Sunday, June 7, 2026
Google search engine

Monthly Archives: November, 2025

ಕಪ್ಪು ಸಮುದ್ರದಲ್ಲಿ ರಷ್ಯಾದ ನೌಕಾಪಡೆಯ `ವಿರಾಟ್’ ಮೇಲೆ ದಾಳಿ!

ಇಸ್ತಾನ್‌ಬುಲ್: ರಷ್ಯಾದ ನೌಕಾಪಡೆಯ ನೆರಳಿನಂತೆ ಕಾರ್ಯ ನಿರ್ವಹಿಸುವ ಹಡಗಿನ ಮೇಲೆ ಅಪರಿಚಿತರು ಮಾನವ ರಹಿತ ದೋಣಿ ಬಳಸಿ ಸ್ಫೋಟಗೊಳಿಸಿದ ಘಟನೆ ಟರ್ಕಿಯ ಕಪ್ಪು ಸಮುದ್ರದ ಕರಾವಳಿಯಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ ತಡರಾತ್ರಿ ಟರ್ಕಿಯ ಕಪ್ಪು...

ದಬ್ಬಾಳಿಕೆ ಇದ್ದ ಕಡೆ ಜಿಹಾದ್ ಇರುತ್ತದೆ: ಜಾಮಿಯತ್ ಅಧ್ಯಕ್ಷ ಮದನಿ ವಿವಾದಾತ್ಮಕ ಹೇಳಿಕೆ

ಅಲ್ಪ ಸಂಖ್ಯಾತರ ವಿರುದ್ಧ ದಬ್ಬಾಳಿಕೆ ಇದ್ದ ಕಡೆ ಜಿಹಾದ್ ಇರುತ್ತದೆ ಎಂದು ಜಾಮಿಯತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಮಹಮೂದ್ ಮದನಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಮಾಡಿದ ಭಾಷಣದ ವೇಳೆ ಬಾಬ್ರಿ...

ಮಂತ್ರಾಲಯದ ರಾಯರ ದರ್ಶನಕ್ಕೆ ಹೊರಟ್ಟಿದ್ದ ಒಂದೇ ಕುಟುಂಬದ 5 ಮಂದಿ ದುರ್ಮರಣ

ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಒಂದೇ ಕುಟುಂಬದ 5 ಮಂದಿ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ಮುಂಜಾನೆ ಕೋಲಾರದಲ್ಲಿ ಸಂಭವಿಸಿದೆ. ಯಮ್ಮಿಗನೂರು ಮಂಡಲದ ಕೋಟೆಕಲ್ ತಿರುವಿನ ಬಳಿ ಫಾರ್ಚೂನರ್ ಎಸ್‌ಯುವಿ ಮತ್ತು...

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಂದು ಸುಟ್ಟುಹಾಕಿದ್ದ ಪತ್ನಿ!

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನು ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ...

ಹಾವೇರಿಯಲ್ಲಿ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಚಿರತೆ ಸಾವು

ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ಶನಿವಾರ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ನಿಧಾನವಾಗಿ ವಾಹನ ಚಲಾಯಿಸಿಕೊಂಡು ಹೋಗಬೇಕು ಎಂಬಸೂಚನೆ...

ಶ್ರೀಲಂಕಾದಲ್ಲಿ ಚಂಡಮಾರುತ ದಿಟ್ಟಾಗೆ 123 ಬಲಿ, 130 ಮಂದಿ ನಾಪತ್ತೆ

ಕೊಲೊಂಬೊ: ದಿಟ್ವಾ ಚಂಡಮಾರುತದ ಪರಿಣಾಮ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಶ್ರೀಲಂಕಾದಲ್ಲಿ ಮೃತಪಟ್ಟವರ ಸಂಖ್ಯೆ 123ಕ್ಕೆ ಏರಿಕೆಯಾಗಿದ್ದು, 130 ಮಂದಿ ಕಾಣೆಯಾಗಿದ್ದಾರೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಲ್ಲಿ ಮನೆಗಳು ನಾಶವಾದ ನಂತರ...

ಅಧಿಕಾರ ಹಂಚಿಕೆ ತೀರ್ಮಾನ ಹೈಕಮಾಂಡ್ ಗೆ ಬಿಟ್ಟ ಸಿಎಂ, ಡಿಸಿಎಂ!

ಅಧಿಕಾರ ಹಸ್ತಾಂತರ ಕುರಿತು ಯಾವುದೇ ಗೊಂದಲ ಇಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ನಿವಾಸದಲ್ಲಿ ಶನಿವಾರ ಉಪಹಾರ...

ವಿಶ್ವದ ಅತೀ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ!

ಪ್ರಧಾನಿ ನರೇಂದ್ರ ಮೋದಿ ಗೋವಾದ ಕೆನಕೋನಾದಲ್ಲಿ ನೂತನವಾಗಿ ನಿರ್ಮಿಸಿದ 77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಕೆನಕೋನಾದಲ್ಲಿನ ಶುಕ್ರವಾರ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಲಿ ಜೀವೋತ್ತಮ ಮಠದಲ್ಲಿ ನಿರ್ಮಿಸಲಾದ ಶ್ರೀರಾಮನ 77...

ಸವಾಲುಗಳ ನಡುವೆ ಭಾರತದ ಜಿಡಿಪಿ ದಾಖಲೆಯ ಶೇ. 8.2ಕ್ಕೆ ಜಿಗಿತ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ಹೇರಿಕೆ ಸೇರಿದಂತೆ ಹಲವು ಸವಾಲುಗಳ ನಡುವೆ ಭಾರತದ ಆರ್ಥಿಕ ಅಭಿವೃದ್ಧಿ ದರ ವರ್ಷದ ಎರಡನೇ ತ್ರೈಮಾಸಿಕದಲ್ಲಿ ದಾಖಲೆಯ ಶೇ.8.2 ಏರಿಕೆ ದಾಖಲಿಸಿದೆ. ಕೇಂದ್ರ ಸರ್ಕಾರ ಶುಕ್ರವಾರ ಅಧಿಕೃತವಾಗಿ...

ರಾಜ್ಯದಲ್ಲಿ ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಶುಕ್ರವಾರ ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ...
- Advertisment -
Google search engine

Most Read