ಮೈಸೂರು: ಸಿದ್ದರಾಮಯ್ಯ ಮಾತು ಕೇಳಿ ಕುರುಬ ಸಮುದಾಯದ ಸ್ವಾಮೀಜಿಗಳು ಬೀದಿಗಿಳಿಯಬಾರದು. ಒಂದು ವೇಳೆ ಬೀದಿಗೆ ಬಂದರೆ ತಲೆದಂಡವಾಗಬೇಕಾಗುತ್ತದೆ ಹುಷಾರ್ ಎಂದು ಕಾಗಿನೆಲೆ ಪೀಠದ ಶ್ರೀಗಳಿಗೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.
ನಗರದ ಜಲದರ್ಶಿನಿ...
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕಾರ್ಯಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯು...
ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ಬೆಂಗಳೂರು ಅಟಲ್...
ಮನುಷ್ಯರಿಗೆ 2 ಬಾರಿ ಕಚ್ಚಿದ ಬೀದಿನಾಯಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಆದೇಶವನ್ನು ಉತ್ತರ ಪ್ರದೇಶದ ಸರ್ಕಾರ ಜಾರಿಗೊಳಿಸಿದೆ.
ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಈ ವಿಚಿತ್ರ ಆದೇಶ ಸಾಮಾಜಿಕ ಜಾಲತಾಣದಲ್ಲಿ...
ಕೃಷ್ಣ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನ ಪರಿಹಾರ ಮೊತ್ತ ನಿಗದಿಪಡಿಸಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗ ಭೂಸ್ವಾಧೀನಕ್ಕಾಗಿ ಕೃಷಿ ಭೂಮಿಗೆ...
ಕೆಎಸ್ಸಾರ್ಟಿಸಿ ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾದ ಚಾಲಕ ಸಾವಿನ ದವಡೆಯಲ್ಲಿದ್ದರೂ ಸಮಯಪ್ರಜ್ಞೆ ಮೆರೆದು ಪ್ರಯಾಣಿಕರನ್ನು ರಕ್ಷಿಸಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.
ಕೆಎಸ್ಆರ್ಟಿಸಿ ರಾಜಹಂಸ ಬಸ್ ಚಲಾಯಿಸುತ್ತಿದ್ದ ಉತ್ತರ ಕರ್ನಾಟಕದ ರಾಜೀವ್ ಬಿರಾದಾರ್...
ಗ್ರೇಟರ್ ಬೆಂಗಳೂರು ವಿರೋಧಿಸಿ ಬಿಜೆಪಿ ಕರೆ ನೀಡಿದ್ದ ಪ್ರತಿಭಟನೆ ವೇಳೆ ನಾಲ್ವರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರ ಜಿಲ್ಲೆಯ ಭೈರಮಂಗಲದಲ್ಲಿ ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ...
ಉತ್ತರಾಖಂಡ್ ನಲ್ಲಿ ಮತ್ತೊಮ್ಮೆ ಸಂಭವಿಸಿದ ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಸೃಷ್ಟಿಯಾಗಿದ್ದು, 10 ಮಂದಿ ಒಂದೇ ಬಾರಿಗೆ ಕೊಚ್ಚಿ ಹೋದ ಭೀಕರ ಘಟನೆ ನಡೆದಿದೆ.
ವೀಡಿಯೋದಲ್ಲಿ ಉಕ್ಕಿ ಹರಿಯತ್ತಿದ್ದ ಪ್ರವಾಹದ ನಡುವೆ 10 ಮಂದಿ ಟ್ರ್ಯಾಕ್ಟರ್...
ಪ್ರೀತಿಸಿದವರ ಜೊತೆ ಮದುವೆಗೆ ಮನೆಯಲ್ಲಿ ಒಪ್ಪಿಗೆ ಸಿಗಲ್ಲ ಅಂತ ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬಾಕೆ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಕುಟುಂಬದ...
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಕುತ್ತಿಗೆಗೆ ಲಾಂಗ್ ಇಟ್ಟು, ಬೆರಳು ಕತ್ತರಿಸಿ ಬೆದರಿಸಿ 55 ಗ್ರಾಂ ಚಿನ್ನದ ಸರಗಳನ್ನು ದೋಚಿರುವ ಆತಂಕಕಾರಿ ಘಟನೆ ಗಿರಿನಗರದ ಈಶ್ವರಿನಗರದಲ್ಲಿ ನಡೆದಿದೆ.
ಈಶ್ವರಿನಗರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿ ಸ್ಥಳದಲ್ಲಿ...