Sunday, June 7, 2026
Google search engine

Monthly Archives: August, 2025

ಬೆಂಗಳೂರಿನಲ್ಲಿ 1ನೇ ತರಗತಿಯ ಶುಲ್ಕ 7.5 ಲಕ್ಷ ರೂ.: ರಸೀದಿ ಫೋಟೊ ವೈರಲ್!

ಬೆಂಗಳೂರಿನ ಶಾಲೆಯೊಂದರಲ್ಲಿ 1ನೇ ತರಗತಿ ವಿದ್ಯಾರ್ಥಿಯ ವಾರ್ಷಿಕ ಶುಲ್ಕ 7.5 ಲಕ್ಷ ರೂ. ಆಗಿದ್ದು, ಶುಲ್ಕದ ರಸೀದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬೆಂಗಳೂರಿನ ಖಾಸಗಿ ಶಾಲೆಯ ವಾರ್ಷಿಕ ಶುಲ್ಕದ ರಸೀದಿಯ ಫೋಟೊವನ್ನು ಪೋಷಕರೊಬ್ಬರು...

ಹುಟ್ಟುಹಬ್ಬದ ಉಡುಗೊರೆಗಾಗಿ ಜಗಳ: ಪತ್ನಿ, ಅತ್ತೆ ಕೊಲೆಯಲ್ಲಿ ಅಂತ್ಯ

ಹುಟ್ಟುಹಬ್ಬದ ಉಡುಗೊರೆಗಾಗಿ ನಡೆದ ಪತ್ನಿ ಹಾಗೂ ಅತ್ತೆಯ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ದೆಹಲಿಯಲ್ಲಿ ನಡೆದಿದೆ. ರೋಹಿಣಿ ನಗರದಲ್ಲಿ ಶನಿವಾರ ಮಗನ ಹುಟ್ಟುಹಬ್ಬದ ಸಂದರ್ಭದಲ್ಲಿ ಕುಟುಂಬದ ಎರಡೂ ಕಡೆಯವರು ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವ ವಿಚಾರದಲ್ಲಿ...

ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಮೈಸೂರು ರಾಜವಂಶಸ್ಥರದ್ದು: ಡಿಸಿಎಂ ಡಿಕೆ ಶಿವಕುಮಾರ್ ಶ್ಲಾಘನೆ

ಬೆಂಗಳೂರು: ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಸೂಕ್ತ ವ್ಯಕ್ತಿ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟಕರ...

ನೆರೆಹೊರೆ ರಾಜ್ಯಗಳಿಗೆ ಹೋಲಿಸಿದರೆ ಮುದ್ರಾಂಕ ಶುಲ್ಕ ಕರ್ನಾಟಕದಲ್ಲೇ ಕಡಿಮೆ: ಆಯುಕ್ತ ಮುಲೈ ಮುಗಿಲನ್ ಸಮರ್ಥನೆ

ಬೆಂಗಳೂರು: ಆಗಸ್ಟ್ 31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಪರಿಷ್ಕೃತ ಶುಲ್ಕ ನೆರೆಹೊರೆಯ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ...

ಮೋಹನ್ ಭಾಗವತ್ ಸಲಹೆಗಳು ದೇಶದ ಅಭಿವೃದ್ಧಿಗೆ ಮಾರಕ: ಸಚಿವ ಡಾ.ಹೆಚ್ ಸಿ ಮಹದೇವಪ್ಪ

ಬೆಂಗಳೂರು: 3 ಮಕ್ಕಳು ಮಾಡಿಕೊಳ್ಳುವಂತೆ ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ನೀಡಿರುವ ಸಲಹೆ ದೇಶದ ಅಭಿವೃದ್ಧಿಗೆ ಮಾರಕ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಶನಿವಾರ ಹೇಳಿಕೆ ಬಿಡುಗಡೆ ಮಾಡಿರುವ...

ಅಭಿಮಾನ್ ಸ್ಟುಡಿಯೋ ಜಾಗದಲ್ಲಿ ಸಸ್ಯೋದ್ಯಾನ ನಿರ್ಮಾಣ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಖ್ಯಾತ ಚಿತ್ರನಟ ದಿವಂಗತ ಟಿ.ಎನ್. ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಾಣಕ್ಕಾಗಿ ಮಂಜೂರು ಮಾಡುವಾಗ ವಿಧಿಸಿದ್ದ ಷರತ್ತುಗಳ ಉಲ್ಲಂಘನೆಯಾಗಿದ್ದು, ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಸಲು ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ...

ದಂಡ ಪಾವತಿಗೆ ಶೇ.50 ರಿಯಾಯಿತಿ: 6 ದಿನದಲ್ಲಿ 21.86 ಕೋಟಿ ದಾಖಲೆ ದಂಡ ವಸೂಲು!

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ಒಂದೇ ವಾರದಲ್ಲಿ ದಾಖಲೆ ಮೊತ್ತದ ದಂಡ ಪಾವತಿ ಆಗಿದೆ. ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ...

ಪೊಲೀಸ್ ಠಾಣೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ ,...

ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ರಾಜೀನಾಮೆ

ಬ್ಯಾಟಿಂಗ್ ದಂತಕತೆ ರಾಹುಲ್ ದ್ರಾವಿಡ್ ಐಪಿಎಲ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ 2025ನೇ ಸಾಲಿನ ಐಪಿಎಲ್...
- Advertisment -
Google search engine

Most Read