Wednesday, June 24, 2026
Google search engine

Monthly Archives: August, 2025

ಬೆಳಗಾವಿಯ ಗ್ರಾಮ ಪಂಚಾಯಿತಿಯ ಎಲ್ಲಾ 28 ಸದಸ್ಯರ ವಜಾ: 6 ವರ್ಷ ಚುನಾವಣಾ ನಿಷೇಧ!

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಶಿಂಧಿಕುರಬೇಟ ಗ್ರಾಮ ಪಂಚಾಯಿತಿಯ ಎಲ್ಲಾ 28 ಸದಸ್ಯರನ್ನು ವಜಾಗೊಳಿಸಿರುವ ರಾಜ್ಯ ಸರ್ಕಾರ 6 ವರ್ಷಗಳ ಕಾಲ ಚುನಾವಣೆಗಳಿಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿದೆ. ಅಕ್ರಮ ಆಸ್ತಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ...

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ: ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳದ ಬೆಳವಣಿಗೆಯಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟು ವೇದನೆ ಪಟ್ಟಿದ್ದಾರೆ. ಕೆಲವರು ಯಾವುದೇ ರೀತಿಯ ಹೋರಾಟಕ್ಕೆ ಪ್ರತಿಭಟನೆಗೆ ಸಿದ್ದರಿದ್ದಾರೆ. ಆದರೆ ಹೋರಾಟ ಅಗತ್ಯವಿಲ್ಲ ಎಲ್ಲವೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ...

ಅಭಿಮಾನ್ ಸ್ಟುಡಿಯೋ ಮುಟ್ಟುಗೋಲಿಗೆ ಜಿಲ್ಲಾಧಿಕಾರಿಗೆ ಅರಣ್ಯ ಇಲಾಖೆ ಪತ್ರ

ಬೆಂಗಳೂರು:ಸಾಹಸಿಂಹ ವಿಷ್ಣುವರ್ಧನ್ ಸ್ಮಾರಕ ಧ್ವಂಸಗೊಳಿಸಿ ಭಾರೀ ವಿವಾದ ಸೃಷ್ಟಿಸಿದ್ದ ಅಭಿಮಾನ್‌ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಅರಣ್ಯ ಇಲಾಖೆಯು, ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ. ಕಳೆದ ಆ.22ರಂದು ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ ರವೀಂದ್ರಕುಮಾರ್‌ ಅವರು...

ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ 4 ಲಕ್ಷ ಕೊಟ್ಟರು: ದೂರುದಾರ ಚನ್ನಯ್ಯ ಹೇಳಿಕೆ

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲು ಸುಮಾರು 4 ಲಕ್ಷ ರೂ.ವರೆಗೂ ಹಣ ನೀಡಿ, ಬೆದರಿಕೆ ಹಾಕಲಾಗಿತ್ತು ಎಂದು ದೂರುದಾರ ಚಿನ್ನಯ್ಯನ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಧರ್ಮಸ್ಥಳದ ಬಳಿ...

ಕೆಪಿಟಿಸಿಎಲ್- ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕವಿಪ್ರನಿನಿಯು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ...

BREAKING ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ದಿಢೀರ್ ರಾಜೀನಾಮೆ

ಮಾಜಿ ಕ್ರಿಕೆಟಿಗ ಕರ್ನಾಟಕದ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷ ಸ್ಥಾನ ತ್ಯಜಿಸಿದ್ದು, ರಾಜೀವ್ ಶುಕ್ಲ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇತ್ತೀಚೆಗೆ ಭಾರತ ಕ್ರಿಕೆಟ್ ತಂಡದ ಪ್ರಾಯೋಜಕತ್ವದ ಸಮಸ್ಯೆ ಹಿನ್ನೆಲೆಯಲ್ಲಿ 70 ವರ್ಷದ ರೋಜರ್...

ಆಸಿಡ್ ಕುಡಿಸಿ ಸೊಸೆ ಕೊಂದ ಅತ್ತೆ-ಮಾವ

ಅಮ್ರೋಹಾ: ವರ್ಷದ ಹಿಂದೆಯಷ್ಟೇ ಮದುವೆ ಆಗಿದ್ದ ನವವಿವಾಹಿತೆ ವರದಕ್ಷಿಣೆ ಕಿರುಕುಳ ನೀಡಿದ್ದ ಅತ್ತೆ-ಮಾವ ಆಸಿಡ್ ಕುಡಿಸಿದ್ದರಿಂದ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಸುಮಾರು ಒಂದು ವರ್ಷದ ಹಿಂದೆಯಷ್ಟೇ ಮದುವೆ ಆಗಿದ್ದ...

ಪೂಜೆಗೆ ಇಟ್ಟಿದ್ದ ಸಾರ್ವಜನಿಕ ಗಣೇಶ ಮೂರ್ತಿಯನ್ನೇ ಕದ್ದ ಖದೀಮರು!

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಪ್ರತಿಷ್ಠಾಪಿಸಲಾಗಿದ್ದ ಸಾರ್ವಜನಿಕ ಗಣೇಶ ಮೂರ್ತಿಯನ್ನೇ ಕಳ್ಳರು ಕಳವು ಮಾಡಿಕೊಂಡು ಹೋದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಯರಗಕಟ್ಟೆ ಗ್ರಾಮದಲ್ಲಿ ನಡೆದಿದೆ. ಯರಗಕಟ್ಟೆ ಗ್ರಾಮದಲ್ಲಿ ರಾತ್ರೋರಾತ್ರಿ ದುಷ್ಕರ್ಮಿಗಳು ಗಣಪತಿ...

ಕರ್ನಾಟಕಕ್ಕೆ ಕಾಲಿಟ್ಟ ಆಫ್ರಿಕನ್ ಹಂದಿ ಜ್ವರ: ಚಿಕ್ಕಬಳ್ಳಾಪುರದಲ್ಲಿ 100 ಹಂದಿ ಸಾವು

ಆಫ್ರಿಕನ್ ಹಂದಿ ಜ್ವರ ಕರ್ನಾಟಕದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದು, ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಹಂದಿ ಸಾಗಾಟ ನಿಷೇಧಿಸಲಾಗಿದೆ. ಆಗಸ್ಟ್ 19ರಿಂದ 10 ದಿನಗಳ...

ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕ್ರೀಡಾಕೂಟಗಳ  ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3...
- Advertisment -
Google search engine

Most Read