Thursday, June 25, 2026
Google search engine

Monthly Archives: September, 2025

ನೇಪಾಳದಲ್ಲಿ ಹಿಂಸಾಚಾರಕ್ಕೆ ಭಾರತೀಯ ಮಹಿಳೆ ಸೇರಿ 51 ಮಂದಿ ಬಲಿ

ನೇಪಾಳದಲ್ಲಿ ನಡೆದ ಹಿಂಸಾಚಾರದಲ್ಲಿ ಭಾರತೀಯ ಮಹಿಳೆ ಸೇರಿದಂತೆ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಭ್ರಷ್ಟಾಚಾರ ವಿರೋಧಿ, ಸಾಮಾಜಿಕ ಜಾಲತಾಣ ನಿಷೇಧ ಸೇರಿದಂತೆ ಹಲವು ವಿಷಯಗಳ ಮೇಲೆ ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು ಪ್ರತಿಭಟನೆಗೆ ಇಳಿದಿದ್ದರು....

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತೆ 3 ತಲೆಬುರುಡೆ ಪತ್ತೆ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಗುರುವಾರ ದಿಢೀರನೆ ಬಂಗ್ಲೆಗುಡ್ಡದಲ್ಲಿ ಎಸ್ ಐಟಿ ಮರು ಪರಿಶೀಲನೆ ನಡೆಸಿದಾಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿದೆ. ಎಸ್ ಐಟಿ ಧರ್ಮಸ್ಥಳದ ನೇತ್ರಾವತಿ ಸ್ಥಳದಲ್ಲಿ ದೂರುದಾರ ಚೆನ್ನಯ್ಯ...

ಅಪ್ಪು ಸಿನಿಮಾ ಶೈಲಿಯಲ್ಲಿ ಬೆಂಗಳೂರಿನಲ್ಲಿ ನಿವೃತ್ತ ಎಸಿಪಿ ಮೇಲೆ ಹಲ್ಲೆಗೈದ ಮೂವರು ಅರೆಸ್ಟ್

ವಾಕಿಂಗ್‌ ಮುಗಿಸಿ ಮನೆಗೆ ಹೋಗುತ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿ ಚಿನ್ನದ ಸರ, ಬ್ರೇಸ್‌ಲೆಟ್ ಕಸಿದು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,...

ಸಿಕ್ಕಿಂನಲ್ಲಿ ಭೂಕುಸಿತಕ್ಕೆ ನಾಲ್ವರು ಬಲಿ, ಮೂವರು ನಾಪತ್ತೆ

ಭೂಕುಸಿತದಿಂದ ನಾಲ್ವರು ಮೃತಪಟ್ಟು, ಮೂವರು ನಾಪತ್ತೆಯಾಗಿರುವ ಘಟನೆ ಸಿಕ್ಕಿಂನ ಯಾಂಗ್ಥಾಂಗ್​ನ ರಿಂಬಿ ಗುರುವಾರ ತಡರಾತ್ರಿ ಸಂಭವಿಸಿದೆ. ಸಂತ್ರಸ್ತರನ್ನು ತಲುಪಲು ಸೂಕ್ತ ಮಾರ್ಗವಿಲ್ಲದ ಕಾರಣ ತಾತ್ಕಾಲಿಕ ಮರದ ಸೇತುವೆ ನಿರ್ಮಾಣ ಮಾಡಲಾಯಿತು. ಭೂಕುಸಿತ ಸ್ಥಳದಲ್ಲಿ ಗಾಯಗೊಂಡ...

ಅಮೆರಿಕದಲ್ಲಿ ಪತ್ನಿ, ಮಗನ ಎದುರೇ ಕನ್ನಡಿಗನ ಶಿರಚ್ಛೇದ ಮಾಡಿ ಭೀಕರ ಹತ್ಯೆ!

ವಾಷಿಂಗ್ ಮೆಷಿನ್ ವಿಚಾರಕ್ಕಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಪತ್ನಿ ಹಾಗೂ ಮಗನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದಗೊಳಿಸಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಟೆಕ್ಸಾಸ್‌ನ ಡಲ್ಲಾಸ್‌ನ ಡೌನ್‌ಟೌನ್ ಸೂಟ್ಸ್...

15ನೇ ಉಪ ರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ

15ನೇ ಉಪ ರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್​ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ ರಾಧಾಕೃಷ್ಣನ್​...

15 ಲಕ್ಷ ರೂ. ಪರಿಹಾರ ಮೊತ್ತಕ್ಕಾಗಿ ಪತಿ ಕೊಂದು ಹುಲಿ ಕೊಂದ ಕತೆ ಕಟ್ಟಿದ ಚಲಾಕಿ ಪತ್ನಿ!

ಪರಿಹಾರ ಮೊತ್ತ ಪಡೆಯುವುದಕ್ಕಾಗಿ ಪತಿಯನ್ನು ಹುಲಿ ದಾಳಿ ನಡೆಸಿ ಕೊಂದಿದೆ ಎಂದು ಕಥೆ ಕಟ್ಟಿದ ಚಲಾಕಿ ಪತ್ನಿ ಸಿಕ್ಕಿಬಿದ್ದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹುಣಸೂರು ಗ್ರಾಮಾಂತರ ಪೊಲೀಸರು ಮಳವಳ್ಳಿ ತಾಲೂಕು...

ಸರ್ಕಾರಿ ನೌಕರರ 1,679 ಬಿಪಿಎಲ್ ಕಾರ್ಡ್‌ ರದ್ದು; 1.39 ಕೋಟಿ ರೂ. ದಂಡ ವಸೂಲು!

ಬೆಳಗಾವಿ: ಬಡ ಕುಟುಂಬಗಳಿಗೆ ಸೇರಬೇಕಾದ ಬಿಪಿಎಲ್ ಪಡಿತರ ಚೀಟಿ ದುರುಪಯೋಗಪಡಿಸಿಕೊಳ್ಳುತ್ತಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗಂಭೀರ ಎಚ್ಚರಿಕೆ ನೀಡಿದೆ. ಅರ್ಹರನ್ನು ಗುರುತಿಸಿ ಅನರ್ಹರ ಕಾರ್ಡ್‌ಗಳನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಆಹಾರ, ನಾಗರಿಕ ಸರಬರಾಜು ಮತ್ತು...

ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ `ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ

ಕನ್ನಡ ಚಿತ್ರರಂಗದ ಮೇರು ಕಲಾವಿದರಾದ ದಿ. ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನ್ನಡ...

ಶೇ.50 ರಿಯಾಯಿತಿಯಲ್ಲಿ ದಂಡ ಪಾವತಿಗೆ ನಾಳೆ ಅಂತಿಮ ದಿನ: ದಾಖಲೆಯ 68.59 ಕೋಟಿ ರೂ. ದಂಡ ವಸೂಲು!

ಸಂಚಾರಿ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಸಲು ಬೆಂಗಳೂರು ಸಂಚಾರಿ ಪೊಲೀಸರು ನೀಡಿದ್ದ ಅವಕಾಶ ಸೆಪ್ಟೆಂಬರ್ 12 ಶುಕ್ರವಾರ ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಸಲು...
- Advertisment -
Google search engine

Most Read