Wednesday, June 24, 2026
Google search engine

Monthly Archives: October, 2025

ಪಂಜಾಬ್ ನಲ್ಲಿ ಗರೀಭ್ ರಥ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಆಕಸ್ಮಿಕ: ಒಬ್ಬ ಪ್ರಯಾಣಿಕನಿಗೆ ಗಾಯ

ಗರೀಬ್ ರಥ್ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳಲ್ಲಿ (ರೈಲು ಸಂಖ್ಯೆ 12204) ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ದುರಂತವೊಂದು ತಪ್ಪಿದ ಘಟನೆ ಪಂಜಾನಬ್ ನ ಅಮೃತಸರ ಬಳಿ ಸಂಭವಿಸಿದೆ. ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಭ್ ರಥ್ ಎಕ್ಸ್...

ಬೆಂಗಳೂರಿನ ಹಾಸ್ಟೇಲ್ ನಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಯಹತ್ಯೆ

ಬೆಂಗಳೂರಿನ ಪಿಜಿ ಹಾಸ್ಟೇಲ್ ನಲ್ಲಿ ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮಡಿಕೇರಿ ಮೂಲದ ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಇದೇ ಕಾಲೇಜಿನ ಹಿರಿಯ...

ಗ್ರಾ.ಪಂ. ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ: ರಾಜ್ಯದ 95,75,935 ಆಸ್ತಿ ಪ್ರಮಾಣ ಪತ್ರ

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು,...

ವೈದ್ಯಕೀಯ ವಿದ್ಯಾರ್ಥಿಗಳಿಗೆ ದೀಪಾವಳಿ ಸಿಹಿಸುದ್ದಿ: ರಾಜ್ಯದಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ!

ಬೆಂಗಳೂರು: ರಾಜ್ಯಕ್ಕೆ ಹಬ್ಬಕ್ಕೆ ಮುನ್ನವೇ ದೀಪಾವಳಿ ಸಡಗರ ಬಂದಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ  ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯ ಹೆಚ್ಚಳವಾಗಿದೆ. ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ...

2 ವರ್ಷ ಕಳೆದರೂ ಬಾರದ ಸಂಬಳ: ಗ್ರಾಮ ಪಂಚಾಯಿತಿ ಕಚೇರಿ ಮುಂದೆ ವಾಟರ್ ಮ್ಯಾನ್ ಆತ್ಮಹತ್ಯೆ

27 ತಿಂಗಳಿಂದ ಸಂಬಳ ನೀಡದೇ ಅಧಿಕಾರಿಗಳು ಸತಾಯಿಸಿದ್ದರಿಂದ ಬೇಸತ್ತ ಗ್ರಾಮ ಪಂಚಾಯತ್‌ ವಾಟರ್‌ಮ್ಯಾನ್‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರದ ಹೊಂಗನೂರು ಗ್ರಾಮದ ವಾಟರ್‌ಮ್ಯಾನ್‌ ಚಿಕ್ಕೂಸನಾಯಕ (60) ಗ್ರಾಮ ಪಂಚಾಯತ್‌ ಕಚೇರಿ...

ಪಕ್ಷ ನಿಷ್ಠೆಗೆ ಫಲ ಸಿಗಲಿದೆ, ತಾಳ್ಮೆಯಿಂದ ಇರುವಂತೆ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಅಭಯ

ಪಕ್ಷ‌ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಕಾಯುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಯ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಕೀಯದಲ್ಲಿ ನವೆಂಬರ್...

ಪಾಕಿಸ್ತಾನ ದಾಳಿಗೆ ಮೂವರು ಕ್ರಿಕೆಟಿಗರು ಬಲಿ: ತ್ರಿಕೋನ ಸರಣಿ ಬಹಿಷ್ಕರಿಸಿದ ಆಫ್ಘಾನಿಸ್ತಾನ

ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದ್ದು, ಎರಡೂ ದೇಶಗಳ ಕ್ರಿಕೆಟ್ ಸರಣಿಯನ್ನು ಆಫ್ಘಾನಿಸ್ತಾನ ಬಹಿಷ್ಕರಿಸಿದೆ. ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನಿಸ್ತಾನದ ಸ್ಥಳೀಯ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ...

ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಗರ್ಭ ನಿರೋಧಕ ಮಾತ್ರೆ ಬೇಕಾ ಅಂದ ವಿದ್ಯಾರ್ಥಿ!

ಓದಿನಲ್ಲಿ ಹಿಂದೆ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಕಾಲೇಜಿನ ಶೌಚಾಲಯಕ್ಕೆ ಎಳೆದೊಯ್ದು ಕಿರಿಯ ವಿದ್ಯಾರ್ಥಿ ಅತ್ಯಾಚಾರ ಎಸಗಿದ ಭೀಬತ್ಸ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿಕ ಕಿರಿಯ ವಿದ್ಯಾರ್ಥಿ 21...

ಗುಜರಾತ್‌ ಸಂಪುಟ ಪುರನಚನೆ: 21 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ನೇತೃತ್ವದ ಗುಜರಾತ್ ಸಚಿವ ಸಂಪುಟ ಪುನರಚನೆ ಶುಕ್ರವಾರ ನಡೆದಿದ್ದು, ಡಿಸಿಎಂ ಹರ್ಷ ಸಾಂಘ್ವಿ ಸೇರಿದಂತೆ 21 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗಾಂಧೀನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ನೂತನ ಸಚಿವರ...

ಸುಳ್ಳು ಹೇಳಲು ನಾನು ಮೋದಿ ಅಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು...
- Advertisment -
Google search engine

Most Read