Friday, June 26, 2026
Google search engine

Monthly Archives: August, 2025

ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಸೇವಾ ಸಿಂಧು ಪೋರ್ಟಲ್ ಮೂಲಕ ಇ-ಪಾಸ್ ವ್ಯವಸ್ಥೆ: ಡಾ.ಶಾಲಿನಿ ರಜನೀಶ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಆಗಸ್ಟ್ 15 ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಥಮ ಬಾರಿಗೆ ಇ-ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸರ್ಕಾರದ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಪ್ತ ಸೇರಿ ಹಲವರಿಂದ 14 ಮಂದಿಗೆ 30 ಲಕ್ಷ ರೂ. ವಂಚನೆ!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮತ್ತು ರಾಜ್ಯಪಾಲರ ಲೆಟರ್‌ ಹೆಡ್‌ ಬಳಸಿ ಹಾಗೂ ನಕಲಿ ಸಹಿ ಹಾಕಿ ಸರ್ಕಾರಿ ನೌಕರಿ ಕೊಡಿ 30 ಲಕ್ಷಕ್ಕೂ ಅಧಿಕ ಮೊತ್ತ ವಂಚಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ...

ಧರ್ಮಸ್ಥಳದಲ್ಲಿ 13ನೇ ಸ್ಥಳದ ಕಾರ್ಯಾಚರಣೆ ಅಂತ್ಯ: 18 ಅಡಿ ಆಳ ಅಗೆದರೂ ಸಿಗದ ಕುರುಹು

ಧರ್ಮಸ್ಥಳದಲ್ಲಿ ಶವಗಳನ್ನು ಹೂತುಹಾಕಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ತೀವ್ರ ಕುತೂಹಲ ಮೂಡಿಸಿದ್ದ 13ನೇ ಸ್ಥಳದ ಶೋಧಕಾರ್ಯ ಮುಕ್ತಾಯಗೊಳಿಸಿದ್ದು, ಯಾವುದೇ ಕುರುಹು ಪತ್ತೆಯಾಗಿಲ್ಲ. ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಗುರುತಿಸಲಾಗಿದ್ದ 13ನೇ ಸ್ಥಳದ...

ದೇಶದಲ್ಲಿ ಚಿಲ್ಲರೆ ಹಣದುಬ್ಬರ 8ವರ್ಷಗಳಲ್ಲೇ ಕನಿಷ್ಠ ಶೇ.1.55ಕ್ಕೆ ಇಳಿಕೆ

ದೇಶದಲ್ಲಿನ ಚಿಲ್ಲರೆ ಹಣದುಬ್ಬರ ಕಳೆದ 8 ವರ್ಷಗಳಲ್ಲೇ ಕನಿಷ್ಠ ಶೇ.1.55ಕ್ಕೆ ಇಳಿಕೆಯಾಗಿದೆ. ಜುಲೈ 2025 ರಲ್ಲಿ ಶೇ. 1.55ಕ್ಕೆ ತೀವ್ರವಾಗಿ ಇಳಿದಿದ್ದು, ಕಳೆದ ಜೂನ್‌ನಲ್ಲಿ ಶೇ. 2.10 ರಷ್ಟಿದ್ದ ಚಿಲ್ಲರೆ ಹಣದುಬ್ಬರ 55 ಬೇಸಿಸ್...

ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲ್ಲ: ಲೋಕಸಭೆಯಲ್ಲಿ ಕೇಂದ್ರ ಸ್ಪಷ್ಟನೆ

ನವದೆಹಲಿ: ಗೋವುಗಳನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಯಾವುದೇ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದೆ. ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ ರಾಜ್ಯ ಸಚಿವ ಎಸ್ ಪಿ...

ಪ್ರಧಾನಿಗೆ ಮತ್ತೊಬ್ಬರ ಉಡುಗೊರೆ ನೀಡುವ ದುಸ್ಥಿತಿ ಬಂದಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ...

ಅನ್ನಲಪುರಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 20ನೇ ಬಾರಿ ಕಳ್ಳತನ

ವೈ.ಎನ್.ಹೊಸಕೋಟೆ: ಸಿದ್ದಾಪುರ ಗ್ರಾಮದ ಸರಹದ್ದಿನಲ್ಲಿ ಆಂಧ್ರಪ್ರದೇಶದ ಗಡಿಯಲ್ಲಿರುವ ಅನ್ನಲಪುರಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ ರಾತ್ರಿ ಕಳ್ಳರು ಕೈಚಳಕ ತೋರಿಸಿ ಹುಂಡಿ ಹಣ ದೋಚಿದ್ದಾರೆ. ಶ್ರಾವಣದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಮೂರು ವಾರಗಳಿಂದ ಹೆಚ್ಚಿನ ಹಣ...

ಕಾಡಾನೆ-ಮಾನವ ಸಂಘರ್ಷ ತೆರೆ ಎಳೆಯುವ ಥರ್ಮಲ್ ಡ್ರೋನ್ ಕಾರ್ಯಪಡೆಗೆ ಚಾಲನೆ!

ಕಾಡಾನೆಗಳ ಚಲನವಲನಗಳ ಮೇಲೆ ನಿಗಾ ವಹಿಸುವ ಮೂಲಕ ದಶಕಗಳ ಕಾಡಾನೆ ಮತ್ತು ಮಾನವರ ನಡುವಿನ ಸಂಘರ್ಷಕ್ಕೆ ತೆರೆ ಎಳೆಯುವ ಮಹತ್ವಾಕಾಂಕ್ಷಿ ಥರ್ಮಲ್ ಡ್ರೋಣ್ ಸ್ಕ್ವಾಡ್ ತಂತ್ರಜ್ಞಾನಕ್ಕೆ ಹಾಸನದಲ್ಲಿ ಚಾಲನೆ ನೀಡಲಾಗಿದೆ. ಅರಣ್ಯ ಸಚಿವ ಈಶ್ವರ್...

ಉದ್ಯಮಿಯಿಂದ 8 ವರ್ಷದಿಂದ ಚಿನ್ನಾಭರಣ ಕದಿಯುತ್ತಿದ್ದ ನೌಕರ ಅರೆಸ್ಟ್

ಉದ್ಯಮಿಯೊಬ್ಬರ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ಚಿನ್ನಾಭರಣ ಹಾಗೂ ನಗದು ದೋಚುತ್ತಿದ್ದ ನೌಕರನನ್ನು ಬೆಂಗಳೂರಿನ ಜಯನಗರ ಪೊಲೀಸರು ಬಂಧಿಸಿದ್ದಾರೆ. ಜಯನಗರದ 8ನೇ ಬ್ಲಾಕ್‌ನ ಸಂಗಂ ಸರ್ಕಲ್‌ನಲ್ಲಿರುವ ಗ್ರಾನೈಟ್ ಉದ್ಯಮಿಯ ಕಚೇರಿಯಲ್ಲಿ 20 ವರ್ಷಗಳಿಂದಲೂ ವ್ಯವಸ್ಥಾಪಕನಾಗಿ ಕೆಲಸ...

ಬಂಡೀಪುರದಲ್ಲಿ ಕಾಡಾನೆ ಜೊತೆ ಸೆಲ್ಫಿಗೆ ಯತ್ನಿಸಿದ ಪ್ರವಾಸಿಗನಿಗೆ 25,000 ರೂ. ದಂಡ!

ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋಗಿ ಕೂದಲೆಳೆ ಅಂತರದಿಂದ ಪಾರಾದ ವ್ಯಕ್ತಿಗೆ ಅರಣ್ಯ ಇಲಾಖೆ 25 ಸಾವಿರ ರೂ. ದಂಡ ವಿಧಿಸಿದೆ. ನಂಜನಗೂಡಿನ ಬಸವರಾಜು ಎಂಬವರಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದ...
- Advertisment -
Google search engine

Most Read