ಬೆಂಗಳೂರು:ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್ಗಳು,ಇತರ ಸಿಬ್ಬಂದಿ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿ ವರ್ಗಾವಣೆ...
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ...
ಪ್ರೀತಿ ನಿರಾಕರಿಸಿದ ಶಿಕ್ಷಕಿ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ 10ನೇ ತರಗತಿ ವಿದ್ಯಾರ್ಥಿ ಕೊಲೆಗೆ ಯತ್ನಿಸಿದ ಭೀಕರ ಘಟನೆ ಮಧ್ಯಪ್ರದೇಶದ ನರಸಿಂಗಪುರದಲ್ಲಿ ನಡೆದಿದೆ.
ವಿದ್ಯಾರ್ಥಿಯ ಹುಚ್ಚಾಟಕ್ಕೆ ತತ್ತರಿಸಿದ ಶಿಕ್ಷಕಿಯ ದೇಹ ಶೇ.30ರಷ್ಟು ಸುಟ್ಟು...
ನವದೆಹಲಿ: ಆರೋಪ ಸಾಬೀತಾಗದೇ ಇದ್ದರೂ ವಿಚಾರಣೆ ಹಂತದಲ್ಲಿ 30 ದಿನಕ್ಕಿಂತ ಹೆಚ್ಚು ಅವಧಿ ಜೈಲಿನಲ್ಲಿದ್ದರೆ ಪ್ರಧಾನಿ ಹಾಗೂ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬಹುದು ಎಂಬ ವಿವಾದಾತ್ಮಕ ಮಸೂದೆಯನ್ನು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ...
ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸಾರ್ವಜನಿಕ ಕುಂದುಕೊರತೆ ಆಲಿಸುವ ವೇಳೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದೂ ಅಲ್ಲದೇ ಕೂದಲು ಹಿಡಿದು ಎಳೆದಾಡಿದ ಆಘಾತಕಾರಿ ಘಟನೆ ನಡೆದಿದೆ.
ಬುಧವಾರ ಬೆಳಿಗ್ಗೆ ರೇಖಾ ಗುಪ್ತಾ ತಮ್ಮ ಅಧಿಕೃತ...
ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 22ರ ವರೆಗೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ,...
ಬೆಂಗಳೂರು: ಹೈನುಗಾರಿಕೆಗೆ ಎಮ್ಮೆ ಗುಜರಾತ್ ನ ವಿಶೇಷ ಎಮ್ಮೆಗಳನ್ನು ಕೊಡಿಸುತ್ತೇವೆ ಎಂದು 4.5 ಲಕ್ಷ ರೂ. ವಂಚಿಸಿದ್ದು, ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಪ್ರೇಮ್ ಅವರ ಮ್ಯಾನೇಜರ್ ಆಗಿರುವ ದಶಾವರ...
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಎಡಗೈ, ಬಲ ಮತ್ತು ಇತರೆ ಎಂಬ ಮೂರು ಗುಂಪುಗಳಾಗಿ ಮರುವರ್ಗೀಕರಣ ಮಾಡಲಾಗಿದ್ದು, ಬಲಗೈ ಹಾಗೂ ಎಡಗೈ ಸಮುದಾಯಕ್ಕೆ ತಲಾ ಶೇ.6, ಮತ್ತು ಇತರೆ ಸಮುದಾಯಕ್ಕೆ ಶೇ.5ರಂತೆ...
ಎಂಟು ವರ್ಷದ ಮಗನ ಮುಂದೆಯೇ ಪ್ರಿಯಕರನ ಜೊತೆಗೂಡಿ ಪತ್ನಿ, ಗಂಡನನ್ನು ಕೊಂದು ಡ್ರಮ್ ನಲ್ಲಿ ಶವ ತುಂಬಿ ಮನೆಯ ಮೇಲೆ ಬಿಸಾಡಿದ ಆಘಾತಕಾರಿ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.
ಖೈರತಾಲ್-ತಿಜಾರಾ ಜಿಲ್ಲೆಯಲ್ಲಿ ಈ ಘಟನೆ...
ಸ್ವದೇಶೀ ನಿರ್ಮಿತ 97 ಎಲ್ ಸಿಎ ಮಾರ್ಕ್ 1ಎ (ತೇಜಸ್) ಯುದ್ಧ ವಿಮಾನ ಖರೀದಿಗೆ ಕೇಂದ್ರ ಸಮ್ಮತಿ ಸೂಚಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೇಕ್ ಇನ್ ಇಂಡಿಯಾ ಉತ್ಪನ್ನಗಳಿಗೆ ಮತ್ತಷ್ಟು...