ಕನ್ನಡ ನಾಡಿನ ಜೀವನದಿ ಕಾವೇರಿ ಭಾಗಮಂಡಲದ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ನಿರೀಕ್ಷಿತ ಸಮಯದಲ್ಲಿಯೇ ತೀರ್ಥೋದ್ಭವ ಆಗಿದೆ. ಈ ಮೂಲಕ ಜೀವನದಿ ದರ್ಶನ ನೀಡಿದ್ದಾರೆ.
ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ...
ಬಿಎಸ್ಸೆನ್ನೆಲ್ ದೀಪಾವಳಿ ಪ್ರಯುಕ್ತ ಹೊಸ ಗ್ರಾಹಕರಿಗೆ ವಿಶೇಷವಾದ ಆಫರ್ ಪ್ರಕಟಿಸಿದೆ. 1 ರೂ. ಟೋಕನ್ ಮೊತ್ತಕ್ಕೆ ಒಂದು ತಿಂಗಳ 4G ಫ್ರೀ ಮೊಬೈಲ್ ಸೇವೆ ನೀಡುತ್ತಿದೆ.
ಈ ಆಫರ್ ಅಕ್ಟೋಬರ್ 15ರಿಂದ ನವೆಂಬರ್ 15ರವರೆಗೆ...
ಹಣದ ಬಂಡಲ್ ನ ಹಾಸಿಗೆ, ಐಷಾರಾಮಿ ಕಾರುಗಳು, ದುಬಾರಿ ವಾಚ್ ಗಳು, ಕೆಜಿಗಟ್ಟಲೆ ಚಿನ್ನ.. ಇದು ಡಿಐಜಿ ಎಂದು ಹೇಳಿಕೊಂಡು ಭ್ರಷ್ಟಾಚಾರ ನಡೆಸುತ್ತಿದ್ದ ಐಪಿಎಸ್ ಅಧಿಕಾರಿ ಮನೆಯಲ್ಲಿ ಪತ್ತೆಯಾಗಿದೆ.
ಪಂಜಾಬ್ ನ ರೂಪರ್ ರೇಂಜ್...
ಬೆಂಗಳೂರು: ಪತಿಯಿಂದ ಕೊಲೆಯಾದ ವೈದ್ಯೆ ಕೃತಿಕಾ ರೆಡ್ಡಿಗಾಗಿ ಕುಟುಂಬದವರು ನಿರ್ಮಿಸಿದ್ದ ೪ ಕೋಟಿ ರೂ. ಮೌಲ್ಯದ ಮನೆಯನ್ನು ಇಸ್ಕಾನ್ ದೇವಸ್ಥಾನಕ್ಕೆ ದಾನ ಮಾಡಿದ್ದಾರೆ.
ಪ್ರೊಪೋಫಾಲ್ ಎಂಬ ಸೆಡೇಟಿವ್‌ನ ಓವರ್‌ಡೋಸ್ ಇಂಜೆಕ್ಷನ್ ನಿಂದ ಕೊಲೆಯಾದ ವೈದ್ಯೆ...
ಗುಜರಾತ್ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಎಲ್ಲಾ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಶುಕ್ರವಾರ ಮಧ್ಯಾಹ್ನ ಸಂಪುಟ ವಿಸ್ತರಣೆ ನಡೆಯಲಿದೆ.
ಗುರುವಾರ ಮುಖ್ಯಮಂತ್ರಿ ಭೂಪೇಂದ್ರ ಹೊರತುಪಡಿಸಿ ಎಲ್ಲಾ ಸಚಿವ ಸಂಪುಟದ ಸದಸ್ಯರು ತಮ್ಮ...
ಅತ್ಯಂತ ಅಪರೂಪದಲ್ಲೇ ಅಪರೂಪದ ಘಟನೆಯಲ್ಲಿ ಮೀನೊಂದು ಹಾರಿ ಬಂದು ಚುಚ್ಚಿದ ಪರಿಣಾಮ ಯುವ ಮೀನುಗಾರನೊಬ್ಬ ಮೃತಪಟ್ಟ ಘಟನೆ ಕಾರವಾರದಲ್ಲಿ ಸಂಭವಿಸಿದೆ.
ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗದ ಅಕ್ಷಯ ಅನಿಲ ಮಾಜಾಳಿಕರ್ (24)ಮೃತ ಯುವಕ....
ದಲಿತ ವ್ಯಕ್ತಿಯ ಮನೆಗೆ ಕಿಡಿಗೇಡಿಗಳು ಹಳೇ ವೈಷಮ್ಯದಿಂದ ಬೆಂಕಿ ಹಾಕಿದ ಘಟನೆ ಕೊಪ್ಪಳ/ಯಲಬುರ್ಗಾ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ನಡೆದಿದೆ.
ಗುರುವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, ಮೊಬೈಲ್ ಚಾರ್ಜರ್ ನಿಂದಾಗಿ...
ಪ್ರೀತಿಸಲು ನಿರಾಕರಿಸಿದ ಯುವತಿಯನ್ನು ಪಾಗಲ್ ಪ್ರೇಮಿ ಹಾಡುಹಗಲೇ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವರ ಮಂತ್ರಿ ಮಾಲ್ ಹಿಂಭಾಗ ರೈಲ್ವೆ ಟ್ರಾಕ್ ಬಳಿ ಬುಧವಾರ ಈ...
ಜನತೆಗೆ ಯಾವುದೇ ಪ್ರಯೋಜನ ಆಗ 7 ಮಂಡಳಿಗಳನ್ನು ಮುಚ್ಚಬೇಕು ಹಾಗೂ 9 ಕಾರ್ಪೊರೇಷನ್ ಗಳನ್ನು ವಿಲೀನಗೊಳಿಸಬೇಕು ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿದೆ.
ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ...
ಸಚಿವ ಪ್ರಿಯಾಂಕ್ ಖರ್ಗೆ ಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಲಾತೋರ್ ನಲ್ಲಿ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವತೆ ಸಚಿವ ಪ್ರಿಯಾಂಕ ಖರ್ಗೆ...