ಧಾರವಾಡ: ಧಾರವಾಡದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
ಮೃತರನ್ನು ಜಿಲ್ಲೆಯ ನವಲಗುಂದ ಪಟ್ಟಣದ ನಿವಾಸಿ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ...
ವಿಷ ಹಾಕಿ 20ಕ್ಕೂ ಹೆಚ್ಚು ಕೋತಿಗಳನ್ನು ಕೊಂದು ಶವಗಳನ್ನು ಮೂಟೆ ಕಟ್ಟಿ ರಸ್ತೆ ಬದಿ ದುಷ್ಕರ್ಮಿಗಳು ಎಸೆದು ಹೋದ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಕೊಡಸೋಗೆ ರಸ್ತೆ ಬದಿಯಲ್ಲಿ...
ಚಿಕ್ಕಬಳ್ಳಾಪುರ: 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಕಾಲ ನಮ್ಮ ಸರ್ಕಾರ ಬಂಡೆಯಂತೆ ಇರುತ್ತದೆ...
ಮಂಡಿ: ಸದಾ ಜನದಟ್ಟಣೆಯ ಮಂಡಿ-ಮನಾಲಿ ಹೆದ್ದಾರಿಯ ಸುರಂಗದೊಳಗೆ ಸತತ ಮಳೆಯಿಂದ ಉಂಟಾದ ಭೂಕುಸಿತದಲ್ಲಿ 250 ರಿಂದ 300 ಜನರು ಸಿಲುಕಿರುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಹನೋಗಿ ಮತ್ತು ಪಾಂಡೋಹ್ನ ಎರಡೂ ತುದಿಗಳಿಂದ...
ವಾಷಿಂಗ್ಟನ್: ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸಿಇಒ ಎಲಾನ್ ಮಸ್ಕ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ತೆರಿಗೆ ಮಸೂದೆಗೆ ಸಂಬಂಧಿಸಿದ ವಿವಾದ ತೀವ್ರಗೊಂಡಿದೆ.
ಟ್ರಂಪ್ ತಂದಿರುವ ಹೊಸ ತೆರಿಗೆ ಮಸೂದೆಯನ್ನು ಮಸ್ಕ್ `ಸಾಲ...
ನವದೆಹಲಿ: ಜುಲೈ 2025ರಲ್ಲಿ ಭಾರತದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಮತ್ತು ಕಡಿಮೆ ತಾಪಮಾನದ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ದೀಘರ್ಾವಧಿಯ ಸರಾಸರಿಗಿಂತ 106% ಹೆಚ್ಚಿನ ಮಳೆಯಾಗುವ...
ಅಹಮದಾಬಾದ್ ವಿಮಾನ ದುರಂತ ನಡೆದ 2ನೇ ದಿನವೇ ಏರ್ ಇಂಡಿಯಾದ ಮತ್ತೊಂದು ವಿಮಾನ 900 ಅಡಿ ಎತ್ತರದಿಂದ ಆಕಾಶದಲ್ಲಿ ಬಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಜೂನ್ 14ರಂದು ದೆಹಲಿಯ ಇಂದಿರಾ ಗಾಂಧಿ ವಿಮಾನ...
ಯೂಟ್ಯೂಬ್ ನೋಡಿ ಹೊಸ ಮಾದರಿಯಲ್ಲಿ ಕಳ್ಳತನ ಮಾಡುವುದನ್ನು ಕಲಿತು ಬೆಂಗಳೂರಿನಲ್ಲಿ 140ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಕಿಲಾಡಿ ಕಳ್ಳನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಉತ್ತರಹಳ್ಳಿಯ ಪ್ರಕಾಶ್ ಅಲಿಯಾಸ್ ಬಾಲಾಜಿ (43) ಎಂಬಾತನನ್ನು...
ಬೆಂಗಳೂರು: ಹಣಕ್ಕಾಗಿ ರಾಜಕಾರಣಿಗಳು ಹಾಗೂ ಸಹಚರರ ಜೊತೆ ಮಲಗುವಂತೆ ಗಂಡ ಕಿರುಕುಳ ನೀಡುತ್ತಿದ್ದು, ಒಪ್ಪದೇ ಇದ್ದಾಗ ಬಂದೂಕು ತೋರಿಸಿ ಬೆದರಿಸುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬನಶಂಕರಿ...
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಪುನರಾವರ್ತಿಸಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಜನದಟ್ಟಣೆ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದೆ.
ಕರ್ನಾಟಕ ಪೊಲೀಸ್ ಇಲಾಖೆಯು ಮಂಗಳವಾರ ಸಾರ್ವಜನಿಕ ಸಮಾರಂಭಗಳಲ್ಲಿ...