ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಕ್ಟೋಬರ್ 4ರಂದು ರಾತ್ರಿ 1:30ರ ಸುಮಾರಿಗೆ...
ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂ. ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್...
ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರಂಭಿಕರಾದ ಸ್ಮೃತಿ ಮಂದಾನ ಮತ್ತು ಪ್ರತೀಕಾ ರಾವಲ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ 53 ರನ್ ಗಳ ಭಾರೀ ಅಂತರದಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಐಸಿಸಿ ಏಕದಿನ ವಿಶ್ವಕಪ್...
ಮಿಲೆ ಸುರ್ ಮೇರಾ ತುಮಾರಾ.. ದೂರದರ್ಶನ ಹಾಡು, ಕ್ಯಾಡ್ ಬರಿ, ಫೆವಿಕಾಲ್, ವೋಡಾಫೋನ್, ಅಬ್ ಕೀ ಬಾರ್ ಮೋದಿ ಸರ್ಕಾರ್ ಸೇರಿದಂತೆ ಹಲವು ಜನಪ್ರಿಯ ಜಾಹಿರಾತುಗಳ ಹಿಂದಿನ ರೂವಾರಿ ಜಾಹಿರಾತು ದಿಗ್ಗಜ ಎಂದೇ...
ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ಮುಂಜಾನೆ ಕರ್ನೂಲ್ ಚಿನ್ನಟೇಕೂರು ಬಳಿ ಬೈಕ್ ಗೆ ಕಾವೇರಿ...
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ಸ್ವಕ್ಷೇತ್ರ ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥಸಂಚಲನ ನಡೆಸಲು ತೀರ್ಮಾನಿಸಿರುವ ಆರ್ಎಸ್ಎಸ್ ಗೆ ಸೆಡ್ಡು ಹೊಡೆಯಲು 7 ವಿವಿಧ ಸಂಘಟನೆಗಳು ಅದೇ ದಿನ ಪಥಸಂಚಲನ ನಡೆಸಲು ಜಿಲ್ಲಾಧಿಕಾರಿಗಳಿಗೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ...
ಮಹತ್ವಾಕಾಂಕ್ಷಿ ಗಗನಯಾನ ಸಿದ್ಧತೆಗಳು ಶೇ.90ರಷ್ಟು ಪೂರ್ಣಗೊಂಡಿದ್ದು, 2027ರಲ್ಲಿ ಗಗನಯಾತ್ರೆ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಇಸ್ರೊ ಅಧ್ಯಕ್ಷ ವಿ. ನಾರಾಯಣನ್ ತಿಳಿಸಿದ್ದಾರೆ.
ಮಾನವ ಸಹಿತ ಗಗನಯಾತ್ರೆ ಭಾರತದ ಮೊದಲ ಬಾಹ್ಯಕಾಶ ಪ್ರಯತ್ನವಾಗಿದ್ದು, ಎಲ್ಲಾ ಸಿದ್ಧತೆಗಳು ಸಮರ್ಪಕವಾಗಿ...
ಭಾರತದ ರಕ್ಷಣಾ ಪಡೆಗಳ ಬಲವರ್ಧನೆಗೆ ಕೇಂದ್ರ ಸರ್ಕಾರ 79,000 ಕೋಟಿ ರೂ. ಮೌಲ್ಯದ ಹಾರ್ಡ್ ವೇರ್ ಖರೀದಿಗೆ ಮುಂದಾಗಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಗುರುವಾರ ನಡೆದ ರಕ್ಷಣಾ ಪಡೆಗಳ ಖರೀದಿ...
ಸಂಘಟಿತ ಆಸ್ಟ್ರೇಲಿಯಾ ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿ 5 ಪಂದ್ಯಗಳ ಏಕದಿನ ಸರಣಿಯಲ್ಲಿ 2-0ಯಿಂದ ಮುನ್ನಡೆ ಸಾಧಿಸಿದೆ.
ಅಡಿಲೇಡ್ ನ ಓವಲ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್...