Wednesday, June 24, 2026
Google search engine

Monthly Archives: October, 2025

ಕಲ್ಯಾಣ ಕರ್ನಾಟಕದ ಪರಿಹಾರ ವಿತರಣೆ ಮಾಹಿತಿ ನೀಡಲು ರಾಜ್ಯ ಸರ್ಕಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಗಡುವು

ಬೆಂಗಳೂರು: ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ ಬಗ್ಗೆ 48 ಗಂಟೆಗಳಲ್ಲಿ ಜನತೆಗೆ ಸಮಗ್ರ ಮಾಹಿತಿ ನೀಡಿಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ರಾಜ್ಯ ಸರಕಾರಕ್ಕೆ...

ತಾವೇ ಹೆಚ್ಚಿಸಿದ್ದ ಜಿಎಸ್ ಟಿ ಕಡಿತಗೊಳಿಸಿ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ: ಸಿಎಂ ಸಿದ್ದರಾಮಯ್ಯ ಲೇವಡಿ

ಮೈಸೂರು: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ...

5 ಕೋಟಿ ವಿಮೆ ಹಣಕ್ಕಾಗಿ ಗಂಡನ ಕೊಲೆ: ನಕಲಿ ಪತ್ನಿ ಸೇರಿ 6 ಮಂದಿಯ ಗ್ಯಾಂಗ್ ಅರೆಸ್ಟ್

5 ಕೋಟಿ ರೂ. ವಿಮೆ ಮಾಡಿಸಿ ಅದನ್ನು ಪಡೆಯಲು ಕೊಲೆ ಮಾಡಿ ಅಪಘಾತದ ಕತೆ ಕಟ್ಟಿದ್ದ ನಕಲಿ ಪತ್ನಿ ಸೇರಿ 6 ಮಂದಿಯ ಗ್ಯಾಂಗ್ ಅನ್ನು ಪೊಲೀಸರು 24 ಗಂಟೆಯನ್ನೇ ಬಂಧಿಸಿದ ಘಟನೆ...

ಅಡುಗೆ ಮಾಡಲಿಲ್ಲ ಅಂತ ತಾಯಿಯನ್ನೇ ಹೊಡೆದು ಕೊಂದ ಮಗ!

ಅಡುಗೆ ಮಾಡಲಿಲ್ಲ ಅಂತ ಹೆತ್ತ ತಾಯಿಯನ್ನೇ ದೊಣ್ಣೆಯಿಂದ ಹೊಡೆದು ಮಗ ಕೊಲೆ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳುಚೆನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಾಯಿ ಪ್ರೇಮಾ (45)...

ಪಾಕಿಸ್ತಾನದ ಎಫ್-16, ಜೆ-17 ಸೇರಿ 10 ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ: ವಾಯುಪಡೆ ಮುಖ್ಯಸ್ಥ ಸ್ಫೋಟಕ ಹೇಳಿಕೆ

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಎಫ್-16 ಮತ್ತು ಜೆ-17 ಅಂತಹ ಪ್ರಮುಖ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದೇವೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಎಪಿ ಸಿಂಗ್ ಹೇಳಿದ್ದಾರೆ. ಭಾರತ ವಾಯುಪಡೆ ಮುಖ್ಯಸ್ಥ ಏರ್...

ಮಚ್ಚಿನಿಂದ ಕೊಚ್ಚಿ ಮಗಳ ಕೊಂದು, ಶವದ ಮೇಲೆ ನಿಂತು ತಾಯಿ ಆತ್ಮಹತ್ಯೆ

ಮಗಳನ್ನು ಮಚ್ಚಿನಿಂದ ಕೊಚ್ಚಿಕೊಂದ ತಾಯಿ ನಂತರ ಆಕೆಯ ಶವದ ಮೇಲೆಯೇ ನಿಂತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 38 ವರ್ಷದ...

ವಂದೇ ಭಾರತ್ ರೈಲು ಹರಿದು ನಾಲ್ವರು ದುರ್ಮರಣ

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ಶುಕ್ರವಾರ ಸಂಭವಿಸಿದೆ. ಪೂರ್ಣಿಯಾದಲ್ಲಿ ಶುಕ್ರವಾರ ಬೆಳಿಗ್ಗೆ ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಶುಕ್ರವಾರ ಪೂರ್ಣಿಯಾ...

ಮೊದಲ ದಿನವೇ 100 ಕೋಟಿ ಗಳಿಸಿ ಕೆಜಿಎಫ್-2 ದಾಖಲೆ ಮುರಿದ ಕಾಂತಾರ ಚಾಪ್ಟರ್-1

ರಿಷಭ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಕಾಂತಾರ ಚಾಪ್ಟರ್-1 ಸಿನಿಮಾ ಮೊದಲ ದಿನವೇ ಜಾಗತಿಕ ಮಟ್ಟದಲ್ಲಿ ಒಟ್ಟಾರೆ ಗಳಿಕೆಗೆ 100 ಕೋಟಿ ರೂ. ದಾಟಿದೆ. ಈ ಮೂಲಕ ಕಾಂತಾರ 2025ನೇ ಸಾಲಿನ ಅತೀ ದೊಡ್ಡ...

ಕೆನಡಾದಲ್ಲಿ ಥಿಯೇಟರ್ ಗಳ ಮೇಲೆ ದಾಳಿ: ಕಾಂತಾರ ಚಾಪ್ಟರ್-1 ಚಿತ್ರ ಪ್ರದರ್ಶನ ರದ್ದು!

ಭಾರತೀಯ ಸಿನಿಮಾಗಳ ಪ್ರದರ್ಶನ ವಿರೋಧಿಸಿ ದಾಳಿಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೆನಡಾಡಲ್ಲಿ ಕನ್ನಡದ ಕಾಂತಾರ ಚಾಪ್ಟರ್-1 ಸೇರಿದಂತೆ ಹಲವು ಚಿತ್ರಗಳ ಪ್ರದರ್ಶನ ರದ್ದುಗೊಳಿಸಲಾಗಿದೆ. ಕಳೆದೆರಡು ವಾರಗಳಿಂದ ಭಾರತೀಯ ಸಿನಿಮಾ ಪ್ರದರ್ಶನ ನಡೆಯುತ್ತಿರುವ ಥಿಯೇಟರ್ ಗಳ ಮೇಲೆ...

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಶವಪತ್ತೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ ಹುಲಿಯ ಅರ್ಧದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜಿಲ್ಲೆಯಲ್ಲಿ ಇತ್ತೀಚೆಗೆ ಹುಲಿ ಅಸಹಜ ಸಾವಿನ ಮೂರನೇ ಪ್ರಕರಣ ಇದಾಗಿದೆ. ಮಲೆ ಮಹದೇಶ್ವರ ವನ್ಯಧಾಮದಲ್ಲಿ ಮತ್ತೊಂದು ಹುಲಿಯ ಶವ...
- Advertisment -
Google search engine

Most Read