180 ಕೆಜಿ ಡ್ರಗ್ಸ್ ಸಾಗಿಸುತ್ತಿದ್ದ ಮಿನಿ ವಿಮಾನವೊಂದು ಕಬ್ಬಿನ ಗದ್ದೆಯಲ್ಲಿ ಪತನಗೊಂಡ ಪರಿಣಾಮ ಪೈಲೆಟ್ ಮೃತಪಟ್ಟ ಘಟನೆ ಬ್ರೆಜಿಲ್ ನಲ್ಲಿ ಸಂಭವಿಸಿದೆ.
ಸೆಪ್ಟೆಂಬರ್ 14ರಂದು ಕರಾವಳಿ ತೀರದ ಸಲ್ವಾಡೋರ್ ನಲ್ಲಿ ಈ ಘಟನೆ ನಡೆದಿದ್ದು,...
ಬೆಂಗಳೂರು: ನರೇಂದ್ರ ಮೋದಿಜೀ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ ಕೇವಲ ಭಾರತೀಯರಿಗೆ ಮಾತ್ರವಲ್ಲ; ಇಡೀ ವಿಶ್ವಕ್ಕೆ ಆದರ್ಶ ಮತ್ತು ಪ್ರೇರಣೆ ನೀಡುವಂತಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ...
ಅಮೆರಿಕದಿಂದ ಜಾರ್ಜಿಯಾಗೆ ಪ್ರವೇಶಿಸಿದ 56 ಭಾರತೀಯರನ್ನು ಪ್ರಾಣಿಗಳಂತೆ ನಡೆಸಿಕೊಳ್ಳಲಾಗಿದೆ ಎಂದು ಭಾರತದ ಪ್ರವಾಸಿ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
ಧ್ರುವಿ ಪಟೇಲ್ ಎಂಬ ಪ್ರವಾಸಿ ಮಹಿಳೆ ಇನ್ ಗ್ರಾಂನಲ್ಲಿ ಭಯಾನಕ ಘಟನೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದು,...
ಕಲ್ಬುರ್ಗಿ: ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿಎಂ ಸಿದ್ದರಾಮಯ್ಯ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಮಳೆ ಮುಂದುವರಿಯಲಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,...
ಜಾತಿಗಣತಿಯ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕೇ ಹೊರತು ಹಿಂದು ಎಂದು ಬರೆಸಬೇಡಿ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಮುದಾಯಕ್ಕೆ ಸೂಚನೆ ನೀಡಿದೆ.
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗ...
ಪರಮಾಣು ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂಬುದನ್ನು ನವ ಭಾರತ ಇತ್ತೀಚೆಗೆ ನಡೆದ ಆಪರೇಷನ್ ಸಿಂಧೂರ್ ನಲ್ಲಿ ತೋರಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
75ನೇ ಹುಟ್ಟುಹಬ್ಬದ ಅಂಗವಾಗಿ ಮಧ್ಯಪ್ರದೇಶದ ಧಾರ್ ನಲ್ಲಿ ನಡೆದ ಹಲವು...
ಪಿಸ್ತೂಲು ಹಾಗೂ ಮಾರಾಕಸ್ತ್ತಗಳನ್ನು ತೋರಿಸಿ ಬೆದರಿಸಿದ ಮುಸುಕುಧಾರಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಿಂದ 8 ಕೋಟಿ ರೂ ನಗದು, 50 ಕೆಜಿ ಚಿನ್ನಾಭರಣ ದರೋಡೆ ಮಾಡಿದ ಘಟನೆ ನೆರೆಯ ಮಹಾರಾಷ್ಟ್ರ...
ಬೆಂಗಳೂರು: ವೈದ್ಯಕೀಯ ಸೀಟಿಗಾಗಿ ನಕಲಿ ದಾಖಲೆ ನೀಡಿ ವಿಕಲಚೇತನ ಕೋಟಾದಡಿ ಅರ್ಜಿ ಹಾಕಿದ್ದ 21 ಮಂದಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದು, ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಮಲ್ಲೇಶ್ವರಂ ಪೊಲೀಸರಿಗೆ ದೂರು ನೀಡಿದೆ.
ವೈದ್ಯಕೀಯ ಸೀಟು...
ಮಂಗಳೂರು: ಧರ್ಮಸ್ಥಳದ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುಸುಕುಧಾರಿ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ.
ಚಿನ್ನಯ್ಯ ಜೈಲು ಸೇರಿದ ಮೇಲೆ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಜಾಮೀನಿಗಾಗಿ ಅರ್ಜಿ...