ಆರಂಭಿಕ ಜಾನ್ ಕ್ಯಾಂಪ್ ಬೆಲ್ ಮತ್ತು ಶಾಯಿ ಹೋಪ್ ಅವರ ಶತಕಗಳ ನೆರವಿನಿಂದ ಹೋರಾಟ ನಡೆಸಿದ ವೆಸ್ಟ್ ಇಂಡೀಸ್ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಸೋಲಿನಿಂದ ಪಾರಾಗಿದ್ದು, ಭಾರತಕ್ಕೆ 121 ರನ್...
ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ತ್ರಿವರ್ಣ ಧ್ವಜ ಹಾರಿಸದೇ ಸರ್ಕಾರಿ...
ರಿಷಭ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿದ ಕಾಂತಾರ ಚಾಪ್ಟರ್ 1 ಚಿತ್ರ ಬಿಡುಗಡೆ ಆಗಿ ಎರಡು ವಾರ ಪೂರೈಸುವ ಮುನ್ನವೇ 655 ಕೋಟಿ ರೂ. ಬಾಚಿಕೊಂಡಿದೆ.
ಅಕ್ಟೋಬರ್ 2ರಂದು ಬಿಡುಗಡೆ ಆದ ಕಾಂತಾರ ಚಿತ್ರ 11...
ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧವನ್ನು ನಾನೇ ನಿಲ್ಲಿಸಿದ್ದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ಗಾಜಾದ ಹವಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ನಿಲ್ಲಿಸಿದ ಬಗ್ಗೆ ಮಾತನಾಡಿದ ಅವರು, ಇದುವರೆಗೆ...
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗುಣಮುಖರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಚ್.ಡಿ.ದೇವೇಗೌಡರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಸಂಪೂರ್ಣ...
ತೀವ್ರ ಹಗ್ಗಜಗ್ಗಾಟದ ನಂತರ ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಬಿಹಾರ ವಿಧಾನಸಭೆಯ 243...
ಮಲಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ಬಿಜೆಪಿ ಸಂಸದ ಸುರೇಶ್ ಗೋಪಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಗೋಪಿ ಇತ್ತೀಚೆಗೆ ರಾಜ್ಯಸಭಾ...
ರೈಲ್ವೆ ನಿಲ್ದಾಣದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ 12 ಮಂದಿ ಗಾಯಗೊಂಡಿದ್ದು, ಕೂದಲೆಳೆ ಅಂತರದಿಂದ ದೇಶದಲ್ಲಿ ಮತ್ತೊಂದು ಕಾಲ್ತುಳಿತ ದುರಂತ ತಪ್ಪಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಭಾನುವಾರ ಸಂಜೆ ಬರ್ದಮನ್ ರೈಲ್ವೆ ನಿಲ್ದಾಣದಲ್ಲಿ ಭಾರೀ ಸಂಖ್ಯೆಯಲ್ಲಿ...
ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನಕ್ಕೆ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದೇವಿಯ ದರ್ಶನ ಅವಧಿಯನ್ನು ವಿಸ್ತರಣೆ ಮಾಡಿದೆ.
ವಾರಾಂತ್ಯವಾದ ಕಾರಣ ಶನಿವಾರ ಮತ್ತು ಭಾನುವಾರ ಭಾರೀ ಪ್ರಮಾಣದಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಶನಿವಾರ...
ಪಾಕಿಸ್ತಾನಿ ವಾಯುಪಡೆ ನಡೆಸಿದ ದಾಳಿಗೆ ಪ್ರತಿಕಾರವಾಗಿ ನಡೆಸಿದ ದಾಳಿಯಲ್ಲಿ 58 ಪಾಕಿಸ್ತಾನಿ ಯೋಧರನ್ನು ಹತ್ಯೆಗೈಯ್ಯಲಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಆಫ್ಘಾನಿಸ್ತಾನ ಆಡಳಿತದಲ್ಲಿರುವ ತಾಲಿಬಾನ್ ಹೇಳಿಕೊಂಡಿದೆ.
ಪಾಕಿಸ್ತಾನ ವಾಯುಪಡೆಗಳು ಇತ್ತೀಚೆಗೆ ನಡೆಸಿದ್ದಕ್ಕ ಪ್ರತಿಯಾಗಿ ಆಫ್ಥಾನಿಸ್ತಾನ...