Thursday, June 25, 2026
Google search engine

Monthly Archives: September, 2025

ದೇವಸ್ಥಾನದಿಂದ ಮರಳುತ್ತಿದ್ದ ಹಸೆಮಣೆ ಏರಬೇಕಿದ್ದ ಜೋಡಿ ಅಪಘಾತಕ್ಕೆ ಬಲಿ!

ಇದೇ ತಿಂಗಳು ಮದುವೆ ಆಗಬೇಕಿದ್ದ ಜೋಡಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಎಕೋ ವಾಹನ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಸಂಭವಿಸಿದೆ. ಅಂಬಾರಕೊಪ್ಪ ಕ್ರಾಸ್ ಬಳಿ ಬೈಕ್​​ನಲ್ಲಿ ತೆರಳುತ್ತಿರುವಾಗ...

Terrorists Arrest ಕೆಮಿಕಲ್ ಬಾಂಬ್ ತಯಾರಿಸುತ್ತಿದ್ದ 5 ಐಸಿಸ್ ಉಗ್ರರ ಬಂಧನ!

ದೇಶದ ಹಲವು ನಗರಗಳಲ್ಲಿ ನಡೆದ ಸಂಯೋಜಿತ ದಾಳಿಯಲ್ಲಿ ಕೆಮಿಕಲ್ ಬಾಂಬ್ ತಯಾರಿಸುವಲ್ಲಿ ಸಿದ್ಧಹಸ್ತರಾಗಿದ್ದ ಹಾಗೂ ಯುವಕರನ್ನು ಉಗ್ರ ಸಂಘಟನೆಗಳಿಗೆ ಸೇರಲು ಪ್ರಚೋದಿಸುತ್ತಿದ್ದ ಐವರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಖಾಲಿಫತ್ ಮಾದರಿಯಲ್ಲಿ ಉಗ್ರಗಾಮಿ ಸಂಘಟನೆಗಳಿಗೆ...

ಕುಕ್ಕರ್ ನಿಂದ ಹೊಡೆದು, ಕತ್ತು ಸೀಳಿ ಮಹಿಳೆಯ ಬರ್ಬರ ಹತ್ಯೆ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆಯ ಕೈಕಾಲು ಕಟ್ಟಿ ಕುಕ್ಕರ್ ನಿಂದ ಹಲ್ಲೆ ನಡೆಸಿ ಚಾಕು ಮತ್ತು ಕತ್ತರಿಯಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಐಟಿ ಹಬ್...

ಸೊಸೆ ಮನೆ ಬಿಟ್ಟು ಹೋಗಿ 14 ತಿಂಗಳಾಗಿದೆ: ಖ್ಯಾತ ನಿರ್ದೇಶಕ ಎಸ್.ನಾರಾಯಣ್

ನನ್ನ ಸೊಸೆ ಮನೆ ಬಿಟ್ಟು ಹೋಗಿ 14 ತಿಂಗಳಾಗಿವೆ. ನಮ್ಮ ವಿರುದ್ಧದ ವರದಕ್ಷಿಣೆ ಕಿರುಕುಳ ಆರೋಪ ಸುಳ್ಳು ಎಂದು ಕನ್ನಡದ ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಹೇಳಿದ್ದಾರೆ. ಮಗ ಹಾಗೂ ಪತ್ನಿ ವಿರುದ್ಧ ಸೊಸೆ...

ಏಷ್ಯಾಕಪ್‌ 2025: ಯುಎಇ 57 ರನ್‌ ಗೆ ಆಲೌಟ್, ಭಾರತಕ್ಕೆ 9 ವಿಕೆಟ್‌ ಜಯಭೇರಿ

ಸ್ಪಿನ್ನರ್‌ ಕುಲದೀಪ್‌ ಯಾದವ್‌ ಮತ್ತು ಶಿವಂ ದುಬೆ ಮಾರಕ ದಾಳಿ ನೆರವಿನಿಂದ ಭಾರತ ತಂಡ 9 ವಿಕೆಟ್‌ ಗಳ ಭಾರೀ ಅಂತರದಿಂದ ಯುನೈಟೆಡ್‌ ಅರಬ್‌ ಎಮಿರೆಟ್ಸ್‌ ತಂಡವನ್ನು ಸೋಲಿಸಿ ಏಷ್ಯಾಕಪ್‌ 2025 ಟೂರ್ನಿಯಲ್ಲಿ...

ಗುಜರಾತ್‌ ನಲ್ಲಿ 5000 ಕೆಜಿ ನಕಲಿ ತುಪ್ಪ ವಶ

ಗುಜರಾತ್‌ನ ಆಹಾರ ಮತ್ತು ಔಷಧ ನಿಯಂತ್ರಣ ಆಡಳಿತವು ಇತ್ತೀಚೆಗೆ ಆಹಾರ ಸುರಕ್ಷತಾ ದಾಳಿ ನಡೆಸಿ ಬನಸ್ಕಾಂತ ಜಿಲ್ಲೆಯ ಅಕ್ರಮ ಗೋದಾಮಿನಿಂದ 5 ಟನ್‌ಗಳಿಗೂ ಹೆಚ್ಚು (5000 ಕೆಜಿ) ಕೃತಕ ತುಪ್ಪವನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ...

ಬೆಂಗಳೂರಿನ ಕಂಟೊನ್ಮೆಂಟ್‌ ಜಾಗ ಜೀವ ವೈವಿದ್ಯತೆ ಪಾರಂಪರಿಕ ತಾಣವಾಗಿ ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು: ವಿವಿಧ 50 ಪ್ರಭೇದದ 371 ಮರಗಳಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ 8.61 ಎಕರೆ ಪ್ರದೇಶವನ್ನು ಜೀವವೈವಿಧ್ಯತೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

2ನೇ ಮದುವೆ ಬಯಲು ಮಾಡಿದ ಪತ್ನಿ ಕೊಂದ ಪತಿ!

ಮೊದಲ ಮದುವೆ ಮುಚ್ಚಿಟ್ಟು ಮತ್ತೊಬ್ಬಳನ್ನು ಪ್ರೀತಿಸಿ ಮದುವೆಯಾಗಿ ಎರಡನೇ ಮದುವೆ ಬಯಲಾದ ಹಿನ್ನೆಲೆಯಲ್ಲಿ ಆರಂಭವಾದ ದಂಪತಿ ನಡುವಿನ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಲಹಂಕದ ಕೆಂಚೇನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ...

ಅಕ್ರಮ ಗಣಿಗಾರಿಕೆ ನಷ್ಟ ವಸೂಲಾತಿಗೆ ಆಯುಕ್ತರ ನೇಮಕ

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಆಗಿರುವ ನಷ್ಟ ವಸೂಲಾತಿಗೆ ಸರಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದಿಂದ ಉತ್ಪತ್ತಿಯಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕ ಮಸೂದೆಗೆ...

6 ತಿಂಗಳಲ್ಲಿ ಪ್ರಧಾನಿ ಬದಲಾವಣೆ: ಸಚಿವ ಸಂತೋಷ್ ಲಾಡ್‌ ಬಾಂಬ್

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಾದರೆ ಕೇಂದ್ರದಲ್ಲಿ 6 ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬದಲಾವಣೆ ನಡೆಯಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಬಾಂಬ್ ಸಿಡಿಸಿದ್ದಾರೆ. ಕೋಲಾರ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ...
- Advertisment -
Google search engine

Most Read