ಬೆಂಗಳೂರು: ಹಿರಿಯ ಪತ್ರಕರ್ತರಿಗೆ ಮಾಸಾಶನ ನೀಡಲು ಇರುವ ಷರತ್ತುಗಳನ್ನು ಸಡಿಲಿಸಿ ಎಲ್ಲಾ ಹಿರಿಯ ಪತ್ರಕರ್ತರಿಗೂ ಮಾಸಾಶನ ನೀಡಲು ಕ್ರಮ ಕೈಗೊಳ್ಳುವಂತೆ ಹಿರಿಯ ಪತ್ರಕರ್ತರ ವೇದಿಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಬೆಂಗಳೂರಿನಲ್ಲಿ ಇಂದು ನಡೆದ ಹಿರಿಯ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ರಳಿ ಕಾಡಿಗಟ್ಟಲು 48 ಸಿಬ್ಬಂದಿ ನಿಯೋಜನೆಗೆ ಪ್ರತ್ಯೇಕ ಆನೆ ಕಾರ್ಯಪಡೆ ರಚಿಸಲು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ...
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಯಶಸ್ವಿಯಾಗಿ ಜಂಬೂಸವಾರಿ ನಡೆಸಿದ ಅಭಿಮನ್ಯು ನೇತೃತ್ವದ ಗಜಪಡೆಗೆ ಇಂದು ಅರಮನೆ ಆವರಣದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಬೀಳ್ಕೊಡುಗೆ ನೀಡಲಾಯಿತು.
14 ಆನೆಗಳು ಮತ್ತು ಮಾವುತರು, ಕಾವಾಡಿಗರನ್ನು ಕೋಡಿ ಸೋಮೇಶ್ವರ...
ಬೈಕ್ ನಲ್ಲಿ ಹೋಗುವಾಗ ಪತ್ನಿ ಆರಂಭಿಸಿದ ಜಗಳದಿಂದ ಬೇಸತ್ತ ಗಂಡ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೂರು ದಿನಗಳ ನಂತರ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದಾಸನಪುರ...
ಹಿಮಾಲಯದಲ್ಲಿ ಆಧ್ಯಾತ್ಮಿಕ ಪ್ರಯಾಣದ ವೇಳೆ ಸೂಪರ್ ಸ್ಟಾರ್ ರಜನಿಕಾಂತ್ ಹೃಷಿಕೇಶದಲ್ಲಿ ರಸ್ತೆಬದಿಯಲ್ಲಿ ಭೋಜನ ಸವಿದ ವೀಡಿಯೋ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಡುವಿಲ್ಲದ ಸಿನಿಮಾ ಚಿತ್ರೀಕರಣದ ನಡುವೆ ಬಿಡುವು ಮಾಡಿಕೊಂಡು ಹಿಮಾಲಯದಲ್ಲಿ...
ಪತ್ನಿ ಬೇರೋಬ್ಬನ ಜೊತೆ ಓಡಿ ಹೋದ ಹಿನ್ನೆಲೆಯಲ್ಲಿ ಬೇಸತ್ತ ಗಂಡ ನಾಲ್ವರು ಮಕ್ಕಳ ಜೊತೆ ಯಮುನಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದ ಬಳಿ ಸಂಭವಿಸಿದೆ.
ಪತ್ನಿ...
ಮಂಡ್ಯ: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ (JSJB)" ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ.
ಜಲಮೂಲಗಳ ಸಂರಕ್ಷಣೆ,...
ನವದೆಹಲಿ: ನವೆಂಬರ್ 15 ರಿಂದ ಫಾಸ್ಟ್‌ಟ್ಯಾಗ್ ಶುಲ್ಕದಲ್ಲಿ ಬದಲಾವಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಟೋಲ್ ಗೇಟ್ ಬಳಿ ದಂಡ ಪಾವತಿಯ ಮೊತ್ತದಲ್ಲಿ ಕಡಿತ ಮಾಡಲಾಗಿದೆ.
ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳ...
ಚಾಮರಾಜನಗರ:ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಪಚ್ಚೆದೊಡ್ಡಿ ತಾಂಡಾದ ಪಚ್ಚೆಮಲ್ಲು ಹಾಗೂ ಮಂಜುನಾಥನನ್ನು ಹನೂರು ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ....
ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತದ ಟಿ-20 ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಏಕದಿನ ತಂಡಕ್ಕೆ ಮರಳಿದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಗೆ ಇದು ಕೊನೆಯ ಸರಣಿ ಎಂದು ಹೇಳಲಾಗಿದೆ.
ಅಜಿತ್...