ಸುಪ್ರಸಿದ್ಧ ಕೇರಳದ ಶಬರಿಮಲೆಯ ಯಾತ್ರೆ ಮಲಯಾಳಂ ತಿಂಗಳ ವೃಚಿಕಂನ ಶುಭ ದಿನವಾದ ವಾರ್ಷಿಕ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆ ಕೂಡ ಪ್ರಾರಂಭವಾಗಿದೆ.
ಮೊದಲ ದಿನವೇ ಅಯ್ಯಪ್ಪನ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಸಾಂಪ್ರದಾಯಿಕ ಕಪ್ಪು ಉಡುಪು...
ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಸೋಮವಾರ ಬೆಳಗಿನ ಜಾವ ಮತ್ತೊಂದು ಮೃತಪಟ್ಟಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ...
ಬೆಂಗಳೂರಿನಲ್ಲಿ 57 ವರ್ಷದ ಮಹಿಳೆಯನ್ನು 6 ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 31.83 ಕೋಟಿ ರೂ.ವನ್ನು ಸೈಬರ್ ವಂಚಕರು ದೋಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
2024ರ ಸೆಪ್ಟೆಂಬರ್ 15ರಂದು ಡಿಹೆಚ್ಎಲ್ ಕೊರಿಯರ್...
ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಿಕ ನ್ಯಾಮಂಡಳಿ (ಐಸಿಟಿ) ಮಹತ್ವದ ತೀರ್ಪು ಪ್ರಕಟಿಸಿದೆ.
2024ರಲ್ಲಿ ನಡೆದ ಹಿಂಸಾಚಾರದ ವೇಳೆ ವಿದ್ಯಾರ್ಥಿಗಳ ಸಾವಿಗೆ ಕಾರಣವಾಗಿದ್ದು, ಮಾನವೀಯ ಮೌಲ್ಯಗಳನ್ನು...
ಹೆಂಡತಿಯ ಪಣವಾಗಿಟ್ಟ ಗಂಡ ಜೂಜಿನಲ್ಲಿ ಸೋತಿದ್ದರಿಂದ ಮಾವ, ಮೈದುನ ಸೇರಿ 8 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಆಧುನಿಕ ಮಹಾಭಾರತದ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಮೀರತ್ನ ಖಿವಾಯ್...
ಮುಸ್ಲಿಮರ ಪವಿತ್ರಾ ಕ್ಷೇತ್ರವಾದ ಸೌದಿ ಅರೆಬಿಯಾದ ಮೆಕ್ಕಾ ಮದೀನಾ ರಸ್ತೆಯಲ್ಲಿ ಬಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42 ಭಾರತೀಯರು ಸೇರಿ ಕನಿಷ್ಠ 45 ಮಂದಿ ಮೃತಪಟ್ಟಿದ್ದಾರೆ.
ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ...
ದರೋಡೆ ನೆಪದಲ್ಲಿ ಪತ್ನಿಯ ಕೊಲೆ ಸಂಚಿನಲ್ಲಿ ಹಲ್ಲೆಗೊಳಗಾಗಿದ್ದ ಪತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಸಂಭವಿಸಿದೆ.
೨೦ ದಿನಗಳ ಹಿಂದ ಡ್ರ್ಯಾಗರ್ ಹಾಗೂ ಲಾಂಗ್ನಿಂದ ಹಲ್ಲೆಗೊಳಗಾದ ರಾಜೇಂದ್ರ ಜೀವನ್ಮರಣದ ನಡುವೆ ಹೋರಾಟ...
ವಿಶ್ವಬ್ಯಾಂಕ್ ಅಭಿವೃದ್ಧಿ ಕೆಲಸಗಳಿಗೆ ನೀಡಿದ್ದ 14,000 ಕೋಟಿ ರೂ. ಹಣವನ್ನು ಬಿಹಾರ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಳಸಿದ್ದಾರೆ ಎಂದು ರಾಜಕೀಯ ತಂತ್ರಗಾರಿಕೆ ತಜ್ಞ ಹಾಗೂ ಜನ ಸೂರಜ್ ಪಕ್ಷ ಮುಖಂಡ...
ಸೀರೆ ವಿಷಯದಲ್ಲಿ ನಡೆದ ಜಗಳದಿಂದ ಮದುವೆಗೆ ಕೆಲವೇ ಗಂಟೆಗಳ ಮುನ್ನ ವಧುವನ್ನು ಆಕೆಯ ಮನೆಯಲ್ಲೇ ವರ ಕೊಲೆ ಮಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಭಾವನಗರ್ ನಗರದ ಪ್ರಭುದಾಸ್ ಕೆರೆ ಬಳಿಯ ಟೆಕ್ರಿ ಚೌಕ್...
ಸ್ಪಿನ್ನರ್ ಗಳ ಬಲೆಗೆ ಬಿದ್ದ ಭಾರತ ತಂಡ ಎರಡನೇ ಇನಿಂಗ್ಸ್ ನಲ್ಲಿ 93 ರನ್ ಗಳ ಕಳಪೆ ಮೊತ್ತಕ್ಕೆ ಆಲೌಟಾಗಿದೆ. ಮೊದಲ ಟೆಸ್ಟ್ ಪಂದ್ಯವನ್ನು 30 ರನ್ ನೊಂದಿಗೆ ಗೆದ್ದ ದಕ್ಷಿಣ ಆಫ್ರಿಕಾ...