Friday, June 26, 2026
Google search engine

Monthly Archives: August, 2025

ಧರ್ಮಸ್ಥಳದ 15ನೇ ಸ್ಥಳದಲ್ಲಿ ಸಿಗದ ಕುರುಹು: 1ರಿಂದ 13 ಮರಳಿ ಶೋಧ?

ಧರ್ಮಸ್ಥಳದಲ್ಲಿ ಕಳೆದ ಎರಡು ವಾರದಿಂದ ನಡೆಯುತ್ತಿರುವ ಎಸ್ ಐಟ್ ಶೋಧ ಕಾರ್ಯ ಶುಕ್ರವಾರ ಹಲವು ಟ್ವಿಸ್ಟ್ ಗಳನ್ನು ಪಡೆದಿದ್ದು, 13ನೇ ಸ್ಥಳದ ಬದಲು ದೂರುದಾರ ತೋರಿದ 15ನೇ ಸ್ಥಳದಲ್ಲಿ ಶೋಧ ಕಾರ್ಯ ನಡೆದಿದೆ. ಶುಕ್ರವಾರ...

ಪಾರ್ಕಿಂಗ್ ಗಲಾಟೆ: ಬಾಲಿವುಡ್ ನಟಿ ಹುಮಾ ಖುರೇಷಿ ಸಂಬಂಧಿಯ ಭೀಕರ ಹತ್ಯೆ

ಪಾರ್ಕಿಂಗ್ ವಿಷಯದಲ್ಲಿ ಬಾಲಿವುಡ್ ನಟ ಹುಮಾ ಖುರೇಷಿ ಅವರ ಸೋದರನ್ನು ಹೊಡೆದು ಕೊಲೆಗೈದ ಭೀಕರ ಘಟನೆ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದಿದೆ. ಪಾರ್ಕಿಂಗ್ ಸ್ಥಳದ ವಿವಾದದ ನಂತರ ಗುರುವಾರ ರಾತ್ರಿ ನಟಿ ಹುಮಾ ಖುರೇಷಿ...

ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು...

ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಜೋಡಿಸುವುದೇ ಪರಿಹಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ಸಲಹೆ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಮತಗಳ್ಳತನಕ್ಕೆ ಒಂದೇ ಮದ್ದು ಎಂದರೆ ಮತದಾರರ ಗುರುತಿನ...

2019ರಲ್ಲಿ ಬೋಗಸ್ ಮತ ಹಾಕಿಸಿ ನನ್ನ ಸೋಲಿಸಿದರು: ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ

ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಬೋಗಸ್ ಮತ ಹಾಕಿಸಿ ಬಿಜೆಪಿ ಸೋಲಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಶುಕ್ರವಾರ ನಡೆದ...

ಅಜಿತ್‌ ಹನುಮಕ್ಕನವರ್‌ ವಿರುದ್ಧ ಸೇರಿ 2 ಠಾಣೆಯಲ್ಲಿ 7 ಪ್ರಕರಣ ದಾಖಲು!

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣದ ಕುರಿತು ಎಸ್‌ ಐಟಿ ತನಿಖೆ ನಡೆಯುತ್ತಿರುವಾಗಲೇ ನಡೆದ ಹಲ್ಲೆ ಹಾಗೂ ಸುಳ್ಳು ಸುದ್ದಿಗೆ ಸಂಬಂಧಿಸಿ ಅಜಿತ್‌ ಹನುಮಕ್ಕನವರ್‌ ವಿರುದ್ಧ ಸೇರಿ ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸ್‌...

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ ಗಳ ಮೇಲೆ ಹಲ್ಲೆ: ಒಬ್ಬನ ಬಂಧನ, 150 ಮಂದಿ ವಿರುದ್ಧ ಕೇಸು!

ಧರ್ಮಸ್ಥಳ ಗ್ರಾಮದಲ್ಲಿ ಯೂಟ್ಯೂಬರ್‌ ಗಳ ಮೇಲೆ ಹಲ್ಲೆ ಹಾಗೂ ನಂತರ ನಡೆದ ಎರಡು ಗುಂಪುಗಳ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿಯಾಗಿರುವ ಜೀಪು ಚಾಲಕ ಸೋಮನಾಥ ಸಪಲ್ಯ...

ರಾಹುಲ್ ನೇತೃತ್ವದಲ್ಲಿ ಕೈ ಪ್ರತಿಭಟನೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ!

ಬೆಂಗಳೂರು:ನಗರದ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರವಾದ ಇಂದು ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಪ್ರತಿಭಟನೆಗೆ ರಾಜ್ಯದ ನಾನಾ...

ಬೆಂಗಳೂರಿಗೆ ಕಾಲಿಟ್ಟಿದ್ದಾರೆ ನಕಲಿ ಸಾಧುಗಳು: ವಿಭೂತಿ ಹಾಕ್ತೀವಿ ಅಂತ ಪಂಗನಾಮ ಹಾಕ್ತಾರೆ!

ಸಾಧು ವೇಷ ಧರಿಸಿ ಆಶೀರ್ವಾದದ ನೆಪದಲ್ಲಿ ವೃದ್ಧರೊಬ್ಬರಿಗೆ ವಿಭೂತಿ ನೀಡಿದ ನಕಲಿ ಸಾಧುಗಳು, ಚಿನ್ನದ ಉಂಗುರ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ಸದಾಶಿವನಗರದಲ್ಲಿ ನಡೆದಿದೆ. ಈ ಸಂಬಂಧ ದಾಸರಹಳ್ಳಿ ಮಂಜುನಾಥ್‌ (64)...

ರಷ್ಯಾ ಜೊತೆ ರಕ್ಷಣೆ ಸೇರಿ ಉದ್ಯಮ ವಲಯದಲ್ಲಿ ಒಪ್ಪಂದ: ಟ್ರಂಪ್‌ ಸುಂಕ ಏರಿಕೆಗೆ ಭಾರತ ತಿರುಗೇಟು

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ಸರಕುಗಳ ಮೇಲೆ ಹೆಚ್ಚುವರಿ ಶೇ.25ರಷ್ಟು ಸುಂಕ ವಿಧಿಸಿದ ಬೆನ್ನಲ್ಲೇ ಭಾರತ ಮತ್ತು ರಷ್ಯಾ ಔದ್ಯೋಗಿಕ ವಲಯದಲ್ಲಿ ಪರಸ್ಪರ ಸಹಕಾರಿ ಕುರಿತು ಹಲವು ಪ್ರಮುಖ ಒಪ್ಪಂದಗಳಿಗೆ...
- Advertisment -
Google search engine

Most Read