Friday, June 26, 2026
Google search engine

Monthly Archives: August, 2025

2 ದಿನ ಬೆನ್ನಟ್ಟಿ 25 ಬೀದಿನಾಯಿಗಳನ್ನು ಗುಂಡಿಕ್ಕಿ ಕೊಂದ ಕಿರಾತಕರು!

ಬೀದಿನಾಯಿಗಳನ್ನು ಎರಡು ದಿನಗಳ ಕಾಲ ಬೆನ್ನಟ್ಟಿದ ದುಷ್ಕರ್ಮಿಗಳು 25 ಬೀದಿ ನಾಯಿಗಳಿಗೆ ಗುಂಡಿಕ್ಕಿ ಕೊಂದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಜುನ್‌ ಜುನ್‌ ಜಿಲ್ಲೆಯ ಕುಮವಾಸ್‌ ಎಂಬಲ್ಲಿ ದುಬ್ರಾ ನಿವಾಸಿ ಶೇಕ್‌ ಚಾಂದ್‌...

ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್ ವಿರುದ್ಧ ಎಫ್ ಐಆರ್ ದಾಖಲು!

ಕಾರು ಚಾಲಕ ಆತ್ಮಹತ್ಯೆ ಪ್ರಕರಣದಲ್ಲಿ ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಹಾಗೂ ಮಾಜಿ ಸಚಿವ ಕೆ. ಸುಧಾಕರ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕ ಬಾಪೂಜಿನಗರದ ನಿವಾಸಿ...

ಕಪಿಲ್‌ ಶರ್ಮ ಕೆನಡಾ ಕೆಫೆ ಮೇಲೆ 25 ಬಾರಿ ಗುಂಡಿನ ದಾಳಿ; ತಿಂಗಳಲ್ಲಿ 2ನೇ ಬಾರಿ ದಾಳಿ

ಕಾಮಿಡಿ ಕಲಾವಿದ ಕಪಿಲ್‌ ಶರ್ಮ ಒಡೆತನದ ಕೆನಡಾದಲ್ಲಿನ ಕಪಿಲ್ಸ್‌ ಕೆಫೆ ಮೇಲೆ ದುಷ್ಕರ್ಮಿಗಳು 25 ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ಕೆನಡಾದ ಸರ್ರೆಯಲ್ಲಿರುವ ಕಪಿಲ್‌...

ವರಮಹಾಲಕ್ಷ್ಮಿ ವ್ರತ ಆಚರಣೆಯ ಮಹತ್ವ ಹಾಗೂ ಪೂಜೆಯ ವಿಧಾನ!

ವರಮಹಾಲಕ್ಷ್ಮಿ ವ್ರತದ ಉಪವಾಸದ ನಿಯಮಗಳು ತುಂಬಾ ಕಟ್ಟುನಿಟ್ಟಾದವು ಮತ್ತು ಈ ವ್ರತವನ್ನು ಹೆಚ್ಚಾಗಿ ಸುಮಂಗಲಿಯರು ತಮ್ಮ ಪತಿ, ಮಕ್ಕಳು ಮತ್ತು ಇತರ ಕುಟುಂಬ ಸದಸ್ಯರ ಯೋಗಕ್ಷೇಮಕ್ಕಾಗಿ ಆಚರಿಸುತ್ತಾರೆ. ಹಿಂದೂ ಸಂಪ್ರದಾಯದ ‌ಪ್ರಕಾರ, ಈ ದಿನದಂದು...

ಬೆಂಗಳೂರಿನ ಲೋಕಸಭಾ ಕ್ಷೇತ್ರದಲ್ಲಿ 40,009 ನಕಲಿ ಮತದಾರರ ವಿಳಾಸ: ರಾಹುಲ್ ಗಾಂಧಿ ಗಂಭೀರ ಆರೋಪ

ನವದೆಹಲಿ: ಬೆಂಗಳೂರಿನ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಗಳಲ್ಲಿ ಭಾರೀ ಪ್ರಮಾಣದಲ್ಲಿ ವಂಚನೆ ನಡೆದಿದ್ದು, 40,009 ನಕಲಿ ಮತದಾರರ ವಿಳಾಸಗಳಿವೆ. ಕಾಂಗ್ರೆಸ್ ನಡೆಸಿದ `ವೋಟ್ ಚೋರಿ’ ತನಿಖೆಯಲ್ಲಿ ‘ಮನೆ ಸಂಖ್ಯೆ 0’ಎಂದು ಉಲ್ಲೇಖಿಸಿರುವುದು ಕಂಡು...

ಡೆತ್ ನೋಟ್ ನಲ್ಲಿ ಬಿಜೆಪಿ ಸಂಸದ ಕೆ.ಸುಧಾಕರ್ ಹೆಸರು ಬರೆದು ಜಿಪಂ ಕಚೇರಿ ಆವರಣದಲ್ಲಿ ಕಾರು ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ ಸಂಸದ ಹಾಗೂ ಮಾಜಿ ಸಚಿವ ಸುಧಾಕರ್‌ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಚಿಕ್ಕಬಳ್ಳಾಪುರದ ಬಾಪೂಜಿನಗರದ...

30 ಕೋ. ವೆಚ್ಚದಲ್ಲಿ ಹೆಬ್ಬಾಳ ಪಾರ್ಕುಗಳ ಅಭಿವೃದ್ಧಿ: ಸಚಿವ ಭೈರತಿ ಸುರೇಶ್

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ಉದ್ಯಾನಗಳನ್ನು 30 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತಿಳಿಸಿದ್ದಾರೆ.‌ ಹೆಬ್ಬಾಳದಲ್ಲಿ ಬುಧವಾರ ಜನಸ್ಪಂದನಾ ಕಾರ್ಯಕ್ರಮದಲ್ಲಿ ನಾಗರಿಕರಿಂದ ಅಹವಾಲುಗಳನ್ನು...

ಭಾರತದ ಮೇಲೆ ಮತ್ತೆ ಶೇ.25 ಸುಂಕ ವಿಧಿಸಿದ ಅಮೆರಿಕ; ಶೇ.50ಕ್ಕೆ ಸುಂಕ ಹೆಚ್ಚಳ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನುಡಿದಂತೆ ಭಾರತದ ಮೇಲೆ ಹೆಚ್ಚುವರಿ ಶೇ.25ರಷ್ಟು ಸುಂಕ ವಿಧಿಸಿದ್ದು, ಇದರಿಂದ ಭಾರತ ಮೇಲೆ ಒಟ್ಟಾರೆ ಸುಂಕ ಪ್ರಮಾಣ ಶೇ.50ಕ್ಕೆ ಏರಿಕೆಯಾದಂತಾಗಿದೆ. ರಷ್ಯಾದಿಂದ ತೈಲ ಹಾಗೂ ಶಸ್ತ್ರಾಸ್ತ್ರ ಖರೀದಿ ನಿಲ್ಲಿಸದಂತೆ...

ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ: ಪೊಲೀಸರಿಂದ ಲಾಠಿ ಪ್ರಹಾರ

ಅಸ್ಥಿಪಂಜರದ ಶೋಧ ಕಾರ್ಯ ಕೊನೆಯ ಘಟ್ಟ ತಲುಪಿರುವ ನಡುವೆ ವೀಡಿಯೋ ಮಾಡುತ್ತಿದ್ದ ಮೂವರು ಯೂಟ್ಯೂಬರ್ ಗಳ ಮೇಲೆ ಸ್ಥಳೀಯ ಕೆಲವು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ನೇತ್ರಾವತಿ...

ಶಿವಮೊಗ್ಗದಲ್ಲಿ ತಪ್ಪಿದ ದುರಂತ: ತುಂಗಾ ಸೇತುವೆ ಮೇಲೆ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು

ಚಲಿಸುತ್ತಿದ್ದ ರೈಲಿನಿದ 6 ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗ ನಗರದ ತುಂಗಾ ಸೇತುವೆಯ ಮೇಲೆ ಸಂಭವಿಸಿದೆ. ಶಿವಮೊಗ್ಗ ನಗರದಲ್ಲಿ ಬುಧವಾರ ಮಧ್ಯಾಹ್ನ ರೈಲಿನ 6 ಬೋಗಿಗಳು ರೈಲಿನಿಂದ ಬೇರ್ಪಟ್ಟು ಹಳಿಯ ಮೇಲೆಯೇ ನಿಂತಿದ್ದರಿಂದ ದೊಡ್ಡ...
- Advertisment -
Google search engine

Most Read