ಪ್ರಿಯಕರನನ್ನು ಭೇಟಿ ಮಾಡಲು 600 ಕಿ.ಮೀ. ದೂರದವರೆಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ ಮಹಿಳೆ ಮಾರನೇ ದಿನ ಶವವಾಗಿ ಪತ್ತೆಯಾದ ಘಟನೆ ರಾಜಸ್ಥಾನ್ ನ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.
ಜುನ್ ಜುನ್ ನಲ್ಲಿ ಅಂಗನವಾಡಿ ಶಾಲೆಯ...
ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ನವಜಾತ ಶಿಶುಗಳ ರಕ್ಷಣೆಗೆ 30 ಲೀಟರ್ ಎದೆಹಾಲು ದಾನ ಮಾಡಿ ಗಮನ ಸೆಳೆದಿದ್ದಾರೆ.
ಕಾಮನ್‌ವೆಲ್ತ್ ಮತ್ತು ವಿಶ್ವ ಚಾಂಪಿಯನ್ ಶಿಪ್‌ಗಳಲ್ಲಿ ಹಲವು ಪದಕಗಳನ್ನು ಗೆದ್ದ ಸಾಧನೆ...
ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಭರವಸೆಗಳ ಪೈಕಿ 364 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.
ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೃಷ್ಣಗಿರಿಯಲ್ಲಿ ಸೋಮವಾರ ಸಾರ್ವಜನಿಕ ಸಭೆಯನ್ನು...
ನ್ಯಾಯಾಲಯದ ಸೂಚನೆ ಹೊರತಾಗಿಯೂ ತಮಗೆ ಸೌಲಭ್ಯ ನೀಡದ ಜೈಲಾಧಿಕಾರಿಗಳ ವಿರುದ್ಧ ನಟ ದರ್ಶನ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಜೈಲಾಧಿಕಾರಿಗಳು ದಿನದಲ್ಲಿ ಎರಡು...
ಯುಪಿಐ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ದಿನದ ವಹಿವಾಟು ಮಿತಿಯಲ್ಲಿ ಏರಿಕೆ ಮಾಡಲಾಗಿದೆ.
ಸೆಪ್ಟೆಂಬರ್ 15 ಅಂದರೆ ಸೋಮವಾರದಿಂದಲೇ ಹೊಸ ನಿಯಮ ಜಾರಿಗೆ ಬಂದಿದ್ದು, 5 ಲಕ್ಷದಿಂದ ಗರಿಷ್ಠ 10 ಲಕ್ಷ ರೂ.ವರೆಗೆ ದಿನದ ವಹಿವಾಟು...
ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದ 120ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬಂದ್ ಮಾಡಲಾಗಿದೆ.
ಕೆಪಿಎಂಇ ರಿಜಿಸ್ಟ್ರೇಷನ್ ಇಲ್ಲದೆ ಅಲೋಪತಿ ಚಿಕಿತ್ಸೆ ನೀಡುತ್ತಿರುವ ಆಯುಷ್ ವೈದ್ಯರು ಸೇರಿದಂತೆ...
ಕನ್ನಡದ ಸ್ಟಾರ್ ದಂಪತಿಗಳಾದ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಫೋನ್ ಅನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ.
ಮೊಬೈಲ್ ಫೋನ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ವಾಟ್ಸಪ್ ಮೂಲಕ ಪರಿಚರಿಗೆ ಮೆಸೇಜ್ ಮಾಡಿ ಹಣ ಕೇಳುತ್ತಿದ್ದಾರೆ....
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲು ಬುಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟಕರಾಗಿ ನೇಮಕ ಮಾಡಿರುವ ರಾಜ್ಯ ಸರ್ಕಾರದ...
ಮೇಷ ರಾಶಿ
ಈ ವಾರ ನಿಮ್ಮ ಜನ್ಮ ಕುಂಡಲಿಯಲ್ಲಿ ಚಂದ್ರ, ಸೂರ್ಯ, ಗುರು ಮತ್ತು ಶುಕ್ರನ ಅಂಶಗಳು ಸಕಾರಾತ್ಮಕವಾಗಿವೆ. ಆರೋಗ್ಯ ಉತ್ತಮವಾಗಿದೆ ಮತ್ತು ಆತ್ಮವಿಶ್ವಾಸ ಮತ್ತು ಸಕಾರಾತ್ಮಕತೆಯನ್ನು ಅನುಭವಿಸುವಿರಿ. ಕೆಲವರಿಗೆ ದೇಶೀಯ ಅಥವಾ ವಿದೇಶಿ...
ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡ 7 ವಿಕೆಟ್ ಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಏಷ್ಯಾಕಪ್ ಟಿ-20 ಟೂರ್ನಿಯಲ್ಲಿ ಅಧಿಪತ್ಯ ಸ್ಥಾಪಿಸಿತು.
ದುಬೈನಲ್ಲಿ ಭಾನುವಾರ ನಡೆದ ಹೈ ವೋಲ್ಟೇಜ್ ಪಂದ್ಯದಲ್ಲಿ ಟಾಸ್...