ಬೆಂಗಳೂರು: ಗೂಡ್ಸ್ ಆಟೋದಲ್ಲಿ ಆಂಧ್ರದಿಂದ ಬೆಂಗಳೂರಿಗೆ ಗಾಂಜಾ ಸಾಗಣೆ ಮಾಡುತ್ತಿದ್ದ ಅಂತರಾಜ್ಯದ ೬ ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ ಕಾಟನ್‌ಪೇಟೆ ಪೊಲೀಸರು 42 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ರಾಜಸ್ಥಾನದ ಪಾಳಿ...
ಬೆಂಗಳೂರು: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಐವರು ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಬಲೆಗೆ ಕೆಡವಿ 24 ಕೋಟಿ 44 ಲಕ್ಷ 63 ಸಾವಿರದ 728 ರೂ ಮೌಲ್ಯದ ಅಕ್ರಮ...
ಬೆಂಗಳೂರು: ಭಾರತದ ದೇಸಿ ಕ್ರಿಕೆಟ್ ಋತುವಿನ ಆರಂಭವನ್ನು ದುಲೀಪ್ ಟ್ರೋಫಿಯೊಂದಿಗೆ ಆಗಸ್ಟ್ ೨೮ ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ.
ಈ ಟೂರ್ನಮೆಂಟ್ ಸೆಪ್ಟೆಂಬರ್ 15 ರವರೆಗೆ ನಡೆಯಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಸೆಂಟರ್...
ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳು ಧ್ವಂಸಗೊಂಡಿದ್ದು, ಪಾಕಿಸ್ತಾನದ ಹಲವು ವಾಯುನೆಲೆಗಳು ಈಗಲೂ ಐಸಿಯುನಲ್ಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕುರಿತು...
ಬೆಂಗಳೂರಿನ ಮಾಜಿ ಕಾರ್ಪೋರೇಟರ್ ಮನೆಯಲ್ಲಿ ಕೋಟಿ ಮೌಲ್ಯದ ನಗ ನಾಣ್ಯ ದೋಚಿದ್ದ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 78.50 ಲಕ್ಷ ರೂ. ಮೌಲ್ಯದ 1.85 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡೆಲಿವರಿ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳ್ಳುಗಾರ ಎಂದು ಲೋಸಕಭೆಯಲ್ಲಿ ಪ್ರಧಾನಿ ಮೋದಿಗೆ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೇಲೆ ಲೋಕಸಭೆಯಲ್ಲಿ ನಡೆಯುತ್ತಿರುವ ಚರ್ಚೆಯ...
ಪಹಲ್ಗಾಮ್ ಭಯೋತ್ಪಾದಕ ದಾಳಿಕೋರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ್ದು, ಇವರೇ ಪೆಹಲ್ಗಾಮ್ ದಾಳಿಕೋರರು ಎಂಬ ಬಗ್ಗೆ ಹಲವು ಸಾಕ್ಷ್ಯಗಳನ್ನು ದೃಢಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದರು.
ಆಪರೇಷನ್ ಸಿಂಧೂರ ವಿಷಯದ...
ಬೆಂಗಳೂರು: ಅವಧಿಗೂ ಮುನ್ನ ಕಾಲಿರಿಸಿದ ಮುಂಗಾರು ಮಳೆಯ ಅಬ್ಬರ ಕರಾವಳಿ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಇಳಿಮುಖ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕರಾವಳಿ ಜಿಲ್ಲೆಗಳಲ್ಲಿ...
ಬೆಂಗಳೂರು: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜಿಲೆಟಿನ್ ಹಾಗೂ ಡಿಟೊನೇಟರ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಗಣೇಶ್, ಶಿವ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು. ಬೋರ್‌ವೆಲ್ ಕಾಮಗಾರಿಗಾಗಿ ಕೋಲಾರದಿಂದ...
ಮೈಸೂರು ಭಾಗದ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂಧ ಭಾರೀ ಮಳೆಯಾಗುತ್ತಿದ್ದು, ತಲಕಾಡು ನಿಸರ್ಗಧಾಮ ಹಾಗೂ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
ಸೋಮವಾರ ಸಂಜೆ ಭಾರೀ ಮಳೆಯಿಂದಾಗಿ ಗೋಪಾಲಸ್ವಾಮಿ ಬೆಟ್ಟದಲ್ಲಿ ತಡೆಗೋಡೆ...