Thursday, June 25, 2026
Google search engine

Monthly Archives: September, 2025

ತಾಂತ್ರಿಕ ಸಮಸ್ಯೆ ಬಗೆಹರಿದಿದೆ, ಜಾತಿ ಗಣತಿಗೆ ವೇಗ ನೀಡಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ತಾಂತ್ರಿಕ ದೋಷಗನ್ನು ಸರಿಪಡಿಸಲಾಗಿದ್ದು, ಜಾತಿ ಗಣತಿ ಇಂದಿನಿಂದ ವೇಗವಾಗಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯದ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ...

ನಾವು ಸತ್ಯದಿಂದ ಇದ್ದೇವೆ, ಮುಂದೆಯೂ ಇರುತ್ತೇವೆ: ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಕೃತಜ್ಞತೆ

ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ (SIT) ತನಿಖೆಯಿಂದ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಶುಕ್ರವಾರ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣದ ಕುರಿತು ಎಸ್ ಐಟಿ ಅರ್ಧ...

ಬೆಂಗಳೂರಿನಲ್ಲಿ ಸೀರೆ ಕಳ್ಳಿ, ಥಳಿಸಿದ ಅಂಗಡಿ ಮಾಲೀಕ ಇಬ್ಬರೂ ಅರೆಸ್ಟ್!

ಸೀರೆ ಕಳ್ಳಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದ ಅಂಗಡಿ ಮಾಲೀಕ ಸೇರಿದಂತೆ ಇಬ್ಬರು ಹಾಗೂ ಕಳ್ಳಿಯನ್ನು ಬೆಂಗಳೂರಿನ ಕೆಆರ್ ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗುಂತಕಲ್ ಮೂಲದ ಹಂಪಮ್ಮ ಎಂಬ ಮಹಿಳೆ ಸೀರೆ ಕದಿಯಲು...

ಕನ್ನಡ ಸಿನಿಮಾಗಾಗಿ ಓಟಿಟಿ ಆರಂಭಿಸಲು 10 ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ!

ಕನ್ನಡ ಚಿತ್ರಗಳನ್ನು ಓಟಿಟಿಗಳು ಸ್ವೀಕರಿಸಲು ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಚಿತ್ರಗಳಿಗೆ ಒಟಿಟಿ ವೇದಿಕೆ ರೂಪಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ಕುರಿತು ವರದಿ ನೀಡಲು ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಕನ್ನಡ ಚಲನಚಿತ್ರಗಳಿಗೆ...

64ನೇ ಸುಬ್ರೋತೋ ಕಪ್: ಕೇರಳದ ಫರೂಕ್ ಹೈಯರ್ ಸೆಕೆಂಡರಿ ಶಾಲೆ ಚಾಂಪಿಯನ್

ಕೇರಳದ ಫರೂಕ್ ಹೈಯರ್ ಸೆಕೆಂಡರಿ ಶಾಲೆ 64ನೇ ಸುಬ್ರೋತೋ ಕಪ್ ಅಂತರರಾಷ್ಟ್ರೀಯ ಫುಟ್‌ಬಾಲ್ ಟೂರ್ನಿಯ ಜೂನಿಯರ್ ಬಾಲಕರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ನವದೆಹಲಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ, ಫರೂಕ್ ಶಾಲೆಯವರು ಅಮೆನಿಟಿ...

ಚಾಮುಂಡಿ ತಪ್ಪಲಲ್ಲಿ ನೆರವೇರಿದ ಸಾಹಿತಿ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ

ಕನ್ನಡದ ಹಿರಿಯ ಸಾಹಿತಿ ಪದ್ಮಭೂಷಣ ಡಾ.ಎಸ್.ಎಲ್. ಭೈರಪ್ಪ ಅವರ ಅಂತ್ಯಕ್ರಿಯೆ ಶುಕ್ರವಾರ ಮೈಸೂರಿನ ಚಾಮುಂಡಿ ತಪ್ಪಲಿನಲ್ಲಿ ನೆರವೇರಿತು. ಎರಡು ದಿನಗಳ ಹಿಂದೆ ಅನಾರೋಗ್ಯದ ಕಾರಣ ಬೆಂಗಳೂರಿನಲ್ಲಿ ನಿಧನರಾಗಿದ್ದ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು...

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಚೈತನ್ಯಾನಂದ ಸ್ವಾಮೀಜಿ ಶೃಂಗೇರಿ ಮಠದಿಂದ ವಜಾ

ನವದೆಹಲಿ: ವಿದ್ಯಾರ್ಥಿನಿಯರಿಗೆ ನೀಡಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಗರದ ಪ್ರತಿಷ್ಠಿತ ಸಂಸ್ಥೆ ಶ್ರೀ ಶಾರದಾ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್​​ಮೆಂಟ್ ನಿರ್ದೇಶಕ ​​ಚೈತನ್ಯಾನಂದ ಸರಸ್ವತಿ ಸ್ವಾಮೀಜಿಯನ್ನು ಸೇವೆಯಿಂದ ‌ಶೃಂಗೇರಿ ಮಠದ...

ಬೆಳಗಾವಿಯಿಂದ ಮರಳಿದ ಸ್ನೇಹಿತನ ಮೇಲೆ ಇಟ್ಟಿಗೆಯಿಂದ ಹೊಡೆದು ಕಗ್ಗೊಲೆ!

ಬೆಳಗಾವಿಯಿಂದ ವಾರದ ಹಿಂದೆಯಷ್ಟೇ ಬೆಂಗಳೂರಿಗೆ ಮರಳಿದ್ದ ವ್ಯಕ್ತಿಯನ್ನು ಸ್ನೇಹಿತರೇ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಸಮೀಪ ನಡೆದಿದೆ. ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ಬುಧವಾರ ಮಧ್ಯರಾತ್ರಿ ದೊಡ್ಡಬಳ್ಳಾಪುರದ ತ್ಯಾಗರಾಜನಗರದ ಬುಲೆಟ್ ರಘು (38)...

ಜ್ಞಾನದೊಂದಿಗೆ ವೈದ್ಯರು ಮಾನವೀಯತೆ ಬೆಳೆಸಿಕೊಳ್ಳಬೇಕು: ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ವೈದ್ಯಕೀಯ ಕಲಿಕೆ ಎಂದರೆ ಕೇವಲ ವೈದ್ಯರು, ನರ್ಸ್‌ಗಳು, ಔಷಧ ಶಾಸ್ತ್ರಜ್ಞರು ಅಥವಾ ಸಂಶೋಧಕರನ್ನು ತಯಾರಿಸುವುದಲ್ಲ. ಜ್ಞಾನದೊಂದಿಗೆ ಕರುಣೆ, ಮಾನವೀಯತೆ ಹಾಗೂ ವೃತ್ತಿಪರತೆಯನ್ನೂ ಹೊಂದಿರುವ ಹೊಸ ತಲೆಮಾರನ್ನು ರೂಪಿಸಬೇಕಾಗಿದೆ ವೈದ್ಯಕೀಯ ಶಿಕ್ಷಣ ಡಾ....

ಸರ್ಕಾರಿ ನೌಕರರಿಗೆ ಸಂಕಷ್ಟ: ಜಾತಿ ಗಣತಿಗೆ ಗೈರು ಹಾಜರಾದವರ ವಿರುದ್ಧ ಶಿಸ್ತು ಕ್ರಮಕ್ಕೆ ಸಚಿವ ಸಂಪುಟ ತೀರ್ಮಾನ

ಜಾತಿಗಣತಿ ಸಮೀಕ್ಷೆಗೆ ಗೈರು ಹಾಜರಾದ ಅಧಿಕಾರಿ/ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಕಾರ್ಯಕ್ಕೆ...
- Advertisment -
Google search engine

Most Read