಈ ಕೃತ್ಯ ಎಸಗುತ್ತಿದ್ದ ಆಂಧ್ರಪ್ರದೇಶ ಮೂಲದ ಸ್ವಪ್ನಿಲ್...

ಸರ್ಕಾರಕ್ಕೆ 150 ಕೋಟಿ ವಂಚನೆ: ಶಂಕರ್ ಬಿದರಿ ಪುತ್ರಿ ಅಪೂರ್ವ ಬಿದರಿ ವಿರುದ್ಧ ತನಿಖೆಗೆ ಆದೇಶ

ವೀರಪ್ಪನ್ ಪ್ರಕರಣ ಸೇರಿದಂತೆ ಹಲವು ಮಹತ್ವದ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿ ಮನೆ ಮಾತಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ಪುತ್ರಿ ಅಪೂರ್ವ ಬಿದರಿ ವಿರುದ್ಧ ಎಫ್ ಐಆರ್ ದಾಖಲಾಗಿದ್ದು,...

ದುಬಾರಿ ಆಗಲಿದೆ ಮದ್ಯ, ಸಿಗರೇಟು, ಐಷಾರಾಮಿ ಕಾರು!

ಸಿಗರೇಟು, ಕಾರ್ಬೊನೇಟ್ ಡ್ರಿಂಕ್ಸ್, ಮದ್ಯ, ಐಷಾರಾಮಿ ಕಾರುಗಳ ಮೇಲೆ ಸೆಸ್ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆರೋಗ್ಯ ಮತ್ತು ಸ್ವಚ್ಛತಾ ಯೋಜನೆಗಳಿಗೆ ಹೆಚ್ಚುವರಿ ಹಣ ಸಂಗ್ರಹಿಸಲು ಆಟೋಮೊಬೈಲ್ ಮತ್ತು ತಂಬಾಕು ಉತ್ಪನ್ನಗಳ ಮೇಲೆ...

ಎತ್ತಿನಹೊಳೆ ಯೋಜನೆಯಿಂದ 9 ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ: ಸಿಎಂ ಸಿದ್ದರಾಮಯ್ಯ

ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17,147 ಕೋಟಿ ಖರ್ಚಾಗಿದೆ. ಈ ಯೋಜನೆಯಿಂದ 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆ ಆಗಲಿದೆ ಎಂದು...

ಮೊಹಮದ್ ಶಮಿಗೆ ಹಿನ್ನಡೆ: ಪತ್ನಿ ಹಸಿನಾಗೆ ಮಾಸಿಕ 4 ಲಕ್ಷ ರೂ. ಜೀವನಾಂಶ ನೀಡಲು ಕೋರ್ಟ್ ಸೂಚನೆ

ಭಾರತ ತಂಡದ ಮಧ್ಯಮ ವೇಗಿ ಮೊಹಮದ್ ಶಮಿ ಜೀವನಾಂಶವಾಗಿ ಪ್ರತಿ ತಿಂಗಳು 4 ಲಕ್ಷ ರೂ. ಪತ್ನಿ ಹಸೀನಾ ಜಹಾನ್ ಹಾಗೂ ಪುತ್ರಿ ಐರಾಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಕೋಲ್ಕತಾ ಹೈಕೋರ್ಟ್ ಮಂಗಳವಾರ ಈ...

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ 51 ಮಂದಿ ಬಲಿ, 22 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತಗಳು ಮುಂದುವರಿಯುತ್ತಿದ್ದು, ಇದುವರೆಗೆ 51 ಮಂದಿ ಮೃತಪಟ್ಟಿದ್ದು, 22 ಮಂದಿ ನಾಪತ್ತೆಯಾಗಿದ್ದಾರೆ. ಜೂನ್ 20ರಿಂದ ಜುಲೈ 1ರವರೆಗೆ ಮುಂಗಾರು ಮಳೆಯ ಅಬ್ಬರದಿಂದ ಹಿಮಾಚಲ...

ಟೂತ್ ಪೇಸ್ಟ್, ಬಟ್ಟೆ, ಶೂ ಸೇರಿ ದಿನಬಳಕೆಯ ವಸ್ತುಗಳ ಜಿಎಸ್ ಟಿ ಕಡಿತಕ್ಕೆ ಕೇಂದ್ರ ಚಿಂತನೆ

ನವದೆಹಲಿ: ಟೂತ್ ಪೇಸ್ಟ್, ಬಟ್ಟೆ, ಶೂ, ಎಲೆಕ್ಟ್ರಿಕ್ ವಸ್ತು ಸೇರಿದಂತೆ ಹಲವು ವಸ್ತುಗಳ ಮೇಲಿನ ಜಿಎಸ್ ಟಿ ರದ್ದು ಅಥವಾ ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಮಧ್ಯಮ ವರ್ಗದವರಿಗೆ...
- Advertisment -
Google search engine

Most Read