ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಅತೀ ಹೆಚ್ಚು ಬಳಸಲ್ಪಡುವ ಹಾಲು ಉತ್ಪನ್ನಗಳಾದ ಹಾಲು ಮತ್ತು ಪನೀರ್ ಕಲಬೆರಕೆ ಮಾಡುತ್ತಿದ್ದ ಜಾಲಗಳನ್ನು ವಿವಿಧ ರಾಜ್ಯಗಳಲ್ಲಿ ಭೇದಿಸಲಾಗಿದೆ.
ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿ ದಾಳಿ ನಡೆಸಿರುವ...
ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 31ರಿಂದ ಎರಡು ದಿನಗಳ ಚೀನಾ ಪ್ರವಾಸ ಕೈಗೊಳ್ಳಲಿದ್ದು, ಸ್ಥಳೀಯ ವಲಯ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಗುಲ್ವಾಮ್ ಘರ್ಷಣೆ ನಂತರ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಚೀನಾ ಪ್ರವಾಸ ಕೈಗೊಳ್ಳುತ್ತಿದ್ದಾರೆ....
ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಬುಧವಾರ 13ರ ಬದಲು 11ಎ ಸ್ಥಳದಲ್ಲಿ ಶೋಧಕಾರ್ಯ ನಡೆಸಿದೆ.
ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯ ಸಮೀಪದಲ್ಲಿ ಎಸ್ ಐಟಿ...
ಮೈಸೂರು: ದೇವರ ಹೆಸರಿನಲ್ಲಿ ದಕ್ಷಿಣ ಕನ್ನಡ ಮೂಲದ ದಂಪತಿ ಸುಮಾರು 2.50 ಕೋಟಿ ರೂ. ವಂಚಿಸಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ನಗರದ ಜೆಎಸ್‌ಎಸ್ ಲೇಔಟ್‌ನ ನಿವಾಸಿ ಅರುಣ್ಕುಮಾರ್ (54) ಎಂಬುವವರು ದೇವರ...
ಬೆಂಗಳೂರು: ವಿವಾಹಿತ ಮಹಿಳೆಯ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ವಾಸವಾಗಿದ್ದು ಮಂದಿರ ಮಂಡಲ್ (27) ಅವರನ್ನು ಪತಿಯ ಸ್ನೇಹಿತ ಸುಮನ್...
ಮೇಘಸ್ಫೋಟ ಹಾಗೂ ಭಾರೀ ಮಳೆಯಿಂದ ಹಿಮಾಚಲ ಪ್ರದೇಶದ ಕಿನ್ನೌರ್ ಕೈಲಾಸ ಪರ್ವತ ಚಾರಣ ನಡೆಸುತ್ತಿದ್ದ 400ಕ್ಕೂ ಹೆಚ್ಚು ಯಾತ್ರಿಕರನ್ನು ರಕ್ಷಿಸಲಾಗಿದೆ.
ಬುಧವಾರ ಕಿನ್ನೌರ್ ನಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಸೃಷ್ಟಿಯಾದ ಪ್ರವಾಹದಿಂದ ಟ್ಯಾಂಗ್ಲಿಂಗ್ ಡ್ರೈನ್ 2...
ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ 23 ಆರೋಪಿಗಳಿಗೆ 1 ವರ್ಷ ಶಿಕ್ಷೆ ಹಾಗೂ ತಲಾ 15.000 ರೂ.ನಂತೆ ಒಟ್ಟು 3.45 ಲಕ್ಷ ರೂ. ದಂಡ ವಿಧಿಸಿ ತುಮಕೂರು ಜೆಎಂಎಫ್...
ಉತ್ತರಾಖಂಡ್ ನ ಉತ್ತರ ಕಾಶಿಯಲ್ಲಿ ಮೇಘಸ್ಫೋಟದಿಂದ ಸಂಭವಿಸಿದ ಭೀಕರ ಪ್ರವಾಹ ಸೇನಾ ಶಿಬಿರಕ್ಕೆ ನುಗ್ಗಿದ್ದರಿಂದ ರಕ್ಷಣೆಗೆ ಬಂದಿದ್ದ ಕನಿಷ್ಠ 10 ಯೋಧರು ಮೃತಪಟ್ಟಿದ್ದಾರೆ.
ಮಂಗಳವಾರ ಮಧ್ಯಾಹ್ನ 1.45ಕ್ಕೆ ದಾರಲಿ ಗ್ರಾಮದ ಸಮೀಪದ ಖೀರ್ ಲೇಕ್...
ಕೆಆರ್ ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂದು ಸಚಿವ ಎಚ್.ಸಿ. ಮಹದೇವಪ್ಪ ಅವರ ಹೇಳಿಕೆ ಸತ್ಯವಾಗಿದೆ. ಜಲಾಶಯದ ಗೇಟ್ ಬಳಿ ಹಾಕಿರುವ ಮೂರು ಕಲ್ಲುಗಳೇ ಇದಕ್ಕೆ ಸಾಕ್ಷಿ ಎಂದು ವಿಚಾರವಾದಿ...
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯ ನಡೆಸುತ್ತಿರುವ ಎಸ್ ಐಟಿಗೆ ಮಂಗಳವಾರ ದೂರುದಾರ ತೋರಿಸಿದ 11ಮತ್ತು 12ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.
ವಿಶೇಷ ತನಿಖಾ ತಂಡ (SIT)...