ಕರ್ನಾಟಕದ ಬಳ್ಳಾರಿ ಮತ್ತು ಕೋಲಾರದಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಟೆಂಡರ್ ಕರೆಯಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ರಾಜ್ಯಸಭೆಯಲ್ಲಿ ಬಿಜೆಪಿ...
ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದರಿಂದ ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಸ್ಕೂಟಿ ರೈಡ್ ಹಾಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿ ಮೂಲಕ ಗಮನ ಸೆಳೆದರು.
ಸೋಮವಾರ ಬೆಳಿಗ್ಗೆ ಹೆಬ್ಬಾಳದಲ್ಲಿ ಬಿಡಿಎ ಕೈಗೆತ್ತಿಕೊಂಡಿರುವ ಮೇಲ್ಸೇತುವೆ ಕಾಮಗಾರಿ...
ನವದೆಹಲಿ: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆಗೆ...
ಉತ್ತರ ಕಾಶಿಯಲ್ಲಿ ಮೇಘಸ್ಫೋಟದಿಂದ ದಿಢೀರನೆ ಸೃಷ್ಟಿಯಾದ ಪ್ರವಾಹದಿಂದ 60 ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ಗಂಗೋತ್ರಿ ವ್ಯಾಪ್ತಿಯ ಧರಾಲಿ ಗ್ರಾಮದ ಜನ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಸುನಾಮಿಯಂತೆ ಏಕಾಏಕಿ ಪ್ರವಾಹದ ನೀರು ನುಗ್ಗಿದೆ.
https://twitter.com/PTI_News/status/1952657507824075197
ಮೇಘಸ್ಫೋಟದಿಂದ ಸೃಷ್ಟಿಯಾದ...
ಪ್ರಿಯಕರ ಜೊತೆಗೂಡಿ ಗಂಡನನ್ನೇ ಕೊಂದ ಪತ್ನಿ ನಂತರ ತನ್ನ ಮೇಲೆ ಅತ್ಯಾಚಾರ ಎಸಗಿ ಗಂಡನನ್ನು ಕೊಂದಿದ್ದೇ ಈತ ಎಂದು ಪ್ರಿಯಕರನ ಮೇಲೆ ಗೂಬೆ ಕೂರಿಸಲು ಯತ್ನಿಸಿದ್ದು, ಮಗಳೇ ತಾಯಿಯ ಬಂಡವಾಳ ಹೊರಹಾಕಿದ ಘಟನೆ...
ಬೆಂಗಳೂರು: ಅಂತರರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸಿ, ಸರ್ಕಾರ ಹಾಗೂ ದೂರಸಂಪರ್ಕ ಸಂಸ್ಥೆಗಳಿಗೆ ಕೋಟ್ಯಾಂತರ ರೂ ವಂಚನೆ ಮಾಡುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸೇರಿ ಇಬ್ಬರನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೇರಳದ ಮಲ್ಲಪುರಂನ...
ವೀರನಹೊಸಹಳ್ಳಿ ನಾಡಹಬ್ಬ ದಸರೆಗೆ ಐತಿಹಾಸಿಕ ಮುನ್ನುಡಿ ಎಂಬಂತೆ ಗಜಪಡೆಗೆ ಗಣ್ಯರ ಪುಷ್ಪಾರ್ಚನೆಯೊಂದಿಗೆ ಮೈಸೂರು ಜಿಲ್ಲೆಯ ವೀರನಹೊಸಹಳ್ಳಿಯಲ್ಲಿ ಜನಸಾಗರದ ನಡುವೆ ಗಜಪಯಣಕ್ಕೆ ಸೋಮವಾರ ಅದ್ಧೂರಿ ಚಾಲನೆ ನೀಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ಬಿಜೆಪಿ...
ನವದೆಹಲಿ: ಮಕ್ಕಳ ಹಕ್ಕುಗಳ ಉತ್ತಮ ರಕ್ಷಣೆಯನ್ನು ಖಾತರಿಪಡಿಸಿಕೊಳ್ಳಲು ನೀತಿ ನಿರೂಪಕರಿಗೆ ಸಕಾಲಿಕ ಮತ್ತು ವಿಶ್ವಾಸಾರ್ಹ ಅಂಕಿಅಂಶಗಳನ್ನು ಒದಗಿಸಲು ರಾಷ್ಟ್ರೀಯ ಮಕ್ಕಳ ಸಮೀಕ್ಷೆಯನ್ನು ನಡೆಸಲು ಸಜ್ಜಾಗಿದೆ.
ಈ ಸಮೀಕ್ಷೆಯು ಮಿಷನ್ ವಾತ್ಸಲ್ಯ ಯೋಜನೆಯಡಿಯಲ್ಲಿ ಆರೈಕೆ ಮತ್ತು...
ಬೆಂಗಳೂರು: ಕಳೆದ ಜುಲೈನಲ್ಲಿ ರಾಜ್ಯಾದ್ಯಂತ 3489 ಆಹಾರ ಮಾದರಿಗಳನ್ನು ಸಂಗ್ರಹಿಸಿ ಒಳಪಡಿಸಿದ ಪರಿಶೀಲನೆಯಲ್ಲಿ 17 ಮಾದರಿಗಳು ಅಸುರಕ್ಷಿತ,18 ಮಾದರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ವರದಿ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್...