Wednesday, June 24, 2026
Google search engine

Monthly Archives: October, 2025

ಭಾರತವನ್ನು ಅದರದ್ದೇ ಯುದ್ಧ ವಿಮಾನಗಳ ಅಡಿ ಹೂತುಹಾಕುತ್ತೇವೆ: ಪಾಕ್ ರಕ್ಷಣಾ ಸಚಿವ!

ಭಾರತವನ್ನು ಅವರದ್ದೇ ಯುದ್ಧ ವಿಮಾನಗಳ ಆವಶೇಷಗಳಡಿ ಹೂತು ಹಾಕುತ್ತೇವೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಹೇಳಿದ್ದಾರೆ. ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲ ನಿಲ್ಲಿಸದೇ ಇದ್ದರೆ ವಿಶ್ವ ಭೂಪಟದಿಂದ ಪಾಕಿಸ್ತಾನವನ್ನು ಅಳಿಸಿ ಹಾಕಲಾಗುವುದು ಎಂದು...

ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು: ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ

ಬೆಂಗಳೂರು: ಪಟಾಕಿ ಮಳಿಗೆ ಮಾಲೀಕರಿಂದ ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಸಮೀಕ್ಷೆಯಿಂದ ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ...

ವೀರಶೈವಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ...

ನಾಡಿನ ಅಧಿದೇವತೆ ಮೈಸೂರಿನ ಚಾಮುಂಡೇಶ್ವರಿಯ ಅದ್ಧೂರಿ ರಥೋತ್ಸವ!

ಚಾಮುಂಡಿ ಬೆಟ್ಟದಲ್ಲಿ ಸೋಮವಾರ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಸೋಮವಾರ ಬೆಳಗ್ಗೆ ಬೆಟ್ಟದ ಮೂಲ ಚಾಮುಂಡೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರಭಾಗಕ್ಕೆ ಉತ್ಸವದ...

ಜೈಪುರ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಐಸಿಯುನಲ್ಲಿದ್ದ 8 ರೋಗಿಗಳ ದುರ್ಮರಣ

ರಾಜಸ್ಥಾನದ ಜೈಪುರ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಐಸಿಯುನಲ್ಲಿ ಸಂಭವಕಿಸಿದ ಅಗ್ನಿ ದುರಂತದಲ್ಲಿ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಸೋಮವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು...

ಬಿಜೆಪಿ ಸಂಸದನ ಮೇಲೆ ಕಲ್ಲು ಎಸೆದ ಜನ: ತಲೆಗೆ ಗಂಭೀರ ಗಾಯ!

ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯರು ಕಲ್ಲುತೂರಾಟ ನಡೆಸಿದ್ದರಿಂದ ಬಿಜೆಪಿ ಸಂಸದನ ತಲೆಗೆ ಬಡಿದು ರಕ್ತಸ್ರಾವಗೊಂಡ ಘಟನೆ ಪಶ್ಚಿಮ ಬಂಗಳಾದ ಜಲ್ ಪಾಯಿ ಗುರಿಯಲ್ಲಿ ನಡೆದಿದೆ. ಮಲ್ದಾನಾ ಉತ್ತರ್ ಕ್ಷೇತ್ರದ ಬಿಜೆಪಿ...

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ಆರೋಪಿ!

ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಮೇಲೆ ಆರೋಪಿ ಶೂ ಎಸೆದ ಪ್ರಕರಣ ಸೋಮವಾರ ನಡೆದಿದೆ. ವೃದ್ಧ ಆರೋಪಿ ಮುಖ್ಯ ನ್ಯಾಯಮೂರ್ತಿ ಮೇಲೆ ಎಸೆದ ಚಪ್ಪಲಿ ನ್ಯಾಯಾಲಯದ ಬೆಂಚ್ ಮುಂದೆ ಬಿದ್ದಿದೆ. ...

ಪ್ರೀತಿಯ ಹಸು ಬೇಟೆಯಾಡಿದ ಹುಲಿ ಕೊಂದ ನಾಲ್ವರು ಅರೆಸ್ಟ್‌

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ ಹುಲಿಯನ್ನು ಕತ್ತರಿಸಿ ಕೊಂದ ಪ್ರಕರಣವನ್ನು ಅರಣ್ಯಾಧಿಕಾರಿಗಳು ಕೊನೆಗೂ ಭೇಧಿಸಿದ್ದು, ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರೀತಿಯ ಹಸು ಕೊಂದಿದ್ದಕ್ಕೆ ಹುಲಿಯನ್ನು ಕೊಂದು ಸೇಡು ತೀರಿಸಿಕೊಂಡ ನಾಲ್ವರನ್ನು ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....

ಮಹಿಳಾ ವಿಶ್ವಕಪ್:‌ ಪಾಕಿಸ್ತಾನ ವಿರುದ್ಧ ಸತತ 12ನೇ ಜಯದ ದಾಖಲೆ ಬರೆದ ಭಾರತ

ಕ್ರಾಂತಿ ಗೌಡ್ ಮತ್ತು ದೀಪ್ತಿ ಶರ್ಮ ಅವರ ಮಾರಕ ದಾಳಿ ನೆರವಿನಿಂದ ಭಾರತ ತಂಡ 88 ರನ್‌ ಗಳ ಭಾರೀ ಅಂತರದಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಮಹಿಳಾ ವಿಶ್ವಕಪ್‌ ಏಕದಿನ...
- Advertisment -
Google search engine

Most Read