Wednesday, June 24, 2026
Google search engine

Monthly Archives: October, 2025

3211 ದಿನದ ನಂತರ ತವರಿನಲ್ಲಿ ಶತಕ ಸಿಡಿಸಿದ ಕೆಎಲ್ ರಾಹುಲ್!

ಕನ್ನಡಿಗ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ದಾಖಲಿಸಿ ಭಾರತ ತಂಡಕ್ಕೆ ಮಹತ್ವದ ಮುನ್ನಡೆ ತಂದುಕೊಟ್ಟಿದ್ದಾರೆ. ಅಹಮದಾಬಾದ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶುಕ್ರವಾರ 121 ರನ್...

ದುರ್ಗ ವಿಸರ್ಜನೆ ವೇಳೆ ದುರಂತ: 10 ಮಕ್ಕಳು ಸೇರಿ 13 ಮಂದಿ ದುರ್ಮರಣ

ದಸರಾದ ಅಂತಿಮ ದಿನ ದೇವಿ ದುರ್ಗಾ ಮೂರ್ತಿಗಳ ವಿಸರ್ಜನೆ ವೇಳೆ ಸಂಭವಿಸಿದ ಎರಡು ಪ್ರತ್ಯೇಕ ದುರಂತದಲ್ಲಿ 10 ಮಕ್ಕಳು ಸೇರಿದಂತೆ 13 ಮಂದಿ ಅಸುನೀಗಿದ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ. ಉಜ್ಜಯಿನಿಯ ಇಂಗೋರಿಯಾದಲ್ಲಿ ಭಕ್ತರು...

ಸೋಯಾಬಿನ್‌, ಶೇಂಗಾ ಖರೀದಿ ತ್ವರಿತ ನೋಂದಣಿ, ಖರೀದಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಸೋಯಾಬಿನ್‌, ಶೇಂಗಾ ಖರೀದಿ ಮಾಡಲು ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಜಿಲ್ಲಾ...

ಬೆಂಗಳೂರಿನ ಕಟ್ಟಡದಲ್ಲಿ ಬೆಂಕಿ ಅವಘಢ: 19 ಇವಿ ಬೈಕ್‌ಗಳು ಭಸ್ಮ

ಬೆಂಗಳೂರಿನ ಯಲಚೇನಹಳ್ಳಿ ಬಳಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ 19 ಇವಿ ಬೈಕ್‌ಗಳು ಸುಟ್ಟು ಕರಕಲಾಗಿ ಲಕ್ಷಾಂತರ ರೂಗಳ‌ ನಷ್ಟ ಸಂಭವಿಸಿದೆ. ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಬೇಸ್ಮೆಂಟ್‌ನಲ್ಲಿದ್ದ...

ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ವಿಮಾನನಿಲ್ದಾಣದಲ್ಲಿ  ಮಾಧ್ಯಮದವರೊಂದಿಗೆ...

ಕೆಎಲ್ ರಾಹುಲ್ ಅರ್ಧಶತಕ: ಮುನ್ನಡೆಯತ್ತ ಭಾರತ

ಮಧ್ಯಮ ವೇಗಿಗಳ ಮಾರಕ ದಾಳಿ ಹಾಗೂ ಕೆಎಲ್ ರಾಹುಲ್ ಅವರ ತಾಳ್ಮೆಯ ಅರ್ಧಶತಕದ ಸಹಾಯದಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ ವೆಸ್ಟ್ ಇಂಡೀಸ್ ವಿರುದ್ಧ ಬಿಗಿ ಹಿಡಿತ ಸಾಧಿಸಿದೆ. ಅಹಮದಾಬಾದ್...

india vs west indies: ಕೆರಿಬಿಯನ್ ಪಡೆ ಕಟ್ಟಿ ಹಾಕಿದ ಸಿರಾಜ್, ಬುಮ್ರಾ!

ಮಧ್ಯಮ ವೇಗಿಗಳಾದ ಮೊಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ದಾಳಿಗೆ ತತ್ತರಿಸಿದ ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಮೊದಲ ದಿನವೇ 162 ರನ್ ಗೆ ಆಲೌಟಾಗಿದೆ. ಅಹಮದಾಬಾದ್ ನಲ್ಲಿ ಗುರುವಾರ ಆರಂಭಗೊಂಡ ಮೊದಲ...

ಸರ್ಕಾರಿ ಉದ್ಯೋಗಕ್ಕಾಗಿ 3 ದಿನದ ಕೂಸನ್ನು ಕಾಡಿನಲ್ಲಿ ಬಿಸಾಕಿದ ಹೆತ್ತವರು: ಮಗು ಪವಾಡಸದೃಶ ಪಾರು!

ಸರ್ಕಾರಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಶಿಕ್ಷಕ ಹಾಗೂ ಆತನ ಪತ್ನಿ ಜನಿಸಿ 3 ದಿನಗಳಷ್ಟೇ ಆಗಿದ್ದ ನಾಲ್ಕನೇ ಮಗುವನ್ನು ಕಾಡಿನಲ್ಲಿ ಬಿಸಾಕಿದ ಅಮಾನವೀಯ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಆದರೆ ಮಗು ಪವಾಡಸದೃಶವಾಗಿ...

ಕರ್ನಾಟಕದ ಮುರುಘರಾಜೇಂದ್ರ ಸೇರಿ 54 ಖಾಸಗಿ ವಿವಿಗಳಿಗೆ ಯುಜಿಸಿ ನೋಟಿಸ್ ಜಾರಿ!

ಕರ್ನಾಟಕದ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯ ಸೇರಿದಂತೆ 18 ರಾಜ್ಯಗಳ 54 ಖಾಸಗಿ ವಿವಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನೋಟಿಸ್ ಜಾರಿ ಮಾಡಿದೆ. ನಿಯಮಗಳನ್ನು ಅನುಸರಿಸುತ್ತಿರುವ ಬಗ್ಗೆ ತಮ್ಮ ಅಧಿಕೃತ ವೆಬ್ ಸೈಟ್ ಗಳಲ್ಲಿ...

ಕೇಂದ್ರದಿಂದ ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ: ಯುಪಿ, ಬಿಹಾರಕ್ಕೆ ಬಂಪರ್!

ಕೇಂದ್ರ ಸರ್ಕಾರ ದಸರಾ ಹಾಗೂ ದೀಪಾವಳಿ ವೇಳೆ ಕರ್ನಾಟಕ ಸೇರಿದಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಮತ್ತು ಬಿಹಾರಗಳಿಗೆ ಬಂಪರ್ ಪಾಲು ಬಿಡುಗಡೆ...
- Advertisment -
Google search engine

Most Read