Thursday, June 25, 2026
Google search engine

Monthly Archives: September, 2025

ರಕ್ಷಣಾ ಮುಖ್ಯಸ್ಥ ಅನಿಲ್‌ ಚೌಹಾಣ್‌ ಅಧಿಕಾರಾವಧಿ 8 ತಿಂಗಳು ವಿಸ್ತರಣೆ

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಹಾಗೂ ಜನರಲ್‌ ಅನಿಲ್‌ ಚೌಹಾಣ್‌ ಅವರ ಅಧಿಕಾರಾವಧಿಯನ್ನು 8 ತಿಂಗಳ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಅನಿಲ್‌ ಚೌಹಾಣ್‌ ಅವರ ರಕ್ಷಣಾ ಮುಖ್ಯಸ್ಥರಾಗಿ ಅವಧಿ ಸೆಪ್ಟೆಂಬರ್‌ 30ಕ್ಕೆ ಅಂತ್ಯಗೊಳ್ಳಲಿದೆ....

BREAKING ಕನ್ನಡದ ಸಾಹಿತ್ಯ ಲೋಕದ ದಿಗ್ಗಜ ಎಸ್.ಎಲ್. ಭೈರಪ್ಪ ವಿಧಿವಶ

ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ ಎಲ್ ಭೈರಪ್ಪ ಅವರಿಗೆ ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು....

ಗಂಡ ನಪುಂಸಕ ಅಂತ 2 ಕೋಟಿಗೆ ಬೇಡಿಕೆ ಇಟ್ಟ ಪತ್ನಿ: ಎಫ್ ಐಆರ್ ದಾಖಲಿಸಿದ ಪತಿ!

ನನ್ನ ಗಂಡ ಗಂಡಸಲ್ಲ, ಆತನಿಗೆ ಗಂಡಸ್ತನ ಇಲ್ಲ. ಅವನು ನಪುಂಸಕ ಎಂದು ಪತ್ನಿ 2 ಕೋಟಿ ರೂ.ಗೆ ಬೇಡಿಕೆ ಇಟ್ಟರೆ, ಪತ್ನಿಯ ಆರೋಪದಿಂದ ವಿಚಲಿತನಾದ ಪತಿ ಆಕೆಯ ವಿರುದ್ಧವೇ ದೂರು ನೀಡಿದ ಘಟನೆ...

ಡಾಕ್ಟರ್ ಆಗಲು ಇಷ್ಟವಿಲ್ಲ ಅಂತ ನೀಟ್ ಪರೀಕ್ಷೆಯಲ್ಲಿ ಶೇ. 99.99 ಅಂಕ ಪಡೆದ ವಿದ್ಯಾರ್ಥಿ ಆತ್ಮಹತ್ಯೆ

ಡಾಕ್ಟರ್ ಆಗಲು ಇಷ್ಟವಿಲ್ಲ ಅಂತ ನೀಟ್ ಪರೀಕ್ಷೆಯಲ್ಲಿ ಶೇ.99.99 ಅಂಕ ಪಡೆದಿದ್ದ 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕಾಲೇಜಿಗೆ ದಾಖಲಾತಿ ಮಾಡಲು ಹೊರಡುವ ಹಿಂದಿನ ದಿನ ಅನುರಾಗ್...

32 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ: ಅಧ್ಯಾಪಕರಿಂದಲೇ ಒತ್ತಡ ಆರೋಪ!

ಶಾರದಾ ಇನ್ಸ್ಟಿಟ್ಯೂಟ್‌ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯರೂ ಆಗಿರುವ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ 32 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ದೂರು ದಾಖಲಾಗುತ್ತಿದ್ದಂತೆ...

17 ನಿಮಿಷದಲ್ಲಿ ಐಫೋನ್ 17 ಡೆಲಿವರಿ ಮಾಡಲಿರುವ ಸಂಗೀತಾ ಗ್ಯಾಜೆಟ್ಸ್!

ಬೆಂಗಳೂರು, ಸೆಪ್ಟೆಂಬರ್ 23, 2025: ಅತ್ಯಂತ ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ ಕಂಪನಿ ಆಗಿರುವ ಸಂಗೀತಾ ಗ್ಯಾಜೆಟ್ಸ್, ಹೊಸ ಐಫೋನ್ 17 ಅನ್ನು 17 ನಿಮಿಷಗಳಲ್ಲಿ ಡೆಲಿವರಿ ಮಾಡುವ ಹೊಸ ಯೊಜನೆಯನ್ನು ಆರಂಭಿಸಿದೆ. ಭಾರತದ 300ಕ್ಕೂ ಹೆಚ್ಚು...

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಬಂಪರ್: ಅ.1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಮಾರ್ಗಸೂಚಿ ಪ್ರಕಟ

ಅಕ್ಟೋಬರ್ 1ರಿಂದ ನಗದುರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿ ಮಾಡುವ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಕೊಡುಗೆ ಘೋಷಿಸಿದೆ. ರಾಜ್ಯ ಸರ್ಕಾರಿ ನೌಕರರು...

ಪತ್ನಿ ಜೊತೆಗೆ ಸಂಬಂಧ ಬೆಳೆಸಿದ ಅಪ್ಪನನ್ನೇ ಕೊಂದ ಮಗ!

ಕಾಯಬೇಕಾದ ಅಪ್ಪನೇ ಮನೆ ತುಂಬಲು ಪತ್ನಿ ಜೊತೆ ಅನೈತಿಕ ಸಂಬಂಧ ಬೆಳೆಸಿದ್ದಾನೆ ಎಂಬ ಶಂಕೆಯಲ್ಲಿ ಮಗ ತಂದೆಯನ್ನೇ ಕಲ್ಲಿನಿಂದ ಹೊಡೆದು ಕೊಂದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ...

ಧರ್ಮಸ್ಥಳದಿಂದ ಮಹೇಶ್‌ ತಿಮರೋಡಿ ಒಂದು ವರ್ಷ ಗಡೀಪಾರು!

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಹಾಗೂ ಸೌಜನ್ಯ ಕೇಸಿನ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಅವಧಿಗೆ ಗಡಿಪಾರು ಮಾಡಲಾಗಿದೆ. ಮಹೇಶ್‌ ತಿಮರೋಡಿ ವಿರುದ್ಧ 32 ವಿವಿಧ...

ದೇಶದ ಇತಿಹಾಸದಲ್ಲೇ ಇದೇ ಮೊದಲು: ರೌಡಿಗೆ ಗುಂಡಿಕ್ಕಿದ ಮಹಿಳಾ ಪೊಲೀಸರ ತಂಡ!

ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳಾ ಪೊಲೀಸರ ತಂಡ ಆರೋಪಿಯ ವಿರುದ್ಧ ಎನ್‌ ಕೌಂಟರ್‌ ಕಾರ್ಯಾಚರಣೆ ಮಾಡಿದ್ದು, ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಗಳ್ಳತನ, ದರೋಡೆ, ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ...
- Advertisment -
Google search engine

Most Read