Thursday, June 25, 2026
Google search engine

Monthly Archives: September, 2025

ನಾನು ಶಿವನಂತೆ ವಿಷಕಂಠನಾಗಿದ್ದೇನೆ: ಪ್ರಧಾನಿ ಮೋದಿ

ನಾನು ಶಿವನ ಭಕ್ತನಾಗಿದ್ದು, ಶಿವನಂತೆ ನೋವು ಎಂಬ ವಿಷ ನುಂಗಿ ವಿಷಕಂಠನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತನ್ನ ಹಾಗೂ ತನ್ನ ತಾಯಿ ವಿರುದ್ಧ ಟೀಕೆ ಮಾಡಿದ ಪ್ರತಿಪಕ್ಷ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ. ಅಸ್ಸಾಂನ...

ಏಷ್ಯಾಕಪ್‌ 2025: ಪಾಕಿಸ್ತಾನವನ್ನು 127 ರನ್‌ ಗೆ ಕಟ್ಟಿ ಹಾಕಿದ ಭಾರತೀಯ ಬೌಲರ್‌ ಗಳು!

ಸಂಘಟಿತ ಬೌಲಿಂಗ್‌ ದಾಳಿ ಮಾಡಿದ ಭಾರತದ ಬೌಲರ್‌ ಗಳು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 127 ರನ್‌ ಗಳ ಸಾಧಾರಣ ಮೊತ್ತಕ್ಕೆ ನಿಯಂತ್ರಿಸಿದೆ. ದುಬೈನಲ್ಲಿ ಭಾನುವಾರ ನಡೆದ ಹೈ ವೋಲ್ಟೇಜ್‌ ಪಂದ್ಯದಲ್ಲಿ ಟಾಸ್‌ ಗೆದ್ದು...

ಬೆಂಗಳೂರಿನಲ್ಲಿ ಗಂಡ, ಮಕ್ಕಳ ಕತ್ತು ಹಿಸುಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ಸಾಲಬಾಧೆ ತಾಳಲಾರದೇ ಪತಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ನಂತರ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಹೃದಯಾವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದ ನಿವಾಸಿಗಳಾದ ಗಂಡ ಶಿವು (32),...

ಸ್ತ್ರೀರೋಗ ತಜ್ಞ ಡಾ. ಸಹನ್ ಕುಮಾರ ಭೋಪಾಲ್ ನಲ್ಲಿ ಆತ್ಮಹತ್ಯೆ

ಭಟ್ಕಳ: ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಾಗಿ ಕೆಲಸ ಮಾಡಿದ ಡಾ. ಸಹನ್ ಎಸ್. ಕುಮಾರ (39) ಭೋಪಾಲ್‌ನ ಟಿ.ಟಿ. ನಗರದಲ್ಲಿರುವ ಹೋಟೆಲೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲ್ಲೂಕಿನ...

ನಟಿ ರನ್ಯಾ ರಾವ್ ಗೆ ಬಿಗ್ ರಿಲೀಫ್: ಆಸ್ತಿ ಜಫ್ತಿಗೆ ಹೈಕೋರ್ಟ್ ತಡೆ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಾಣೆ ಪ್ರಕರಣ ಸಂಬಂಧ ನಟಿ ಹಾ ಡಿಜಿಪಿ ರಾಮಚಂದ್ರರಾವ್ ಮಲಮಗಳು ರನ್ಯಾ ರಾವ್ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಜಾರಿ ನಿರ್ದೇಶನ(ಇಡಿ) ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. ಕಳೆದ ಜುಲೈ...

ಡ್ರಗ್ ಪೆಡ್ಲರ್ಸ್ ಜೊತೆ ಪಾರ್ಟಿ: ಬೆಂಗಳೂರಿನ ಇನ್ಸ್ ಪೆಕ್ಟರ್ ಸೇರಿ 11 ಪೊಲೀಸರು ಸಸ್ಪೆಂಡ್

ಬೆಂಗಳೂರು: ಡ್ರಗ್ ಪೆಡ್ಲರ್ಸ್ ಗಳಿಂದ ಮಾಮೂಲಿ ಪಡೆಯುತ್ತ ಅವರ ಜೊತೆ ಪಾರ್ಟಿ ಮಾಡಿದ ಇನ್ಸ್ ಪೆಕ್ಟರ್ ಸೇರಿ ಪಶ್ಚಿಮ ವಿಭಾಗದ ಎರಡು ಠಾಣೆಗಳ 11 ಮಂದಿ‌ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಮಾದಕವಸ್ತು ಸರಬರಾಜು...

ಹಾಕಿ ಇಂಡಿಯಾ ಲೀಗ್ ಸೀಸನ್ 2 ಆಟಗಾರರ ಪಟ್ಟಿ ಪ್ರಕಟಿಸಿದ ಎಸ್‌ಜಿ ಪೈಪರ್ಸ್!

ಬೆಂಗಳೂರು: ಹಾಕಿ ಇಂಡಿಯಾ ಲೀಗ್ (HIL) 2025ರ ಹರಾಜಿಗೆ ಮುಂಚಿತವಾಗಿ SG ಪೈಪರ್ಸ್ ತನ್ನ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿ ದೇಶೀಯ ಪ್ರತಿಭೆಗಳನ್ನು ಬೆಳೆಸುವ ಜೊತೆಗೆ ಅಂತರರಾಷ್ಟ್ರೀಯ ಮಟ್ಟದ ಅನುಭವವಿರುವ...

1.20 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದಿಗೆ ಚಿಂತನೆ: ಸಚಿವ ಕೆಎಚ್ ಮುನಿಯಪ್ಪ

ಕೇಂದ್ರ ಸರ್ಕಾರದ ತೀರ್ಮಾನದಂತೆ ವಾರ್ಷಿಕ ಆದಾಯ 1 ಲಕ್ಷದ 20 ಸಾವಿರ ರೂಪಾಯಿಗಿಂತ ಅಧಿಕ ಆದಾಯ ಹೊಂದಿದವರ ಬಿಪಿಎಲ್​ ಕಾರ್ಡ್​ ರದ್ದು ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ...

13ನೇ ಮಹಡಿಯಿಂದ ಬಿದ್ದು ತಾಯಿ-ಮಗ ಸಾವು!

13ನೇ ಮಹಡಿಯಿಂದ ಬಿದ್ದು ತಾಯಿ ಹಾಗೂ 12 ವರ್ಷದ ಮಗ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಗೌತಮ್ ಬುದ್ದ ನಗರದಲ್ಲಿ ಶನಿವಾರ ಸಂಭವಿಸಿದೆ. ದರ್ಪಣ್ ಚಾವ್ಲಾ ಅವರ ಮಾನಸಿಕ ಅಸ್ವಸ್ಥ ಮಗ ದಕ್ಷ್...

ಮಣಿಪುರಕ್ಕೆ ಪ್ರಧಾನಿ 3 ಗಂಟೆಯ ಕಾಟಾಚಾರದ ಭೇಟಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಹಿಂಸಾಚಾರದಿಂದ ತತ್ತರಿಸಿದ ಮಣಿಪುರಕ್ಕೆ ಪ್ರಧಾನಿ ಮೋದಿ 3 ಗಂಟೆಗಳ ಕಾಟಾಚಾರದ ಭೇಟಿ ನೀಡಿದ್ದಾರೆ. ಭೇಟಿಯ ವೇಳೆ ಕನಿಷ್ಠ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನೂ ಘೋಷಿಸಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ...
- Advertisment -
Google search engine

Most Read