Wednesday, June 24, 2026
Google search engine

Monthly Archives: August, 2025

ಶೇ.70ರಷ್ಟು ಭಾರತದ ಹಿರಿಯ ನಾಗರಿಕರು ಉದ್ಯೋಗ ಅವಲಂಬನೆ: ವರದಿ

ನವದೆಹಲಿ: ದೇಶದಲ್ಲಿ ವಯೋವೃದ್ಧರು ಸುಮಾರು ಶೇ.70 ಆರ್ಥಿಕವಾಗಿ ಪರಾವಲಂಬಿಗಳಾಗಿದ್ದಾರೆ ಮತ್ತು ಅವರಲ್ಲಿ ಅನೇಕರು ನಿವೃತ್ತಿಯ ನಂತರವೂ ಜೀವನ ನಿರ್ವಹಣೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವರದಿ ಹೇಳಿದೆ. ‘ಏಜಿಂಗ್ ಇನ್ ಇಂಡಿಯಾ: ಚಾಲೆಂಜಸ್ ಆಂಡ್ ಆಪರ್ಚುನಿಟೀಸ್’...

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರ ಬಂಧನ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ 43 ಇನ್ ಸ್ಟಾಗ್ರಾಂ...

15 ದಿನದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1.35 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಿಡುಗಡೆ: ಕೇಂದ್ರ ಭರವಸೆ

ದೆಹಲಿ: ಹತ್ತು ಹದಿನೈದು ದಿನಗಳಲ್ಲಿ ಕರ್ನಾಟಕಕ್ಕೆ ಅಗತ್ಯವಿರುವ 1.35 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರವನ್ನು ಪೂರೈಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ...

ಆಕಾಶ್ ಸಂಸ್ಥೆಯಿಂದ 250 ಕೋಟಿ ರೂ. ಮೌಲ್ಯದ ವಿದ್ಯಾರ್ಥಿ ವೇತನ ಘೋಷಣೆ

ಬೆಂಗಳೂರು:  ವಿದ್ಯಾರ್ಥಿಗಳ ಆಕಾಂಕ್ಷೆಗಳನ್ನು ಸಾಧನೆಗಳಾಗಿ ಪರಿವರ್ತಿಸುವಲ್ಲಿ 16 ಯಶಸ್ವಿ ವರ್ಷಗಳನ್ನು ಗುರುತಿಸುವ ಸಲುವಾಗಿ ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ತನ್ನ ಪ್ರಮುಖ ಉಪಕ್ರಮ – ಅಂಥೆ 2025 (ಆಕಾಶ್ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ)...

2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಶ್ರೇಷ್ಠ ನಟ ಪ್ರಶಸ್ತಿ ಹಂಚಿಕೊಂಡ ಶಾರೂಖ್, ವಿಕ್ರಾಂತ್!

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ಇದೇ ಮೊದಲ ಬಾರಿ ಶ್ರೇಷ್ಠ ನಟ ಪ್ರಶಸ್ತಿಯನ್ನು ಶಾರೂಖ್ ಖಾನ್ ಮತ್ತು ವಿಕ್ರಾಂತ್ ಮಾಯೆಸ್ಸೆ ಹಂಚಿಕೊಂಡಿದ್ದಾರೆ. 2023ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ಜವಾನ್ ಚಿತ್ರದ ಅಭಿನಯಕ್ಕಾಗಿ...

ಧರ್ಮಸ್ಥಳ ವಿರುದ್ಧ ವರದಿಗೆ ಮಾಧ್ಯಮಗಳ ಮೇಲಿದ್ದ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಧರ್ಮಸ್ಥಳದಲ್ಲಿ ಯುವತಿಯರ ಅಸಹಜ ಸಾವು ಪ್ರಕರಣಗಳ ಕುರಿತ ಮಾನಹಾನಿಕರ ವರದಿ ಪ್ರಕಟಿಸದಂತೆ ಮಾಧ್ಯಮಗಳ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ. ಧರ್ಮಸ್ಥಳದಲ್ಲಿ ನೂರಾರು ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿ...

5ನೇ ಟೆಸ್ಟ್: ಭಾರತ 224 ರನ್ ಗೆ ಆಲೌಟ್

ಮಧ್ಯಮ ವೇಗಿ ಗಸ್ ಅಟ್ಕಿಸನ್ ದಾಳಿಗೆ ತತ್ತರಿಸಿದ ಭಾರತ ತಂಡ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ ವಿರುದ್ಧ 224 ರನ್ ಗಳ ಸಾಧಾರಣ ಮೊತ್ತಕ್ಕೆ ಆಲೌಟಾಗಿದೆ. ಓವಲ್ ಮೈದಾನದಲ್ಲಿ ನಡೆಯುತ್ತಿರುವ...

ನವೆಂಬರ್ ನಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರ ಮಾಹಿತಿ

ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳಿಗೆ ನವೆಂಬರ್​ನಲ್ಲಿ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿದಾವಿತ್ ಸಲ್ಲಿಸಿದೆ. ಈ ಮೂಲಕ ನೆನೆಗುದಿಗೆ ಬಿದ್ದಿರುವ ಪಾಲಿಕೆ ಚುನಾವಣೆ ವರ್ಷಾಂತ್ಯದಲ್ಲಿ ನಡೆಯುವುದು ಬಹುತೇಕ ಖಚಿತವಾದಂತೆ ಆಗಿದೆ. ನವೆಂಬರ್...

ಧರ್ಮಸ್ಥಳದಲ್ಲಿ ಹೂತುಹಾಕಿದ ಶವಗಳ ಶೋಧ: 7ನೇ ಪಾಯಿಂಟಲ್ಲಿ ಕರ್ಚೀಫ್ ಪತ್ತೆ!

ಧರ್ಮಸ್ಥಳದಲ್ಲಿ ಹೂತು ಹಾಕಿರುವ ನೂರಾರು ಶವಗಳ ಶೋಧ ಕಾರ್ಯ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, 7ನೇ ಪಾಯಿಂಟ್ ನಲ್ಲಿ ಕರ್ಚೀಫ್ ಪತ್ತೆಯಾಗಿದೆ. ಧರ್ಮಸ್ಥಳದಲ್ಲಿ ಅಕ್ರಮವಾಗಿ ನೂರಾರು ಶವಗಳನ್ನೂ 12 ವರ್ಷಗಳ ಅವಧಿಯಲ್ಲಿ ಹೂತು ಹಾಕಿರುವುದಾಗಿ ನ್ಯಾಯಾಲಯಕ್ಕೆ...

ಭಾರತ ಹೊರತುಪಡಿಸಿ ಪರಿಷ್ಕೃತ ಸುಂಕ ಪಟ್ಟಿ ಬಿಡುಗಡೆ ಮಾಡಿದ ಅಮೆರಿಕ: 69 ದೇಶಗಳ ಪಟ್ಟಿ ಇಲ್ಲಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ವಿದೇಶಗಳ ಮೇಲೆ ಹೇರಿದ್ದ ಸುಂಕದ ಪರಿಷ್ಕೃತ ಪಟ್ಟಿಗೆ ಸಹಿ ಹಾಕಿದ್ದಾರೆ. ಈ ಬಾರಿ ಸರಕು-ಸಾಗಾಣೆ ಮೇಲೆ ವಿಧಿಸಿದ್ದ ಅತ್ಯಧಿಕ ಆಮದು ಸುಂಕದಲ್ಲಿ ಕಡಿತ ಮಾಡಿದ್ದರೆ, ಸ್ನೇಹಿತ...
- Advertisment -
Google search engine

Most Read