Thursday, June 25, 2026
Google search engine

Monthly Archives: August, 2025

ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನಗರದ ಹೆಚ್ಚುವರಿ ನ್ಯಾಯಾಲಯ ವಜಾಗೊಳಿಸಿದೆ. ಕಳೆದ 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್...

ಭಕ್ತರ ಆಕ್ರೋಶಕ್ಕೆ ಮಣಿದು ಮಠ ತೊರೆದ ಮುಸ್ಲಿಂ ಹಿನ್ನೆಲೆಯ ಪೀಠಾಧಿಪತಿ ನಿಜಲಿಂಗ ಸ್ವಾಮೀಜಿ!

ಮುಸ್ಲಿಮ್ ಸಮುದಾಯಕ್ಕೆ ಸೇರಿದ ಹಾಗೂ ಪೂರ್ವಾಶ್ರಮದಲ್ಲಿ ಮಹಮದ್ ನಿಸಾರ್‌ ಆಗಿದ್ದ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕು ಚೌಡಹಳ್ಳಿ ಗ್ರಾಮದಲ್ಲಿನ ಗುರುಮಲ್ಲೇಶ್ವರ ಶಾಖಾಮಠಕ್ಕೆ ಪೀಠಾಧಿಪತಿ ನಿಜಲಿಂಗ ಸ್ವಾಮೀಜಿ ಪೀಠ ತೊರೆದಿದ್ದಾರೆ. ಮಠಾಧೀಶರಾಗಿದ್ದ ಅವರು ತಮ್ಮ ಮೂಲ ಧರ್ಮದ...

ನಟಿ ರಮ್ಯಾಗೆ ಖಾಸಗಿ ಅಂಗದ ವೀಡಿಯೊ ಕಳುಹಿಸಿದವ ಸೇರಿ ನಾಲ್ವರು ಅರೆಸ್ಟ್

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದ ಬೆನ್ನು ಬಿದ್ದಿರುವ ಸೈಬರ್ ಕ್ರೈಂ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 6ಕ್ಕೇರಿದೆ. ನಟ ದರ್ಶನ್‌ ಫ್ಯಾನ್ಸ್ ಎಂದು ಹೇಳಿಕೊಂಡು ನಟಿ ರಮ್ಯಾ ಅವರಿಗೆ...

ಆಗಸ್ಟ್ 8ರಿಂದ ಮಂತ್ರಾಲಯದಲ್ಲಿ ಗುರು ರಾಘವೇಂದ್ರ 354ನೇ ಆರಾಧನಾ ಮಹೋತ್ಸವ

ರಾಯಚೂರು: ಆಗಸ್ಟ್ 8ರಿಂದ 14ವರೆಗೆ 7 ದಿನಗಳ ಕಾಲ ಮಂತ್ರಾಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ಜರುಗಲಿದೆ. ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ...

ಭಾರತಕ್ಕೆ 6 ರನ್ ರೋಚಕ ಜಯ: 2-2ರಿಂದ ಟೆಸ್ಟ್ ಸರಣಿ ಸಮ

ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿ ನಡೆಸಿ 5 ವಿಕೆಟ್ ಗೊಂಚಲು ಪಡೆಯುವ ಮೂಲಕ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 6 ರನ್ ಗಳ ರೋಚಕ ಜಯ...

ಧರ್ಮಸ್ಥಳದಲ್ಲಿ ಶೋಧ ಕಾರ್ಯಕ್ಕೆ ಟ್ವಿಸ್ಟ್: ದಟ್ಟ ಕಾಡಿನಲ್ಲಿ ತಲೆಬುರುಡೆಯ ಮೂಳೆ ಪತ್ತೆ

ಧರ್ಮಸ್ಥಳದಲ್ಲಿ ಹೂತು ಹಾಕಿರುವ ಶವಗಳ ಶೋಧ ಕಾರ್ಯ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಸೋಮವಾರ ದಿಢೀರನೆ ದಟ್ಟ ಅರಣ್ಯದಲ್ಲಿ ಶೋಧ ನಡೆಸಿದ್ದರಿಂದ ತಲೆಬುರುಡೆಯ ಮೂಳೆಗಳು ಪತ್ತೆಯಾಗಿವೆ. ಕಳೆದ 12 ವರ್ಷಗಳ ಅವಧಿಯಲ್ಲಿ ನೂರಾರು ಶವಗಳನ್ನು...

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆ ವಿಫಲ: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಫಿಕ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲಗೊಂಡಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಕರೆ ನೀಡಿದ್ದ ಮುಷ್ಕರ ನಾಳೆಯಿಂದ ನಡೆಯಲಿದೆ. ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ ಸೋಮವಾರ ನಡೆದ ಸಂಧಾನ ಸಭೆಯಲ್ಲಿ ನೌಕರರ...

ಮತಾಂತರ, ಮದುವೆ ನಿರಾಕರಿಸಿದ ಮಹಿಳೆಯ ಕತ್ತುಸೀಳಿ ಕಗ್ಗೊಲೆ

ಮದುವೆ ಆಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ನಾವರ ಗ್ರಾಮದ ನೇಪಾಂಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 35 ವರ್ಷದ...

ಬೃಹತ್ ಅಲೆಗಳು ಅಪ್ಪಳಿಸಿ ಮಗುಚಿದ ದೋಣಿ: 9 ಮೀನುಗಾರರು ಪಾರು

ಬೃಹತ್ ಅಲೆಗಳು ಬಡಿದಿದ್ದರಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿದ್ದು, 9 ಮೀನುಗಾರರನ್ನು ರಕ್ಷಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದದಲ್ಲಿ ಆಗಸ್ಟ್ 3 ಭಾನುವಾರ ಸಂಜೆ ಮೀನುಗಾರಿಕೆಗೆ ತೆರಳುವಾಗ ಈ...

ನಾಳೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರತಿಭಟನೆ ಆಗಸ್ಟ್ 8ಕ್ಕೆ ಮುಂದೂಡಿಕೆ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಳೆ ನಡೆಯಬೇಕಿದ್ದ ರಾಜ್ಯದಲ್ಲಿ ಮತಗಳ್ಳತನ ವಿರೋಧಿ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ. ಜಾರ್ಖಂಡ್ ಮುಖ್ಯಮಂತ್ರಿ ಶಿಬು ಸೊರೆನ್ ನಿಧನದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಬೆಂಗಳೂರಿನ ಫ್ರೀಡಂ...
- Advertisment -
Google search engine

Most Read