Friday, June 26, 2026
Google search engine

Monthly Archives: August, 2025

ಒಳ ಮೀಸಲಾತಿ ಪ್ರಕ್ರಿಯೆ ನಂತರ ಶಾಲಾ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಒಳಮೀಸಲಾತಿ ಪ್ರಕ್ರಿಯೆ ಮುಗಿದ ಬಳಿಕ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶುರು ಮಾಡಲಾಗುವುದು. ದೈಹಿಕ ಶಿಕ್ಷಕರ ನೇಮಕಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ...

ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆಎಚ್ ಮುನಿಯಪ್ಪ

ಬೆಂಗಳೂರು: ವಿಧಾನ ಮಂಡಲದ ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಯಲಿದೆ ಎಂದು ಆಹಾರ ಸಚಿವ ಮುನಿಯಪ್ಪ ವಿಧಾನ ಪರಿಷತ್‌ನಲ್ಲಿ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ...

ರಾಜ್ಯದ ಎಲ್ಲಾ ಅಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ ನಿರ್ಮಾಣ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಜೊತೆ ಕಡ್ಡಾಯವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಬೇಕೆಂಬುದು ನಮ್ಮ ಸರ್ಕಾರದ ಸಿದ್ದಾಂತವಾಗಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಈ ಆಸ್ಪತ್ರೆಗಳು ಕಾರ್ಯಾರಂಭ ಮಾಡಿವೆ ಎಂದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್...

ಎಫ್ ಎಸ್ ಎಲ್ ವರದಿ ಬರುವವರೆಗೂ ಎಸ್ ಐಟಿ ತನಿಖೆಗೆ ತಡೆ: ವಿಧಾನಸಭೆಯಲ್ಲಿ ಸಚಿವ ಜಿ.ಪರಮೇಶ್ವರ್

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣದ ತನಿಖೆಯನ್ನು ಎಫ್ ಎಸ್ ಎಲ್ ವರದಿ ಬರುವವರೆಗೂ ಶೋಧ ಕಾರ್ಯ ತಡೆ ಹಿಡಿಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಧರ್ಮಸ್ಥಳದಲ್ಲಿ ಎಸ್ ಐಟಿ...

ಬೆಂಗಳೂರಿನಲ್ಲಿ ಸಫಾರಿ ಹೊರಟ್ಟಿದ್ದ ವಾಹನದ ಮೇಲೆ ಚಿರತೆ ದಾಳಿ: 13 ವರ್ಷದ ಬಾಲಕನಿಗೆ ಗಾಯ!

ಸಫಾರಿ ಹೊರಟ್ಟಿದ್ದ ಪ್ರವಾಸಿಗರ ವಾಹನದ ಮೇಲೆ ದಾಳಿ ಮಾಡಿದ ಚಿರತೆ 13 ವರ್ಷದ ಬಾಲಕನ ಕೈ ಪರಚಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟದ ಜೈವಿಕ ಉದ್ಯಾನವನದಲ್ಲಿ ನಡೆದಿದ್ದು, ವೀಡಿಯೋ ವೈರಲ್‌ ಆಗಿದೆ. ಶುಕ್ರವಾರ ಮಧ್ಯಾಹ್ನ ಈ...

ಉಪರಾಷ್ಟ್ರಪತಿ ಸ್ಥಾನಕ್ಕೆ ಸಿಪಿ ರಾಧಕೃಷ್ಣನ್‌ ಆಯ್ಕೆ: ಒಂದೇ ಕಲ್ಲಲ್ಲಿ ಹಲವು ಹಕ್ಕಿ ಮೇಲೆ ಬಿಜೆಪಿ ಕಣ್ಣು!

ನವದೆಹಲಿ: ಉಪ ರಾಷ್ಟ್ರಪತಿ ಬಿಜೆಪಿ ನೇತೃತ್ವದ ಎನ್‌ ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಹಾಗೂ ತಮಿಳುನಾಡಿನ ಹಿರಿಯ ಬಿಜೆಪಿ ಮುಖಂಡ ಸಿಪಿ ರಾಧಾಕೃಷ್ಣನ್‌ ಅವರನ್ನು ಆಯ್ಕೆ ಮಾಡಲಾಗಿದೆ. ಜಗದೀಪ್‌ ಧಂಕರ್‌ ರಾಜೀನಾಮೆಯಿಂದ ತೆರವಾಗಿರುವ ಉಪ...

ಹಾಕಿ ದಂತಕಥೆ ಮೊಹಮ್ಮದ್ ಶಾಹಿದ್‌ 100 ವರ್ಷದ ಹಳೆಯ ಮನೆಗೆ ನೆಲಸಮ?

ವಾರಾಣಸಿ: ಹಾಕಿ ದಂತಕಥೆ ಮತ್ತು ಪದ್ಮಶ್ರೀ ಪುರಸ್ಕೃತ ಮೊಹಮ್ಮದ್ ಶಾಹಿದ್‌ರ ಶತಮಾನದ ಪುರಾತನ ಒಡ್ಡವೆ ಮನೆಯು ವಾರಾಣಸಿಯಲ್ಲಿ ರಸ್ತೆ ವಿಸ್ತರಣೆ ಮತ್ತು ಸೌಂದರ್ಯೀಕರಣ ಯೋಜನೆಯ ಭಾಗವಾಗಿ ನೆಲಸಮವಾಗುವ ಸಂಭವವಿದೆ. 9.3 ಕಿ.ಮೀ ಉದ್ದದ ನಾಲ್ಕು-ಪಥದ...

3 ದಿನದಲ್ಲಿ 300 ಕೋಟಿ ಬಾಚಿ ಹೊಸ ದಾಖಲೆ ಬರೆದ ಕೂಲಿ!

ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ 50ನೇ ವರ್ಷ ಆಚರಿಸುತ್ತಿರುವ 74 ವರ್ಷದ ರಜನಿಕಾಂತ್‌ ನಟಿಸಿದ ಕೂಲಿ ಚಿತ್ರ ಬಿಡುಗಡೆ ಆದ ಮೂರೇ ದಿನದಲ್ಲಿ 300 ಕೋಟಿ ರೂ. ಬಾಚಿಕೊಂಡು ಹೊಸ ದಾಖಲೆ ಬರೆದಿದೆ. ಸ್ಟಾರ್‌ ನಟರ...

ರಜೆ ವೇತನ ಪಾವತಿಗೆ ಲಂಕ ಪಡೆದಿದ್ದ ಆರೋಗ್ಯ ಇಲಾಖೆಯ ಇಬ್ಬರಿಗೆ 4 ವರ್ಷ ಜೈಲು, 10 ಸಾವಿರ ದಂಡ!

ಗದಗ: ಕಿರಿಯ ಮಹಿಳಾ ಆರೋಗ್ಯ ಸಹಾಯಕಿಗೆ ವೈದ್ಯಕೀಯ ರಜೆ ಅವಧಿಯಲ್ಲಿನ ವೇತನ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಜಿಲ್ಲಾ ಪ್ರಧಾನ ಸತ್ರ...

ಪತ್ನಿ ತೊರೆದ ಸಿಟ್ಟಿಗೆ ಇಬ್ಬರು ಅಂಗವಿಕಲ ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

ಪತ್ನಿ ತೊರೆದ ಸಿಟ್ಟಿಗೆ ಇಬ್ಬರು ಅಂಗವಿಕಲ ಮಕ್ಕಳನ್ನು ಕೊಂದ ತಂದೆ ನಂತರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾದ್ರಾ ಮತ್ತು ನಗರ ಹವೇಲಿಯಲ್ಲಿ ನಡೆದಿದೆ. ದಮನ್ ಮತ್ತು ಡಿಯು ಕೇಂದ್ರಾಡಳಿತ ಪ್ರದೇಶದ ಸಿಲ್ವಾಸ್ಸಾದಲ್ಲಿ ಪತ್ನಿ...
- Advertisment -
Google search engine

Most Read