ಬೆಂಗಳೂರು: ಇದೇ ಭಾನುವಾರ ರಾತ್ರಿ ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದ್ದು, ಕರ್ನಾಟಕ ಸೇರಿದಂತೆ ಭಾರತದೆಲ್ಲೆಡೆ ಗೋಚರವಾಗಲಿದೆ. ಈ ಅಪರೂಪದ ಕ್ಷಣವನ್ನು ಬರಿಗಣ್ಣಿನಿಂದ ಸುಲಭವಾಗಿ ನೋಡಬಹುದಾಗಿದೆ.
ಈ ನೆರಳಿನ ಆಟವನ್ನು ಕಣ್ಣುಂಬಿಕೊಳ್ಳುವ ಅಪೂರ್ವ ಕ್ಷಣ. ಎಲ್ಲರೂ ಹೊರಗೆ...
ಚಂದ್ರ ಗ್ರಹಣವು2025 ರ ಕೊನೆಯ ಇದೇ ಸೆಪ್ಟೆಂಬರ್ 7 ರಂದು ಸಂಭವಿಸಲಿದೆ. ಈ ಚಂದ್ರ ಗ್ರಹಣವನ್ನು ಭಾರತದಲ್ಲಿ ನೋಡಬಹುದಾಗಿದೆ. ಸೆಪ್ಟೆಂಬರ್ 7ರ ರಾತ್ರಿ 9:56 ಕ್ಕೆ ಪ್ರಾರಂಭವಾಗಿ ಮಧ್ಯರಾತ್ರಿ 1:26 ರವರೆಗೆ ಈ...
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ ಚನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಧರ್ಮಸ್ಥಳ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಬುರುಡೆ ತಂದುಕೊಟ್ಟಿದ್ದ ಚನ್ನಯ್ಯನನ್ನು ಎಸ್ ಐಟಿ ಪೊಲೀಸರು ವಿಚಾರಣೆ...
ಮದುವೆ ಮುರಿದು ಬಿದ್ದಿದ್ದರಿಂದ ನೊಂದ ಯುವತಿ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ರೈತ ಸಂಪರ್ಕ ಕೇಂದ್ರ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದ ಕಚೇರಿಯಲ್ಲಿ ಕೆಆರ್...
ಐತಿಹಾಸಿಕ ದೆಹಲಿಯ ಕೆಂಪು ಕೋಟೆಯಲ್ಲಿ 1.5 ಕೋಟಿ ರೂ. ಮೌಲ್ಯದ ಎರಡು ಚಿನ್ನದ ಕಳಶಗಳನ್ನು ವೇಷಧಾರಿ ಅರ್ಚಕ ಕದ್ದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕೆಂಪುಕೋಟೆ ಆವರಣದದಲ್ಲಿ ಆಗಸ್ಟ್ 15ರಿಂದ ಸೆಪ್ಟೆಂಬರ್ 9ರವರೆಗೆ ನಡೆಯುತ್ತಿರುವ ಪಾರ್ಕ್‌ನಲ್ಲಿ...
ಹೆತ್ತ ಮಗಳು ಹಾಗೂ ಸಂಬಂಧಿಯ ಮಗಳ ಮೇಲೆ ಪಾಪಿ ತಂದೆ ಆಸಿಡ್ ಎರಚಿ ಪರಾರಿಯಾದ ಆಘಾತಕಾರಿ ಘಟನೆ ಮಂಗಳೂರು ಸಮೀಪದ ಕಾಸರಗೋಡಿನಲ್ಲಿ ನಡೆದಿದೆ.
ಕಾಸರಗೋಡಿನ ಪಣತ್ತಡಿ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ...
ರಾಜ್ಯದ ಸಂಪತ್ತು ಲೂಟಿ ಮಾಡಿ 7 ವರ್ಷ ಜೈಲಲ್ಲಿ ಇದ್ದ ವ್ಯಕ್ತಿ ನನ್ನ ವಿರುದ್ಧ ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಶಾಸಕ ಸಸಿಕಾಂತ್ ಸೆಂಥಿಲ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಧರ್ಮಸ್ಥಳ...
ಮುಂಬೈನಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ವೇಳೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಮೂಲದ ಅಶ್ವಿನ್ ಕುಮಾರ್ ಸುಪ್ರಾ (50) ನನ್ನು ನೋಯ್ಡಾದಲ್ಲಿ ಬಂಧಿಸಲಾಗಿದೆ.
ಮೊಬೈಲ್ ಫೋನ್ ಮತ್ತು ಸಿಮ್...
ಆಫ್ಘಾನಿಸ್ತಾನದಲ್ಲಿ 6.2 ತೀವ್ರತೆಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಇದು 2200 ಮಂದಿಯನ್ನು ಬಲಿ ಪಡೆದ ಭೀಕರ ಭೂಕಂಪನದ ನಂತರ ಸಂಭವಿಸಿದ ಮೂರನೇಯದ್ದಾಗಿದೆ.
ಭಾನುವಾರ ಭೀಕರ ಭೂಕಂಪನದಿಂದ ಮೃತಪಟ್ಟವರ ಸಂಖ್ಯೆ ೨೨೦೦ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ...
ಕಾಸರಗೋಡು: ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕೇರಳದ ಗಡಿಭಾಗ ಕಾಸರಗೋಡಿಲ್ಲಿ ನಡೆದಿದೆ.
ನಗರದ ಗೋಪಿ (58) ಅವರ ಪತ್ನಿ ಇಂದಿರಾ (55) ಮತ್ತು ಅಣ್ಣ ರಂಜೇಶ್...