ಪದೇಪದೇ ಜಗಳ ಮಾಡಿಕೊಂಡು ತವರು ಮನೆಗೆ ಬರುತ್ತಿದ್ದ ಮಗಳ ಮೇಲೆ ಮಚ್ಚಿನಿಂದ ತಾಯಿ ಹಲ್ಲೆ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಅಗ್ರಹಾರ ಲೇಔಟ್‌ನಲ್ಲಿರುವ ಹರಿಹರೇಶ್ವರ ದೇವಸ್ಥಾನದ ಬಳಿ ನಿವಾಸಿ...
ತೆರಿಗೆ ಬಾಕಿ ಉಳಿಸಿಕೊಂಡು ಪಾವತಿಸಲು ಹಿಂದೇಟು ಹಾಕುತ್ತಿರುವ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಗೆ ಮತ್ತೊಮ್ಮೆ ಬೀಗ ಬಿದ್ದಿದೆ.
ಮಂತ್ರಿ ಮಾಲ್ 30.81 ಕೋಟಿ ರೂ. ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ...
ಜಗಳ ವಿಕೋಪಕ್ಕೆ ತಿರುಗಿದ್ದರಿಂದ ವಿವಾಹಿತ ಪ್ರೇಮಿಗಳು ಬೆಂಕಿ ಹಚ್ಚಿಕೊಂಡ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನೈತಿಕ ಸಂಬಂಧ ಹೊಂದಿದ್ದ ಗೀತಾ ಮತ್ತು ಗಿರೀಶ್ ಸುಟ್ಟಗಾಯಗಳೊಂದಿಗೆ ಆಸ್ಪತ್ರೆ ದಾಖಲಿಸಲಾಗಿದೆ.
ದಾವಣಗೆರೆಯ ಗೀತಾ ಹಾಗೂ...
ಆನೇಕಲ್: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಸಹೋದರ ಸಂಬಂಧಿಯನ್ನು ಕೊಂದು ಶವವನ್ನು ಆಂಧ್ರಪ್ರದೇಶದ ಕುಪ್ಪಮ್ ನ ಮನೆಯಲ್ಲೇ ಹೂತಿಟ್ಟ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಸಿನಿಮಯ ರೀತಿಯಲ್ಲಿ ಬಂಧಿಸಿದ್ದಾರೆ.
ಆಂಧ್ರ ಕುಪ್ಪಮ್ ಮೂಲದ ಟೆಕ್ಕಿ ಶ್ರೀನಾಥ್(30)...
ಬೆಂಗಳೂರು: ಡಗ್ಸ್ ಮಾರಾಟ ಮಾಡುತ್ತಿದ್ದ 14 ವಿದೇಶಿ ಪ್ರಜೆಗಳ ಸಹಿತ ಒಟ್ಟು 19 ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 7.7 ಕೋಟಿ ರೂ ಮೌಲ್ಯದ ಮಾದಕ ಪದಾರ್ಥ ವಶಪಡಿಸಿಕೊಂಡಿದ್ದಾರೆ.
ಸುದ್ದಗಂಟೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನೈಜೀರಿಯಾ...
ಬೆಂಗಳೂರಿನಲ್ಲಿ ಸೂಕ್ತ ದಾಖಲಾತಿಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದ 11 ಮಂದಿ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.
ಬಂಧಿತ ವಿದೇಶಿ ಪ್ರಜೆಗಳನ್ನು ಎಫ್‌ಆರ್‌ಆರ್‌ಓ ಮುಂದೆ ಹಾಜರು ಪಡಿಸಲಾಗಿದೆ. ಅವರ ಆದೇಶದಂತೆ ವಿದೇಶಿ ಬಂಧನ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ಎಂದು...
ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ವಿವಾಹಿತ ಅದಕ್ಕೆ ಪ್ರತಿಫಲ ಅನುಭವಿಸಿದ್ದು, ನಾಲಗೆ ಕಳೆದುಕೊಂಡು ವಿಲವಿಲ ಒದ್ದಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕಾನ್ಪುರದ ವಿವಾಹಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಒಂದು ಕಡೆ ನೋವು...
ಮಧ್ಯಮ ಕ್ರಮಾಂಕದಲ್ಲಿ ರವಿಚಂದ್ರನ್ ಸ್ಮರಣ್ ಮತ್ತು ಶ್ರೇಯಸ್ ಅಯ್ಯರ್ ಮತ್ತು ಶಿಖರ್ ಶೆಟ್ಟಿ ಮಾರಕ ದಾಳಿಗಳ ನೆರವಿನಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಚಂಡೀಗಢ ವಿರುದ್ಧ ಇನಿಂಗ್ಸ್ ಹಾಗೂ 185 ರನ್...
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳಿಗೆ ಫೋಕ್ಸೊ ಪ್ರಕರಣದ ವಿಚಾರಣೆಗಾಗಿ ಖುದ್ದು ಹಾಜರಾತಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಬಾಲಕಿ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪದಡಿ ಫೋಕ್ಸೊ ಕಾಯ್ದೆಯಡಿ ಬಿಎಸ್ ಯಡಿಯೂರಪ್ಪ...
ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ತುಮಕೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ...