ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂತ್ರಾಲಯದ ಪಂಚಮುಖಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಸಿಎಂ ಆಗಬೇಕು ಎಂದು ಸಂಕಲ್ಪ ಮಾಡಿದ್ದಾರೆ. ಆ ಸಂಕಲ್ಪ ನಿಜವಾಗಲಿದ್ದು, ಸಿಎಂ ಆಗೇ ಆಗ್ತಾರೆ ಎಂದು ಅರ್ಚಕ ಭವಿಷ್ಯ...
ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಹೆಲಿಪ್ಯಾಡ್ ನಲ್ಲಿ ಸಿಲುಕಿದ್ದರಿಂದ ಸೇನಾ ಸಿಬ್ಬಂದಿ ಪರದಾಡಿದ ಘಟನೆ ಕೇರಳದ ಪ್ರಮದಂ ಕ್ರೀಡಾಂಗಣದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ಶಬರಿಮಲೆಯ ತಪ್ಪಲಿನಲ್ಲಿರುವ ಪಂಪಾದಲ್ಲಿ ರಾಷ್ಟ್ರಪತಿ...
ಬೆಂಗಳೂರು: ದೀಪಾವಳಿ ಪ್ರಯುಕ್ತ ಬಲಿಪಾಡ್ಯಮಿ ದಿನವಾದ ಬುಧವಾರ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಮುಜರಾಯಿ ಇಲಾಖೆ ಸೂಚಿಸಿದೆ.
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ...
ಬೆಂಗಳೂರು ನಗರದಲ್ಲಿನ ಅವೈಜ್ಞಾನಿಕ ಅಸಮರ್ಪಕ ಬಸ್ ನಿಲ್ದಾಣಗಳನ್ನು ಸ್ಥಳಾಂತರ ಮಾಡಲು ಸಂಚಾರ ಪೊಲೀಸರು ಹಾಗೂ ಬಿಎಂಟಿಸಿ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧಪಡಿಸಿದ್ದಾರೆ.
ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು,...
ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ ಒಟ್ಟಾರೆ 46.00 ಕೋಟಿ ರೂ. ದಾಖಲೆಯ ವಹಿವಾಟು ನಡೆಸಿ ಮೈಲುಗಲ್ಲು ಸಾಧಿಸಿದೆ.
ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ...
ರಾಜ್ಯದ ಪ್ರಮುಖ ಆನೆ ಬಿಡಾರಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದ ನಾಲ್ಕು ಗಂಡಾನೆಗಳು ಅನಾರೋಗ್ಯದಿಂದ ಬಳಲುತ್ತಿವೆ.
ಬಿಡಾರದಲ್ಲರುವ ಪ್ರಮುಖ ಆನೆಗಳಾದ ಸಾಗರ್, ಬಾಲಣ್ಣ ಹಾಗೂ ಸೆರೆ ಹಿಡಿದು ತಂದಿರುವ ವಿಕ್ರಾಂತ್ ಹಾಗೂ...
ಬೆಂಗಳೂರು: 4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ...
ಹೊಸ ಹೊಸ ಹೊರ ವರ್ತುಲ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ 1,20,000 ಕೋಟಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದ...
ದೀಪಾವಳಿಗೆ ಬೋನಸ್ ನೀಡಲಿಲ್ಲ ಅಂತ ಟೋಲ್ ಸಿಬ್ಬಂದಿ ವಾಹನಗಳಿಂದ ಶುಲ್ಕ ಸಂಗ್ರಹಿಸದೇ ಟೋಲ್ ಗೇಟ್ ಗಳನ್ನು ತೆರೆದು ಪ್ರತಿಭಟನೆ ನಡೆಸಿದ ಘಟನೆ ಲಕ್ನೋ- ಆಗ್ರಾ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.
ದೆಹಲಿ ಸಂಪರ್ಕಿಸುವ ಫತೇಹಾಬಾದ್...
ಕುಡಿಯಲು ಪ್ರೇಯಸಿ ಹಣ ನೀಡಲಿಲ್ಲ ಎಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯಕರ ಅತ್ಮಹತ್ಯೆಯಿಂದ ನೊಂದ ಪ್ರೇಯಸಿ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕಲ್ಲುಬಾಳುವಿನಲ್ಲಿ ಲೀವ್ ಇನ್...