Friday, June 26, 2026
Google search engine

Monthly Archives: August, 2025

ಸಂತಾನ ಹರಣ ಮಾಡಿ ಬಿಡಿ: ಬೀದಿನಾಯಿಗಳ ಹಾವಳಿ ತೀರ್ಪಿಗೆ ಸುಪ್ರೀಂಕೋರ್ಟ್ ಟ್ವಿಸ್ಟ್

ಬೀದಿ ನಾಯಿಗಳ ಹಾವಳಿ ತಡೆಯಲು ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದರೂ ಸಣ್ಣ ಬದಲಾವಣೆ ಮಾಡಿ ಅಚ್ಚರಿ ಮೂಡಿಸಿದೆ. ದೆಹಲಿಯಲ್ಲಿ ಬೀದಿನಾಯಿಗಳ ಹಾವಳಿ ತಡೆಗಟ್ಟಲು ವಸತಿ ಬಡಾವಣೆಗಳಿಂದ ಸ್ಥಳಾಂತರ ಮಾಡಿ...

ಮತಗಳ್ಳತನ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ರಾಹುಲ್‌ ಗಾಂಧಿ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸುಪ್ರೀಂ...

ಡಿಸೆಂಬರ್‌ನಲ್ಲಿ ಇಸ್ರೋದಿಂದ ಮೊದಲ ಮಾನವಯಾನ ಪರೀಕ್ಷಾ ಮಿಷನ್!

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತನ್ನ ಮೊದಲ ಗಗನ್ಯಾನ್ ಮಾನವ ಬಾಹ್ಯಾಕಾಶ ಪರೀಕ್ಷಾ ಮಿಷನ್‌ನ್ನು ಡಿಸೆಂಬರ್‌ನಲ್ಲಿ ಪ್ರಾರಂಭಿಸಲು ಸಜ್ಜಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ವಿ. ನಾರಾಯಣನ್ ದೃಢಪಡಿಸಿದ್ದಾರೆ. ಈ ಘೋಷಣೆಯನ್ನು ಭಾರತದ ಗಗನಯಾತ್ರಿಗಳ...

ಆಗಸ್ಟ್‌ 25ರಿಂದ ಬೆಂಗಳೂರಿಲ್ಲಿ ಓಣಂ ಉತ್ಸವ

ಬೆಂಗಳೂರು: ಕೇರಳದ ಹಬ್ಬಗಳ ಕಿರೀಟಧಾರಿಯಾದ ಓಣಂ ಉತ್ಸವವನ್ನು ಆಗಸ್ಟ್ 25 ರಿಂದ ಸೆಪ್ಟೆಂಬರ್ 5 ರವರೆಗೆ ಬೆಂಗಳೂರಿನ ಭಾರತೀಯ ಮಾಲ್ ಕೆಲಿಡೋಸ್ಕೋಪಿಕ್ ಉತ್ಸವ ಮೈದಾನವಾಗಿ ಹಮ್ಮಿಕೊಳ್ಳಲಾಗಿದೆ. ಸಂಪ್ರದಾಯದ ಬಣ್ಣಗಳಿಂದ ಅಲಂಕರಿಸಲ್ಪಟ್ಟ ಇದು ಮೋಡಿಮಾಡುವ ನೃತ್ಯಗಳು,...

ಮಹೇಶ್ ತಿಮರೋಡಿ ಜಾಮೀನು ಅರ್ಜಿ ವಜಾ: 2 ದಿನ ಪೊಲೀಸ್ ಕಸ್ಟಡಿಗೆ

ಆರ್ ಎಸ್ ಎಸ್ ಮುಖಂಡ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಸ್ಥಳೀಯ ನ್ಯಾಯಾಲಯ 2 ದಿನ ಪೊಲೀಸ್ ಕಸ್ಟಡಿಗೆ ವಹಿಸಿದೆ. ಗುರುವಾರ ಬೆಳಿಗ್ಗೆ...

ಸೆಪ್ಟೆಂಬರ್ 21ರಿಂದ 9 ದಿನಗಳ ರೈಲ್ವೆ ಇಲಾಖೆಯ ಕಾಶಿ ಯಾತ್ರೆ ಆರಂಭ!

ಕರ್ನಾಟಕ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮದ (IRCTC) ಸಹಯೋಗದೊಂದಿಗೆ, ಕರ್ನಾಟಕದ ನಿವಾಸಿಗಳಿಗಾಗಿ ವಿಶೇಷವಾಗಿ 'ಭಾರತ ಗೌರವ ಪ್ರವಾಸಿ...

ಧರ್ಮಸ್ಥಳ: ಯೂಟ್ಯೂಬರ್ ಸಮೀರ್ ಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು

ಧರ್ಮಸ್ಥಳದಲ್ಲಿ ಸರಣಿ ಸಾವುಗಳ ಕುರಿತು ವರದಿ ಮಾಡಿ ವೈರಲ್ ಆಗಿದ್ದ ಯೂಟ್ಯೂಬರ್ ಸಮೀರ್ ಗೆ ಮಂಗಳೂರು ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳದ ಕುರಿತು ಸತತ ವರದಿ ಪ್ರಕಟಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ...

ಧರ್ಮಸ್ಥಳದ ವಿಚಾರದಲ್ಲಿ ಸರಕಾರದ ವ್ಯವಸ್ಥಿತ ಷಡ್ಯಂತ್ರ: ಬಿವೈ ವಿಜಯೇಂದ್ರ

ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರ ಧೋರಣೆಯನ್ನು ಖಂಡಿಸಿ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಹೋರಾಟವನ್ನು ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ...

ಯೂಟ್ಯೂಬರ್ ಸಮೀರ್ ಬಂಧನಕ್ಕೆ ಮುಂದಾದ ಧರ್ಮಸ್ಥಳ ಪೊಲೀಸರು!

ಧರ್ಮಸ್ಥಳದಲ್ಲಿ ಸರಣಿ ಸಾವುಗಳ ಕುರಿತು ವರದಿ ಮಾಡಿ ವೈರಲ್ ಆಗಿದ್ದ ಯೂಟ್ಯೂಬರ್ ಸಮೀರ್ ಬಂಧನಕ್ಕೆ ಧರ್ಮಸ್ಥಳ ಪೊಲೀಸರು ಮುಂದಾಗಿದ್ದಾರೆ. ಪಿಎಸ್ ಐ ಆನಂದ್ ಎನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗುರುವಾರ ಬೆಳಿಗ್ಗೆಯಿಂದಲೇ ಬನ್ನೇರುಘಟ್ಟದಲ್ಲಿರುವ...

ಚಿಕ್ಕಬಳ್ಳಾಪುರ: ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದ ಹಂತಕರು 6 ವರ್ಷ ನಂತರ ಅರೆಸ್ಟ್

ಚಿಕ್ಕಬಳ್ಳಾಪುರ: ಯುವಕನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದ ಪ್ರಕರಣವನ್ನು 6 ವರ್ಷಗಳ ನಂತರ ಭೇದಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ. 2019, ಮೇ 12ರಂದು ನಡೆದಿದ್ದ 27 ವರ್ಷದ...
- Advertisment -
Google search engine

Most Read