ಸುಮಾರು ಒಂದೂವರೆ ತಿಂಗಳ ಹಿಂದೆಯಷ್ಟೇ ವಲಸೆ ಬಂದಿದ್ದ ಮೂವರು ಮಕ್ಕಳು ಸೇರಿದಂತೆ 10 ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಬಂಧಿಸಲಾಗಿದೆ.
ಶ್ರೀನಿವಾಸಪುರ ಪಟ್ಟಣ ಠಾಣೆ ಪೊಲೀಸರು ಗುಜುರಿ ಆರಿಸಿಕೊಂಡು ಅನುಮಾನಸ್ಪದವಾಗಿ...
ಜನಪ್ರಿಯ ಜನಪದ ಕ್ರೀಡೆ ಕಂಬಳದಲ್ಲಿ ಅತೀ ಹೆಚ್ಚು ಪ್ರಶಸ್ತಿ ಗೆದ್ದು ಪ್ರಶಸ್ತಿಗಳ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ ʼಚೆನ್ನʼ ಹೆಸರಿನ ಕೋಣ ಗುರುವಾರ ಅಸುನೀಗಿದೆ.
ವಯೋಸಹಜ ಅನಾರೋಗ್ಯದಿಂದ...
ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಯೋತ್ಪಾದನೆ ವಿರುದ್ಧದ ದಾಳಿಯ ಐತಿಹಾಸಿಕ ಸಾಕ್ಷಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ಹೇಳಿದ್ದಾರೆ.
79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗುರುವಾರ ರಾಷ್ಟ್ರವನ್ನು...
ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಹಾಗೂ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ...
ಮೀಸಲು ಪಡೆಯ ಇಬ್ಬರು ಯೋಧರು ಸೇರಿದಂತೆ 38 ಮಂದಿ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟಕ್ಕೆ ಬಲಿಯಾಗಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಗುರುವಾರ ಮಧ್ಯಾಹ್ನ ಮೇಘಸ್ಫೋಟದಿಂದ ದಿಢೀರನೆ ಸೃಷ್ಟಿಯಾದ ಪ್ರವಾಹ ಕಿಶ್ವತ್ತರ್ ಜಿಲ್ಲೆಯ...
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಪುನಾರಾಂಭಮಾಡುವ ಕುರಿತು ಹೈಕೋರ್ಟ್ ದ್ವಿ ಸದಸ್ಯ ಪೀಠವು ನೀಡಲಿರುವ ತೀರ್ಪಿಗೆ ರಾಜ್ಯ ಸರ್ಕಾರ ಬದ್ಧವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಪ್ರಶೋತ್ತರ ಅವಧಿಯಲ್ಲಿ ಡಿ.ಎಸ್....
ಬೆಂಗಳೂರು: ಕಳೆದ ಐದೂವರೆ ವರ್ಷಗಳಲ್ಲಿ ರಾಜ್ಯದಲ್ಲಿ 2.13 ಲಕ್ಷ ಅಪಫಾತಗಳು ಸಂಭವಿಸಿ 60,115 ಮಂದಿ ಮೃತಪಟ್ಟಿದ್ದು, ಪ್ರತಿದಿನ ಸರಾಸರಿ 130ರಿಂದ 150 ಅಪಘಾತಗಳು ನಡೆದು ಸರಾಸರಿ 36ರಿಂದ 40 ಮಂದಿ ಬಲಿಯಾಗುತ್ತಿದ್ದಾರೆ ಎಂದು...
ನಿವೃತ್ತ ನ್ಯಾಯಮೂರ್ತಿಯ ಮನೆಗೆ ನುಗ್ಗಿದ ಮೂವರು ಕ್ರಿಮಿನಲ್ ಗಳು ಕೇವಲ 4 ನಿಮಿಷ 10 ಸೆಕೆಂಡ್ ಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ...
ಬೆಂಗಳೂರು: ಸಣ್ಣ ಉದ್ದಿಮೆ ಸ್ಥಾಪಿಸಲು ಗ್ರಾಮೀಣ ಭಾಗದಲ್ಲಿ ಎರಡು ಎಕರೆವರೆಗೆ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಬಳಸಲು ಅವಕಾಶ ಕಲ್ಪಿಸುವ 2025ರ ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ)...
ನಾನು ಚಿಕ್ಕಮಗಳೂರು ನಗರಸಭೆ ಅಧ್ಯಕ್ಷನಾಗಿದ್ದ ವೇಳೆಯಲ್ಲಿ 2,800 ನಾಯಿಗಳಿಗೆ ಮಾಂಸ ಹಾಕಿಸಿ ತೆಂಗಿನ ಮರ ಕೆಳಗೆ ಹೂತು ಹಾಕಿಸಿದ್ದೇನೆ ಎಂದು ಜೆಡಿಎಸ್ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಪರಿಷತ್‌ನಲ್ಲಿ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.
ವಿಧಾನಪರಿಷತ್ ನಲ್ಲಿ...