ಕಳೆದ 30 ದಿನಗಳಿಂದ ಬೆಳಕನ್ನೇ ನೋಡಿಲ್ಲ. ಹೀಗೆ ನಡೆಸಿಕೊಳ್ಳುವ ಬದಲು ನನಗೆ ಪಾಯಿಸನ್ ಕೊಟ್ಟುಬಿಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಮಂಗಳವಾರ...
ಬೆಂಗಳೂರು: ಚಲಿಸುತ್ತಿದ್ದ ರೈಲಿನ ಕೆಳಗೆ ಆಟೋ ಚಾಲಕನನ್ನು ತಳ್ಳಿ ಭೀಕರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಜಯಪುರ ಮೂಲದ ಆಟೋ ಚಾಲಕ ಇಸ್ಮಾಯಿಲ್ ಪಟವೇಗಾರ್ (20) ಕೊಲೆಯಾದ...
ಅಪರಾಧ ಚಟುವಟಿಕೆಗಳನ್ನು ಬಿಟ್ಟು ಕ್ಯಾಬ್ ಚಾಲಕನಾಗಿ ಜೀವನ ನಡೆಸುತ್ತಿದ್ದ ರೌಡಿಯನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಬ್ಯಾಟರಾಯನಪುರ ಪೊಲೀಸ್ ಠಾಣೆಯ ರೌಡಿಶೀಟರ್ ಪಟ್ಟಿಯಲ್ಲಿದ್ದ ಕೌಶಿಕ್ (25)ನನ್ನು ಸೋಮವಾರ ಮುಂಜಾನೆ...
ಬಾಗಲಕೋಟೆ: ಕುಡಿದು ಬಂದು ಹೆತ್ತವರಿಗೆ ಕಿರುಕುಳ ನೀಡುತ್ತಿದ್ದ ಕುಡುಕ ಸಹೋದರನನ್ನು ತಂದೆ-ತಾಯಿ ಜೊತೆಗೂಡಿ ಬೆಂಕಿ ಹಚ್ಚಿ ಯೋಧ ಕೊಲೆ ಮಾಡಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಜಮಖಂಡಿ ತಾಲ್ಲೂಕಿನ ಬಿದರಿ ಗ್ರಾಮದ ತೋಟದ...
ಎಸಿ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಹಾಗೂ ಸಾಕು ನಾಯಿ ಮೃತಪಟ್ಟಿದ್ದು, ಜೀವ ರಕ್ಷಿಸಿಕೊಳ್ಳಲು ಮಗ ಕಿಟಕಿಯಿಂದ ಹಾರಿದ ಘಟನೆ ಹರಿಯಾಣದ ಫರಿದಾಬಾದ್ ನಲ್ಲಿ ಸಂಭವಿಸಿದೆ.
ಸಚಿನ್ ಕಪೂರ್, ಪತ್ನಿ ರಿಂಕು ಕಪೂರ್...
ಸರ್ಕಾರದ ಭ್ರಷ್ಟಾಚಾರ ಮತ್ತು ಸಾಮಾಜಿಕ ಜಾಲತಾಣಗಳ ನಿಷೇಧ ಖಂಡಿಸಿ ಜನರೇಷನ್ ಜೆ ಸಂಘಟನೆ ಕರೆ ನೀಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ 12 ವರ್ಷದ ಮಗು ಸೇರಿದಂತೆ ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ.
ಸರ್ಕಾರ...
ಕಳೆದೆರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಸೆಪ್ಟೆಂಬರ್ 11ರಿಂದ ರಾಜ್ಯದ ಬಹುತೇಕ ಕಡೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬೀದರ್,...
ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರಿಂದ ಕೇರಳದಲ್ಲಿ ಕಳೆದ ಒಂದು ತಿಂಗಳಲ್ಲಿ ಅಮಿಬಾಗೆ ಮೃತಪಟ್ಟರ ಸಂಖ್ಯೆ 5ಕ್ಕೇರಿದೆ.
ಕೊಯಿಕ್ಕೋಡ್ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಂಡೂರಿನ ಶೋಭನಾ (56) ಎಂಬಾಕೆ ಮೃತಪಟ್ಟಿದ್ದಾರೆ. ಇದಕ್ಕೂ...
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಬೆಂಗಳೂರಿನಲ್ಲಿ...
ರಾಜ್ಯದಲ್ಲಿ ಮುಂಗಾರು ಮಳೆಗೆ ಇದುವರೆಗೆ 5,20,863 ಹೆಕ್ಟೇರ್ ಬೆಳೆ ಹಾನಿ ಉಂಟಾಗಿದ್ದು, 111 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಏಪ್ರಿಲ್ 1ರಿಂದ ಸೆಪ್ಟೆಂಬರ್...