ಬೆಂಗಳೂರು: ಕುರಿ, ಮೇಕೆ ತುಂಬಿದ್ದ ಲಾರಿಗೆ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಲಾರಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ನೆಲಮಂಗಲದ ಗುಂಡೇನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ.
ಲಾರಿ ಚಾಲಕ...
ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ನಿಂದ ತಯಾರಿಸಿದ ಹಾಗೂ ಬಣ್ಣ ಲೇಪಿತ ಗಣಪತಿ ಮೂರ್ತಿಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಕುರಿತು ಕಟ್ಟು ನಿಟ್ಟಿನ...
ಕಳೆದ ವರ್ಷ ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆಯಾಗಿದ್ದು, ರೂ. 38,717ಕೋಟಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ವಿಧಾನಸೌಧ...
ಕನ್ನಡ ಚಿತ್ರರಂಗದಲ್ಲಿ ಮತ್ತೊಬ್ಬ ಸ್ಟಾರ್ ನಟನ ದಾಂಪತ್ಯ ಜೀವನದಲ್ಲಿ ಬಿರುಕುಗೊಂಡಿದ್ದು, ಪತ್ನಿ ಸ್ವಪ್ನಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಅಜಯ್ ರಾವ್ ವಿರುದ್ಧ ಪತ್ನಿ ಸ್ವಪ್ನಾ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚೆಗಷ್ಟೇ...
ಧರ್ಮಸ್ಥಳದಲ್ಲಿ ಕಳೆದ ಸುಮಾರು ಒಂದು ತಿಂಗಳಿಂದ ನಡೆಯುತ್ತಿದ್ದ ಶವಗಳ ಹೂತಿಟ್ಟ ಪ್ರಕರಣದ ಶೋಧ ಕಾರ್ಯವನ್ನು ಎಸ್ ಐಟಿ ನಿಲ್ಲಿಸಲು ನಿರ್ಧರಿಸಿದೆ.
ದೂರುದಾರ ತಲೆಬುರುಡೆ ಹಿಡಿದು ನ್ಯಾಯಾಲಯಕ್ಕೆ ನೀಡಿದ ಮಾಹಿತಿ ಅನ್ವಯ ರಾಜ್ಯ ಸರ್ಕಾರ ನೇಮಿಸಿದ್ದ...
ಬೆಳಗಾವಿ: ವಿವಾಹಿತ ಪ್ರೇಯಸಿಗೆ 9 ಬಾರಿ ಚಾಕುವಿನಿಂದ ಇರಿದು ಕೊಂದ ಬಳಿಕ ಪಾಗಲ್ ಪ್ರೇಮಿ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ 2...
ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಆರ್ ಮಾರುಕಟ್ಟೆ ಸಮೀಪ ಸಂಭವಿಸಿದೆ.
ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ...
ಸರಕು ಮತ್ತು ಸಾಗಾಣೆ ಮೇಲಿನ ತೆರಿಗೆ ಜಿಎಸ್ ಟಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುವ ಮೂಲಕ ದೇಶದ ಜನತೆಗೆ ಈ ಬಾರಿ ದೀಪಾವಳಿಗೆ ಡಬಲ್ ಧಮಾಕ ಉಡುಗೊರೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ...
ಹಿಂದೂ ಧರ್ಮದಲ್ಲಿ ಆಚರಿಸಲಾಗುವ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವು ಅತ್ಯಂತ ಪವಿತ್ರವಾದ ಹಾಗೂ ಸಂತೋಷದಾಯಕವಾದ ಹಬ್ಬವಾಗಿದೆ. ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ದೇಶ - ವಿದೇಶಗಳಲ್ಲೂ ಅತ್ಯಂತ ಭಕ್ತಿ ಮತ್ತು ಸಂತೋಷದಿಂದ ಆಚರಿಸಲಾಗುತ್ತದೆ.
ಶ್ರೀಕೃಷ್ಣನು ಮಹಾವಿಷ್ಣು ದೇವನ...
ಚಿತ್ರದುರ್ಗ: ವಿಆರ್ ಎಸ್ ಬಡಾವಣೆಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಮೃತ ರೇಣುಕಾ ಸ್ವಾಮಿ ತಂದೆ ಶಿವನಗೌಡರ್, ತಾಯಿ ರತ್ನಪ್ರಭ ಹಾಗೂ ರೇಣುಕಾಸ್ವಾಮಿ ಪತ್ನಿ ಮಾಧ್ಯಮಗಳಿಗೆ ಪ್ರತಿಕ್ರಿಯೆ...