ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಕಟ್ಟಡದ 13ನೇ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ಸಂಭವಿಸಿದೆ.
ಶುಕ್ರವಾರ ಮಧ್ಯಾಹ್ನ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪಶ್ಚಿಮ ಬಂಗಾಳದ ಸೋನ್‌ಪುರ್...
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ನಾಡದೇವಿ ಹಾಸನಾಂಬೆ ದೇವಿಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದ್ದು, ಜಿಲ್ಲಾಡಳಿತದ ವ್ಯವಸ್ಥೆಯಿಂದ ಯಾವುದೇ ಗೊಂದಲವಿಲ್ಲದೇ ಭಕ್ತರು ದರ್ಶನ ಪಡೆಯುತ್ತಿದ್ದಾರೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ...
ಜಮೀನು, ಹಣ ಹಾಗೂ ವಿಮೆ ಹಣಕ್ಕಾಗಿ ಅಳಿಯನನ್ನು ಕೊಂದು ಅಪಘಾತದ ನಾಟವಾಡಿದ ಮಾವ ಹಾಗೂ ಸೋದರ ಸಂಬಂಧಿಗಳು ಹಾವೇರಿಯ ರಟ್ಟಿಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸೆಪ್ಟೆಂಬರ್ 27ರಂದು 38 ವರ್ಷದ ಬಸವರಾಜ್ ಪುಟ್ಟಪ್ಪನವರ್ ಎಂಬಾತನ...
ದೇಶದಲ್ಲಿ ಅತೀ ಹೆಚ್ಚು ಸಂಚಾರ ಉಲ್ಲಂಘನೆ ಮಾಡುವ ವಾಹನ ಸವಾರರ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ನಂ.1 ಸ್ಥಾನ ಪಡೆದಿದೆ.
ಖಾಸಗಿ ವಾಹನ ವಿಮಾ ಕಂಪನಿ ಆ್ಯಕೋ ಕಂಪನಿ 2024ರ ಡಿಸೆಂಬರ್‌ನಿಂದ 2025ರ ಜೂನ್...
ಆರಂಭಿಕ ಯಶಸ್ವಿ ಜೈಸ್ವಾಲ್ ಶತಕ ಹಾಗೂ ಸಾಯಿ ಸುದರ್ಶನ್ ಅವರ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬೃಹತ್ ಮೊತ್ತದತ್ತ ಮುನ್ನಡೆದಿದೆ.
ದೆಹಲಿಯಲ್ಲಿ ಶುಕ್ರವಾರ...
ವೆನಿಜುವೆಲಾದ ನಾಯಕಿ ಮರಿಯಾ ಮಚಾಡೋವಾಗೆ 2025ನೇ ಸಾಲಿನ ಪ್ರತಿಷ್ಠಿ ನೋಬೆಲ್ ಶಾಂತಿ ಪ್ರಶಸ್ತಿಗೆ ಪಾತ್ರರಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನಿರಾಸೆ ಉಂಟಾಗಿದೆ.
ನಾರ್ವೆಯ ನೋಬೆಲ್ ಸಮಿತಿ ಶುಕ್ರವಾರ ವೆನಿಜುವೆಲಾದ ಐರನ್ ಲೇಡಿ...
ಬೆಂಗಳೂರು: ಪರಿಶಿಷ್ಟ ಪಂಗಡಗಳಿಗೂ ಒಳಮೀಸಲಾತಿ ವಿಸ್ತರಿಸಲು ಆಗತ್ಯ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರಿನ ಶಾಸಕರ ಭವನದಲ್ಲಿ ನೆಡೆದ ಆದಿವಾಸಿ ನಾಯಕರ ಸಭೆ ಆಗ್ರಹಿಸಿದೆ.
2024 ಆಗಸ್ಟ್ 1 ರಂದು ಬಂದ ಒಳಮೀಸಲಾತಿ ಕುರಿತಾದ ಐತಿಹಾಸಿಕ ತೀರ್ಪು...
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿದ 100 ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ವೇಳೆ ವೃದ್ಧ ವಕೀಲ ಸನಾತನ ಧರ್ಮದ...
ದೇಶದ ಅತೀ ದೊಡ್ಡ ಐಟಿ ಕಂಪನಿಯಾದ ಟಾಟಾ ಕನ್ಸಲ್ಟೇನ್ಸಿ (ಟಿಸಿಎಸ್) ಸೆಪ್ಟೆಂಬರ್ 30ರ ವೇಳೆಗೆ ಜಾಗತಿಕ ಮಟ್ಟದಲ್ಲಿ 20,000 ಉದ್ಯೋಗಿಗಳನ್ನು ವಜಾಗೊಳಿಸಿದೆ.
ಟಿಸಿಎಸ್ ಕಂಪನಿ ಶೇ.1ರಷ್ಟು ಅಂದರೆ 6000 ಉದ್ಯೋಗಿಗಳನ್ನು ವಜಾ ಮಾಡಲಾಗುತ್ತಿದೆ ಎಂದು...