Thursday, June 25, 2026
Google search engine

Monthly Archives: September, 2025

ಹಿಂಸಾಚಾರದ ನಂತರ ಮಣಿಪುರಕ್ಕೆ ಪ್ರಧಾನಿ ಮೊದಲ ಭೇಟಿ!

2023ರಲ್ಲಿ ಜನಾಂಗೀಯ ಹಿಂಸಾಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಿಗ್ಗೆ ಇಂಫಾಲಕ್ಕೆ ಬಂದಿಳಿದ ಅವರನ್ನು, ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಮತ್ತು ಮುಖ್ಯ ಕಾರ್ಯದರ್ಶಿ ಪುನೀತ್...

ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ: ಸೆ.18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ಸೆಪ್ಟೆಂಬರ್ 18ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ರಷ್ಯಾ ಕಡಲ ತೀರದಲ್ಲಿ 7.4 ತೀವ್ರತೆಯ ಭೂಕಂಪನ: ಸುನಾಮಿ ಎಚ್ಚರಿಕೆ

ಮಾಸ್ಕೊ: ರಷ್ಯಾ ಪೂರ್ವದ ಕಮ್ಚಟ್ಕಾ ಕರಾವಳಿಯಲ್ಲಿ ಶನಿವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಂದು ತಿಂಗಳ ಅಂತರದಲ್ಲಿ ಸಂಭವಿಸಿದ ಎರಡನೇ ಪ್ರಬಲ ಭೂಕಂಪನ ಇದಾಗಿದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) . ರಷ್ಯಾದ...

ಪ್ರಚೋದನಕಾರಿ ಭಾಷಣ ಮಾಡುವವರನ್ನು ಸುಮ್ಮನೆ ಬಿಡಬೇಕೆ?: ಸಿಎಂ ಸಿದ್ದರಾಮಯ್ಯ

ಪ್ರಚೋದನಕಾರಿ ಭಾಷಣ ಮಾಡುವವರನ್ನು ಸುಮ್ಮನೆ ಬಿಡಲು ಆಗುತ್ತದೆಯೇ? ಪೊಲೀಸರು ನಿಯಮದ ಪ್ರಕಾರ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚೋದನಕಾರಿ ಭಾಷಣ...

ಟ್ರೈಟಾನ್ ವಾಲ್ವ್ಸ್50 ವರ್ಷದ ಸಂಭ್ರಮಾಚರಣೆಯಲ್ಲಿ ಗಣ್ಯರು!

ಬೆಂಗಳೂರು: ಭಾರತದ ಅತ್ಯಂತ ದೊಡ್ಡ ವಾಹನಗಳ ಟೈರ್ ವಾಲ್ವ್ ಗಳ ಉತ್ಪಾದಕ ಮತ್ತು ಕೈಗಾರಿಕೆಗಳಿಗೆ ಮುಂಚೂಣಿಯ ಎಂಜಿನಿಯರಿಂಗ್ ಪಾಲುದಾರರಾದ ಟ್ರೈಟಾನ್ ವಾಲ್ವ್ಸ್ ಲಿಮಿಟೆಡ್ ಸೆಪ್ಟೆಂಬರ್ 10, 2025ರಂದು ಬೆಂಗಳೂರಿನ ಐಟಿಸಿ ಗಾರ್ಡೆನಿಯಾದ ಮೈಸೂರ್...

ಎಣ್ಣೆಗಾಗಿ ಪೀಡಿಸಿದ ಪ್ರೇಯಸಿಯನ್ನು ಕೊಚ್ಚಿ ಕೊಂದ ಪ್ರೇಮಿ!

ಮದ್ಯಕ್ಕಾಗಿ ಪೀಡಿಸಿದ ಪ್ರೇಯಸಿಯನ್ನು ಪ್ರಿಯಕರ ಮಚ್ಚಿನಿಂದ ಮನ ಬಂದಂತೆ ಕೊಚ್ಚಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ವಾರ್ಡ್ ನಂಬರ್ 8ರಲ್ಲಿ ಲಿವಿಂಗಿನ್‌ ರಿಲೇಷನ್‌ ಶಿಪ್‌...

ಹಾಸನದಲ್ಲಿ ಗಣೇಶ ವಿಸರ್ಜನೆ ವೇಳೆ ಭಕ್ತರ ಮೇಲೆ ಟ್ರಕ್ ಹರಿದು 6 ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

ಗಣಪತಿ ವಿಸರ್ಜನಾ ಮೆರವಣಿಗೆ ಭಕ್ತರ ಮೇಲೆ ಟ್ರಕ್‌ ಹರಿದ ಪರಿಣಾಮ 6 ಮಂದಿ ಮೃತಪಟ್ಟ ಘಟನೆ ಹಾಸನದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡಿಗೆ...

ಬೆಂಗಳೂರು ಎಫ್ ಸಿಯಿಂದ ಅತ್ಯಾಧುನಿಕ ತರಬೇತಿ ಕೇಂದ್ರ ಉದ್ಘಾಟನೆ!

ಬೆಂಗಳೂರು: ವಿಶ್ವಮಟ್ಟದ ಫುಟ್‌ಬಾಲ್ ಮೂಲಸೌಕರ್ಯ ನಿರ್ಮಾಣದ ಮಹತ್ವಾಕಾಂಕ್ಷೆಯ ಭಾಗವಾಗಿ, ಬೆಂಗಳೂರು ಎಫ್‌ಸಿ ಸೆಪ್ಟೆಂಬರ್ 9 ಶುಕ್ರವಾರದಂದು ಬೆಂಗಳೂರಿನ ಸೆಂಟರ್ ಆಫ್ ಸ್ಪೋರ್ಟ್ಸ್ ಎಕ್ಸಲೆನ್ಸ್‌ನಲ್ಲಿ ತನ್ನ ಅತ್ಯಾಧುನಿಕ ತರಬೇತಿ ಕೇಂದ್ರ ಯಲಹಂಕದಲ್ಲಿ ಆರಂಭಿಸಲಾಗಿದೆ. ಹೈಬ್ರಿಡ್ ಪಿಚ್...

ವೀರಶೈವ ಮಹಾಸಭೆಯ ಹೇಳಿಕೆಗೂ ಪಂಚಮಸಾಲಿ ಸಂಘಕ್ಕೂ ಸಂಬಂಧವಿಲ್ಲ: ವಚನಾನಂದ ಶ್ರೀಗಳು

ಗದಗ: ಜಾತಿ ಗಣತಿ ವಿಷಯದಲ್ಲಿ ವೀರಶೈವ ಮಹಾಸಭೆಯ ಹೇಳಿಕೆಗೂ ಕರ್ನಾಟಕ ರಾಜ್ಯ ಪಂಚಮಸಾಲಿ ಸಂಘಕ್ಕೂ ಯಾವುದೇ ಸಂಬಂಧವಿಲ್ಲ. ಜಾಗತೀಕ ಮಹಾಸಭಾ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಪಂಚಮಸಾಲಿಗೂ ಸಂಬಂಧವಿಲ್ಲ. ಕರ್ನಾಟಕ ರಾಜ್ಯ ಪಂಚಮಸಾಲಿ...

ನಾಳೆ ಚಿತ್ರದುರ್ಗದಲ್ಲಿ ಏಷ್ಯಾದಲ್ಲೇ ಅತೀ ದೊಡ್ಡ ಗಣೇಶ ಮೂರ್ತಿಯ ಶೋಭಾಯಾತ್ರೆ!

ಏಷ್ಯಾದಲ್ಲೇ ಅತೀ ದೊಡ್ಡ ಶೋಭಾಯಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಚಿತ್ರದುರ್ಗ ಜಿಲ್ಲೆಯ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಶನಿವಾರ ನಡೆಯಲಿದೆ. ಭಜರಂಗದಳದ ದಕ್ಷಿಣ ಪ್ರಾಂತ ಸಂಯೋಜಕ ಪ್ರಬಂಜನ್ ಚಿತ್ರದುರ್ಗದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ...
- Advertisment -
Google search engine

Most Read