ಮದುವೆ ಆಗಲು ಹಾತೊರೆಯುತ್ತಿದ್ದ ನಾಲ್ವರು ಮಹಿಳೆಯರು ಮೂಢನಂಬಿಕೆಯಿಂದ 16 ದಿನದ ಮಗುವನ್ನು ಕಾಲಿನಿಂದ ತುಳಿದು ಕೊಂದ ಭೀಕರ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ.
ಸಂಪ್ರದಾಯದ ಪ್ರಕಾರ ಮಗುವನ್ನು ಕೊಂದರೆ ಮದುವೆ ಆಗುತ್ತದೆ ಎಂದು ನಂಬಿದ...
ಚೊಚ್ಚಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡಿಗ ಮಯಾಂಕ್ ಅಗರ್ವಾಲ್ ಸೇರಿ 8 ಆಟಗಾರರನ್ನು ಬಿಡುಗಡೆ ಮಾಡಿದೆ.
ಐಪಿಎಲ್ 2026 ಮಿನಿ ಹರಾಜಿನ ಹಿನ್ನೆಲೆಯಲ್ಲಿ ಆಟಗಾರರನ್ನು ಬಿಡುಗಡೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಭೀಕರ ಅಪಘಾತಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿ ಸರ್ಕಲ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ,...
ಬೌಲರ್ ಗಳ ಮೇಲಾಟದಿಂದ ಒಂದೇ ದಿನ 15 ವಿಕೆಟ್ ಗಳು ಪತನಗೊಂಡಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನ ಹೊಸ್ತಿಲಲ್ಲಿದೆ.
ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಎರಡನೇ...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯ ಕಾಣಿಸಿಕೊಂಡಿದ್ದು, ಮಾಜಿ ಕೇಂದ್ರ ಸಚಿವ ಆರ್ ಕೆ ಸಿಂಗ್ ಸೇರಿದಂತೆ ಮೂವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ...
ಸಹಸ್ರಾರು ಮರಗಳನ್ನು ನೆಟ್ಟು ಪರಿಸರ ಕಾಳಜಿ ತೋರಿ ಮಾದರಿಯಾಗಿದ್ದ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೇರವೇರಿತು.
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಾಹಿತಿ ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲಿ ಸಾಲುಮರದ...
ಭಾರತ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಗೆಳೆಯ ಪಾಲಾಷ್ ಮುಚ್ಚಲ್ ನವೆಂಬರ್ 20ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಎನ್ನಲಾಗಿದೆ.
ಸ್ಮೃತಿ ಮಂದಾನ ಮತ್ತು ಪಾಲಾಷ್ ಮುಚ್ಚಲ್ ಅವರ ಮದುವೆ ಆಹ್ವಾನ ಪತ್ರಿಕೆ...
ಬೆಂಗಳೂರು: ನಂದಿನಿ ತುಪ್ಪದ ಬ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದು, ನಂದಿನಿ ಉತ್ಪನ್ನಗಳ ಡಿಸ್ಟ್ರಿಬ್ಯೂಟರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ...
ಮೂರು ಅಡಿ ಜಾಗಕ್ಕಾಗಿ ನಡೆದ ಜಗಳದಲ್ಲಿ ಸೇಡು ತೀರಿಸಿಕೊಳ್ಳಲು ಸಾಂಬಾರಿಗೆ ವಿಷ ಬೆರೆಸಿ ಕೊಲೆಗೆ ಯತ್ನ ನಡೆದಿದ್ದು, ಒಂದೇ ಕುಟುಂಬದ 8 ಮಂದಿ ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರ...