Wednesday, June 24, 2026
Google search engine

Monthly Archives: October, 2025

ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣ ಹೃದಯಾಘಾತದಿಂದ ಸಾವು: ಸಾವಿನಲ್ಲೂ ಒಂದಾದ ಸೋದರರು!

ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಸೋದರರು ಸಾವಿನಲ್ಲೂ ಒಂದಾದ ಮನಕಲಕುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಸಂಭವಿಸಿದೆ. ಕಪರಟ್ಟಿ ಗ್ರಾಮದಲ್ಲಿ ಶನಿವಾರ ಮುಂಜಾನೆ 10ನೇ ತರಗತಿ...

150 ಕೋಟಿ ಬಾಚಿದ ಕಾಂತಾರ ಚಾಪ್ಟರ್-1: ಬಾಕ್ಸಾಫೀಸ್ ನಲ್ಲಿ ದಾಖಲೆಗಳ ಧೂಳೀಪಟ

ರಿಷಭ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಭಾರೀ ಕುತೂಹಲ ಮೂಡಿಸಿದ್ದ ಕಾಂತಾರ ಚಾಪ್ಟರ್-1 ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಎರಡು ದಿನದಲ್ಲಿ ಭಾರತದಲ್ಲಿಯೇ 150 ಕೋಟಿ ಗಳಿಸಿ ಹೊಸ ದಾಖಲೆ ಬರೆದಿದೆ. ಅಕ್ಟೋಬರ್ 2ರಂದು ಜಗತ್ತಿನಾದ್ಯಂತ ಏಕಏಕಾಲದಲ್ಲಿ...

ವೆಸ್ಟ್ ಇಂಡೀಸ್ 146 ರನ್ ಗೆ ಆಲೌಟ್: ಭಾರತಕ್ಕೆ ಇನಿಂಗ್ಸ್, 140 ರನ್ ಜಯ

ಉಪನಾಯಕ ರವೀಂದ್ರ ಜಡೇಜಾ ಅವರ ಆಲ್ ರೌಂಡ್ ಪ್ರದರ್ಶನದ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 140 ರನ್ ಗಳ ಭಾರೀ ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ...

ಮೈಸೂರು ದಸರಾ ದಾಖಲೆ: ಆನ್ ಲೈನ್ ನಲ್ಲಿ 1.33 ಕೋಟಿ ಜನರಿಂದ ವೀಕ್ಷಣೆ!

ಜಗದ್ವಿಖ್ಯಾತ ಮೈಸೂರು ದಸರಾ ವೀಕ್ಷಸಲು ದೇಶ-ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡಿದ್ದೂ ಅಲ್ಲದೇ ಆನ್ ಲೈನ್ ನಲ್ಲಿ 1.33 ಕೋಟಿ ಜನರು ವೀಕ್ಷಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ದಸರಾದ ಅಧಿಕೃತ ವೆಬ್‌ಸೈಟ್‌ನ ಮೂಲಕ ನೇರವಾಗಿ...

ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಬಿಜೆಪಿಯವರು ಭಯ ಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ ಡಿ...

ದರ್ಶನ್ ಇರುವ ಜೈಲಲ್ಲಿ ಸೇಬಿನ ಹಾರ ಹಾಕಿ, ರೌಡಿಯ ಬರ್ತಡೆ ಆಚರಣೆ!

ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ನಟ ದರ್ಶನ್ ನ್ಯಾಯಾಲಯದಲ್ಲಿ ಹೋರಾಟ ನಡೆಸಿದ್ದರೆ ಮತ್ತೊಂದೆಡೆ ಇದೇ ಜೈಲಿನಲ್ಲಿರುವ ರೌಡಿಗಳು ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿರುವ ಆಘಾತಕಾರಿ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ...

ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ: ಅಕ್ಟೋಬರ್ 7ರವರೆಗೆ ಭಾರೀ ಮಳೆ

ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ `ಶಕ್ತಿ’ ಚಂಡಮಾರುತದ ಪರಿಣಾಮ ಕರಾವಳಿ ರಾಜ್ಯಗಳಲ್ಲಿ ಅಕ್ಟೋಬರ್ 7ವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ...

ಕಾಂತಾರ ಚಾಪ್ಟರ್ -1 ನೋಡಲು ಇಡೀ ಚಿತ್ರಮಂದಿರ ಬುಕ್ ಮಾಡಿದ ಪ್ರತಾಪ್ ಸಿಂಹ!

ಭಾರೀ ನಿರೀಕ್ಷೆ ಮೂಡಿಸಿದ ರಿಷಭ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಕಾಂತಾರ ಚಾಪ್ಟರ್-1 ಚಿತ್ರ ವೀಕ್ಷಿಸಲು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಇಡೀ ಚಿತ್ರಮಂದಿರವನ್ನೇ ಬುಕ್ಕಿಂಗ್ ಮಾಡಿ ಸದ್ದು ಮಾಡಿದ್ದಾರೆ. ಅಕ್ಟೋಬರ್ 2ರಂದು ಜಗತ್ತಿನಾದ್ಯಂತ...

ರಾಜ್ಯ ಸರ್ಕಾರದಿಂದ “ನೀರಿದ್ದರೆ ನಾಳೆ” ವಿನೂತನ ಕಾರ್ಯಕ್ರಮ!

ಬೆಂಗಳೂರು: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ "ನೀರಿದ್ದರೆ ನಾಳೆ” WATER IS FUTURE ಎನ್ನುವ ವಿಶೇಷ ಪರಿಕಲ್ಪನೆಯ ರಾಜ್ಯಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು...

ಭಾರತ ತ್ರಿವಳಿ ಶತಕ: ಸೋಲಿನ ಸುಳಿಯಲ್ಲಿ ವೆಸ್ಟ್ ಇಂಡೀಸ್

ಮೂವರು ಬ್ಯಾಟ್ಸ್ ಮನ್ ಗಳು ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರೀ ಮುನ್ನಡೆ ದಾಖಲಿಸಿದ್ದು, ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಹೀನಾಯ ಸೋಲಿನ...
- Advertisment -
Google search engine

Most Read