Thursday, June 25, 2026
Google search engine

Monthly Archives: September, 2025

ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್: ಜಾತಿಗಣತಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ!

ಜಾತಿ ಗಣತಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿ ಸುಗಮವಾಗಿ ನಡೆಯಲಿದೆ. ಜಾತಿ ಗಣತಿಗೆ ತಡೆ ನೀಡುವಂತೆ ಕೋರಿ ವಿಚಾರಣೆ ನಡೆಸಿದ ಹೈಕೋರ್ಟ್...

ಮೆಡಿಕಲ್ ಸೀಟಿಗಾಗಿ ನಕಲಿ ವಿಕಲಚೇತರ ಪ್ರಮಾಣ ಪತ್ರ ಸೃಷ್ಟಿಸುತ್ತಿದ್ದ ವೈದ್ಯ, ಶಿಕ್ಷಕ ಸೇರಿ 5 ಮಂದಿ ಅರೆಸ್ಟ್

ವಿಶೇಷಚೇತನರ ಕೋಟಾದಡಿ ಮೆಡಿಕಲ್ ಸೀಟು ಪಡೆಯಲು ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಡುವ ಜಾಲವನ್ನು ಭೇಧಿಸಿರುವ ಬೆಂಗಳೂರು ಪೊಲೀಸರು  ಸರ್ಕಾರಿ ವೈದ್ಯರು, ಶಿಕ್ಷಕ ಸೇರಿ ಐವರನ್ನು ಬಂಧಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ)...

ಇದೇ ಮೊದಲ ಬಾರಿ ರೈಲಿನಿಂದ ಅಗ್ನಿಕ್ಷಿಪಣಿ ಯಶಸ್ವಿ ಪರೀಕ್ಷೆ!

ದೇಶದಲ್ಲಿ ಮೊದಲ ಬಾರಿಗೆ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ರೈಲಿನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಈ ಮೂಲಕ ದೇಶದ ಆಂತರಿಕ ಭದ್ರತೆಯಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಲಾಗಿದೆ. ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಮಧ್ಯಮ...

ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಜಡೇಜಾಗೆ ಉಪನಾಯಕ ಸ್ಥಾನ

ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಆಲ್ ರೌಂಡರ್ ರವೀಂದ್ರ ಜಡೇಜಾಗೆ ಉಪನಾಯಕನಾಗಿ ಬಡ್ತಿ ನೀಡಲಾಗಿದೆ. ಅಜಿತ್ ಅರ್ಗಕರ್ ನೇತೃತ್ವದ ಆಯ್ಕೆ ಸಮಿತಿ ಸುದೀರ್ಘ...

ಮೈಸೂರಿನಲ್ಲಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರಿನಲ್ಲಿ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಅವರ ಸ್ಮಾರಕ  ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ ಎಸ್.ಎಲ್.ಬೈರಪ್ಪ ಅವರ...

ಇಂದಿನಿಂದ ಟ್ರುಆಲ್ಟ್ ಬಯೋಎನರ್ಜಿ ಲಿಮಿಟೆಡ್ ಸಾರ್ವಜನಿಕ ಹೂಡಿಕೆ ಆರಂಭ

ಬೆಂಗಳೂರು: ಟ್ರುಆಲ್ಟ್ ಬಯೋಎನರ್ಜಿ ಲಿಮಿಟೆಡ್ ತನ್ನ ಮೊದಲ ಪ್ರಾಥಮಿಕ ಸಾರ್ವಜನಿಕ ಹೂಡಿಕೆಗೆ (IPO) ಪ್ರತಿ ಈಕ್ವಿಟಿ ಶೇರು (ಮುಖಬೆಲೆ ₹10) ದರವನ್ನು ₹472 ರಿಂದ ₹496 ನಡುವೆಯಾಗಿ ನಿಗದಿಪಡಿಸಿದೆ. ಕಂಪನಿಯ ಆರಂಭಿಕ ಸಾರ್ವಜನಿಕ ಕೊಡುಗೆಯು...

ಎಸ್ ಜಿ ಪೈಪರ್ಸ್ ತಂಡಕ್ಕೆ 8 ಹೊಸ ಮಹಿಳಾ ಆಟಗಾರರ ಸೇರ್ಪಡೆ!

ಬೆಂಗಳೂರು: ಎಸ್ ಜಿ ಪೈಪರ್ಸ್ ಮಹಿಳಾ ತಂಡವು ಹಾಕಿ ಇಂಡಿಯಾ ಲೀಗ್ ಸೀಸನ್ 2 ಹರಾಜಿನಲ್ಲಿ ಎಂಟು ಹೊಸ ಆಟಗಾರರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಈ ಮೂಲಕ SG ಪೈಪರ್ಸ್ ಯುವ ಹಾಗೂ...

Asiacup 2025: ಬಾಂಗ್ಲಾ ಬಗ್ಗುಬಡಿದು ಫೈನಲ್‌ ಪ್ರವೇಶಿಸಿದ ಭಾರತ

ಆರಂಭಿಕ ಅಭಿಷೇಕ್‌ ಶರ್ಮ ಸಿಡಿಲಬ್ಬರದ ಅರ್ಧಶತಕ ಹಾಗೂ ಬೌಲರ್‌ ಗಳ ಮಾರಕ ದಾಳಿ ಸಹಾಯದಿಂದ ಭಾರತ ತಂಡ 41 ರನ್‌ ಗಳ ಭಾರೀ ಅಂತರದಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಏಷ್ಯಾಕಪ್‌ ಟಿ-20 ಟೂರ್ನಿಯಲ್ಲಿ...

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರ ಸಾವು: ಕುಟುಂಬಸ್ಥರ ಆಕ್ರಂದನ

ಜಮೀನಿನಲ್ಲಿ ಬೆಳೆಗೆ ಅನುಕೂಲಕ್ಕಾಗಿ ನೀರನ್ನು ಸಂಗ್ರಹ ಮಾಡಲು ಕೃಷಿ ಹೊಂಡ ನಿರ್ಮಿಸಿದ ಸ್ಥಳದಲ್ಲಿ ನೀರಿಗೆ ಮುಳುಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ನಿವಾಸಿಗಳಾದ...

ಹಬ್ಬಗಳು ರಾಜಕೀಯ ಉದ್ದೇಶಗಳಿಗೆ ದುರ್ಬಳಕೆ: ಹೈಕೋರ್ಟ್‌ ವಿಷಾದ

ಬೆಂಗಳೂರು: ಹಬ್ಬಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ. ಸರ್ಕಾರ ಸಹ ಇದನ್ನೇ ಮಾಡುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ವಿಷಾದ ವ್ಯಕ್ತಪಡಿಸಿದೆ. ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿ ನಡೆಸಿ, ಪ್ರಚೋದನಕಾರಿ...
- Advertisment -
Google search engine

Most Read