ಬೇರೊಂದು ಮದುವೆ ಆಗಿದ್ದು, ಡಿವೋರ್ಸ್ ನೀಡುವಂತೆ ಪತಿ ಬೆದರಿಕೆ ಹಾಕುತ್ತಿದ್ದರಿಂದ ನೊಂದ ಪತ್ನಿ ಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಾಗಲಗುಂಟೆಯ ಭುವನೇಶ್ವರಿನಗರದಲ್ಲಿ ವಾಸವಿದ್ದ ಐದು ವರ್ಷದ ಪುತ್ರಿ ಬೃಂದಾ...
ವೃತ್ತಿಪರ ದೇಹದಾರ್ಡ್ಯ ಸ್ಪರ್ಧಿ ಹಾಗೂ ಪಂಜಾಬಿ ನಟ ವರಿಂದರ್ ಸಿಂಗ್ ಗುಮನ್ ಹೃದಯಾಘಾತದಿಂದ ಅಸುನೀಗಿದ್ದಾರೆ. ಅವರಿಗೆ 41 ವರ್ಷ ವಯಸ್ಸಾಗಿತ್ತು.
ಭುಜದ ನೋವು ಕಾಣಿಸಿಕೊಂಡ ಕಾರಣ ವರಿಂದರ್ ಸಿಂಗ್ ಗುಮನ್ ಅವರನ್ನು ಅಮೃತಸರದ ಖಾಸಗಿ...
ಪಿಲಿಪ್ಪೆನ್ಸ್ ನಲ್ಲಿ ಶುಕ್ರವಾರ 7.6 ತೀವ್ರತೆಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ಸುನಾಮಿ ಭೀತಿ ಆವರಿಸಿದ ಹಿನ್ನೆಲೆಯಲ್ಲಿ ಕರಾವಳಿ ತೀರದ ಜನರನ್ನು ಸ್ಥಳಂತರಿಸಲಾಗಿದೆ.
ಹವಾಯಿ ಮೂಲದ ಪೆಸಿಫಿಕ್ ಸುನಾಮಿ ಕೇಂದ್ರ ಸುನಾಮಿ ಎಚ್ಚರಿಕೆ ನೀಡಿದೆ. ಅಲ್ಲದೇ...
ಐಪಿಎಸ್ ಅಧಿಕಾರಿ ಪೂರನ್ ಕುಮಾರ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹರಿಯಾಣ ಪೊಲೀಸ್ ಮುಖ್ಯಸ್ಥ ಶತ್ರುಜೀತ್ ಸಿಂಗ್ ಕಪೂರ್, ರೋಹ್ಟಕ್ ಪೊಲೀಸ್ ಆಯುಕ್ತ ನರೇಂದ್ರ ಬಿಜರಾನಿಯಾ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ...
ಬೆಂಗಳೂರು: ಡಿಸೆಂಬರ್ ವೇಳೆಗೆ 41, 849 ಕೆರೆಗಳ ಒತ್ತುವರಿ ತೆರವುಗೊಳಿಸಿ ನೀರು ತುಂಬಿಸುವ ಕೆಲಸ ಮಾಡುವ ಮೂಲಕ ಅಂತರ್ಜಲ ವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ...
ಭೀಕರ ಸ್ಫೋಟ ಕೇಳಿ ಬಂದ ಬೆನ್ನಲ್ಲೇ ಮನೆಯೊಂದು ಕುಸಿದ ಪರಿಣಾಮ ಕನಿಷ್ಠ 5 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸಂಭವಿಸಿದೆ.
ಗುರುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಕುಸಿದು ಬಿದ್ದ ಆವಶೇಷಗಳಡಿ...
ವಿವಾಹಿತರಾಗಿದ್ದ ಇಬ್ಬರು ಪ್ರೇಮಿಗಳು ಮದುವೆಗೆ ಕುಟುಂಬಗಳಿಂದ ಒಪ್ಪಿಗೆ ದೊರೆಯದ ಹಿನ್ನೆಲೆಯಲ್ಲಿ ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಯಲಹಂಕ ನ್ಯೂ ಟೌನ್‌ನ ಚಿಕನ್ ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದಲ್ಲಿರುವ...
ಪೋಕ್ಸೋ ಪ್ರಕರಣದ ಆರೋಪಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಕಟ್ಟಡದಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಕೆ.ಆರ್.ಪುರ ಆಕಾಶನಗರದ ನಿವಾಸಿ ಗೌತಮ್ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ...
12ಕ್ಕೂ ಅಧಿಕ ಮಕ್ಕಳನ್ನು ಬಲಿ ಪಡೆದ ಕಾಫ್ ಸಿರಪ್ ತಯಾರಿಸುವ ಸ್ರೆಸನ್ ಫಾರ್ಮಾ ಕಂಪನಿ 364 ನಿಯಮಗಳನ್ನು ಗಾಳಿಗೆ ತೂರಿರುವುದು ತನಿಖೆ ವೇಳೆ ಬಹಿರಂಗವಾಗಿದೆ.
ಮಧ್ಯಪ್ರದೇಶದಲ್ಲಿರುವ ಮಕ್ಕಳಿಗೆ ನೀಡುವ ಕಾಫ್ ಸಿರಪ್ ತಯಾರಿಸುವ ಕಂಪನಿ...